Import: ಮೊಬೈಲ್ ಬಿಡಿಭಾಗಗಳ ಆಮದು ಸುಂಕ ಇಳಿಕೆ
Team Udayavani, Feb 1, 2024, 12:58 AM IST
ನವದೆಹಲಿ: ಕೇಂದ್ರ ಸರ್ಕಾರವು ಮಧ್ಯಂತರ ಬಜೆಟ್ ಮಂಡಿಸುವ ಒಂದು ದಿನದ ಮೊದಲು ಮೊಬೈಲ್ ಫೋನ್ಗಳ ತಯಾರಿಕೆಗೆ ಬಳಸುವ ಬಿಡಿ ಭಾಗಗಳ ಮೇಲೆ ಶೇ.15ರಷ್ಟಿದ್ದ ಆಮದು ಸಂಕವನ್ನು ಶೇ.10ಕ್ಕೆ ಇಳಿಕೆ ಮಾಡಿದೆ. ಬ್ಯಾಟರಿ ಕವರ್, ಲೆನ್ಸ್, ಸಿಮ್ ಸಾಕೆಟ್, ಫೋನ್ನ ಮುಂಭಾಗದ, ಮಧ್ಯದ ಮತ್ತು ಹಿಂದಿನ ಕವರ್ ಸೇರಿದಂತೆ ಮೊಬೈಲ್ ಫೋನ್ಗಳ ತಯಾರಿಕೆಗೆ ಬಳಸುವ ಬಿಡಿ ಭಾಗಗಳಿಗೆ ಅನ್ವಯವಾಗಲಿದೆ.
ಮೇಕ್ ಇನ್ ಇಂಡಿಯಾ ಅನ್ವಯ ಸ್ಥಳೀಯ ಉತ್ಪಾದನೆ ಮತ್ತು ರಫ್ತು ಹೆಚ್ಚಿಸುವ ಜತೆಗೆ ಸ್ಥಳೀಯ ಮಾರುಕಟ್ಟೆಗಳಲ್ಲಿ ಮೊಬೈಲ್ ಫೋನ್ಗಳ ದರವನ್ನು ಕಡಿಮೆ ಮಾಡುವ ಗುರಿಯನ್ನು ಹೊಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttarakhand: ಕಂದಕಕ್ಕೆ ಬಿದ್ದ ಬಸ್ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ
Uttar Pradesh: 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾ*ಚಾರ; ಇಬ್ಬರ ಬಂಧನ
Atul Subhash Case: ಮೊಮ್ಮಗನನ್ನು ನೀಡದಿದ್ದರೆ ಆತ್ಮಹತ್ಯೆ; ಅತುಲ್ ತಂದೆ
Delhi: ನಕಲಿ ಕೇಸ್ ನಲ್ಲಿ ಸಿಎಂ ಅತಿಶಿ ಬಂಧನಕ್ಕೆ ಇ.ಡಿ, ಸಿಬಿಐಗೆ ಬಿಜೆಪಿ ಆದೇಶ: ಕೇಜ್ರಿ!
Jammu and Kashmir: ಕಂದಕಕ್ಕೆ ಉರುಳಿದ ಸೇನಾ ವಾಹನ; ಕುಂದಾಪುರದ ಯೋಧ ಅನೂಪ್ ಹುತಾತ್ಮ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ
Madikeri: ಹುಲಿ ದಾಳಿ; ವ್ಯಕ್ತಿಗೆ ಗಂಭೀರ ಗಾಯ
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
Living together; ವಿಚ್ಛೇದನ ತಡೆಯಲು ಲಿವಿಂಗ್ ಟುಗೆದರ್ ಸಹಕಾರಿಯೇ?
Uttarakhand: ಕಂದಕಕ್ಕೆ ಬಿದ್ದ ಬಸ್ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.