Fraud: ಖಾತೆಯಿಂದ ಹಣ ಅಕ್ರಮ ವರ್ಗಾವಣೆ
Team Udayavani, Aug 10, 2023, 11:06 PM IST
ಮಣಿಪಾಲ: ಮಹಿಳೆಯೊಬ್ಬರ ಬ್ಯಾಂಕ್ ಖಾತೆಯಿಂದ ಹಣವನ್ನು ಅಕ್ರಮವಾಗಿ ವರ್ಗಾವಣೆಗೊಳಿಸಿದ ಘಟನೆ ನಡೆದಿದೆ. ಮಣಿಪಾಲದ ಕೆ. ಅನಿತಾ ಅವರು ಎಸ್ಬಿಐ ಬ್ಯಾಂಕ್ನಲ್ಲಿ ಎಸ್ಬಿ ಖಾತೆ ಹೊಂದಿದ್ದು, ಜು. 14ರಿಂದ ಆ. 2ರ ನಡುವಿನ ಅವಧಿಯಲ್ಲಿ 1,84,100 ರೂ.ಗಳನ್ನು ಯಾರೋ ಅವರ ಗಮನಕ್ಕೆ ಬಾರದಂತೆ ಯುಪಿಐ ಮೂಲಕ ಹಣ ವರ್ಗಾಯಿಸಿ ಮೋಸ ಮಾಡಿದ್ದಾರೆ.
ಈ ಬಗ್ಗೆ ಅವರು ಮಣಿಪಾಲ ಠಾಣೆಗೆ ದೂರು ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.