ಅನಾರೋಗ್ಯ: ವ್ಯಕ್ತಿ ಸಾವು
Team Udayavani, Aug 6, 2023, 12:14 AM IST
ಅರಂತೋಡು: ಅನಾರೋಗ್ಯದ ಹಿನ್ನೆಲೆಯಲ್ಲಿ ಸುಳ್ಯ ತಾಲೂಕಿನ ಸಂಪಾಜೆ ಗ್ರಾಮದ ಕಲ್ಲುಗುಂಡಿಯ ನಿವಾಸಿ, ಮೂಲತಃ ಕೇರಳದವರಾದ ರವಿ (ಕಣ್ಣನ್) (45) ಶುಕ್ರವಾರ ಮೃತಪಟ್ಟಿದ್ದಾರೆ.
ಇತ್ತೀಚೆಗೆ ಅವರ ಆರೋಗ್ಯದಲ್ಲಿ ಭಾರಿ ಏರು ಪೇರಾಗಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು ಕಳೆದ ಮೂರು ದಶಕಗಳಿಂದ ಕಲ್ಲುಗುಂಡಿಯ ಕವಿತಾ ವೈನ್ಸ್‌ನಲ್ಲಿ ಕೆಲಸ ಮಾಡುತ್ತಿದ್ದರು. ಮೃತದೇಹವನ್ನು ಕೇರಳಕ್ಕೆ ಕೊಂಡೊಯ್ಯಲಾಗಿದೆ. ಅವರ ಪತ್ನಿ ಕಲ್ಲುಗುಂಡಿಯ ನಂದನಾ ಫ್ಯಾನ್ಸಿಯನ್ನು ನಡೆಸುತ್ತಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಗುತ್ತಿಗೆದಾರ ಸಚಿನ್ ಪ್ರಕರಣ; ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ
Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
Mangaluru: ಇ ರಿಕ್ಷಾಗಳಿಗೆ ಮಹಿಳಾ ಸಾರಥಿ ಪ್ರಯೋಗ ವಿಫಲ
Mangaluru: ಮುಂದಿನ ವರ್ಷ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ; ಮುಲ್ಲೈ ಮುಗಿಲನ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಗುತ್ತಿಗೆದಾರ ಸಚಿನ್ ಪ್ರಕರಣ; ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್
Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.