ಬೀಟೆ ಮರ ಅಕ್ರಮ ಸಾಗಾಟ: ಮರ, ಕಾರು ಪೊಲೀಸರ ವಶ; ಆರೋಪಿಗಳು ಪರಾರಿ

Team Udayavani, Feb 15, 2023, 1:15 AM IST

ಬೀಟೆ ಮರ ಅಕ್ರಮ ಸಾಗಾಟ: ಮರ, ಕಾರು ಪೊಲೀಸರ ವಶ; ಆರೋಪಿಗಳು ಪರಾರಿ

ಮಡಿಕೇರಿ: ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಬೀಟೆ ಮರದ ತುಂಡುಗಳನ್ನು ಅರಣ್ಯ ಇಲಾಖೆಯ ಕುಶಾಲನಗರ ವಿಭಾಗದ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಕೊಪ್ಪ ಅರಣ್ಯ ತಪಾಸಣೆ ಗೇಟ್‌ ಬಳಿ ಕಾರೊಂದನ್ನು ಪರಿಶೀಲನೆಗೆ ಒಳಪಡಿಸಿದಾಗ ಬೀಟೆ ಮರದ ತುಂಡು ಗಳು ಇರುವುದು ಪತ್ತೆಯಾಗಿದೆ. ಆರೋಪಿಗಳು ಪರಾರಿಯಾಗಿದ್ದಾರೆ.

ಬೀಟೆ ಮರದ ತುಂಡುಗಳು ಹಾಗೂ ಕಾರನ್ನು ವಶಪಡಿಸಿಕೊಂಡಿರುವ ಅಧಿ ಕಾರಿಗಳು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ತನಿಖೆ ಕೈಗೊಂಡಿದ್ದಾರೆ. ಮಡಿಕೇರಿ ಉಪಅರಣ್ಯ ಸಂರಕ್ಷಣಾಧಿಕಾರಿ ಎ.ಟಿ. ಪೂವಯ್ಯ ಅವರ ಮಾರ್ಗದರ್ಶನದಲ್ಲಿ ಎಸಿಎಫ್ ಎ.ಎ. ಗೋಪಾಲ್‌, ಕುಶಾಲನಗರ ವಲಯ ಅರಣ್ಯಾಧಿಕಾರಿ ಕೆ.ವಿ. ಶಿವರಾಮ್‌ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಉಪವಲಯ ಅರಣ್ಯಾಧಿಕಾರಿಗಳಾದ ದೇವಯ್ಯ ಮತ್ತಿತರ ಸಿಬಂದಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-madikeri

Madikeri: ಶ್ರೀಗಂಧದ ಮರ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ

7

Kasaragod: ಅಂಗಡಿಗೆ ನುಗ್ಗಿದ ಕಾಡು ಹಂದಿ

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

Untitled-1

Kasaragod ಅಪರಾಧ ಸುದ್ದಿಗಳು: ವಿದ್ಯಾರ್ಥಿನಿಯರಿಗೆ ಕಿರುಕುಳ; ಕೇಸು ದಾಖಲು

lorry-bike

Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.