Tomato: ನೇಪಾಳದಿಂದ 10 ಟನ್ ಟೊಮಾಟೊ ಆಮದು
Team Udayavani, Aug 16, 2023, 9:30 PM IST
ನವದೆಹಲಿ: ನೆರೆಯ ನೇಪಾಳದಿಂದ 5 ಟನ್ ಟೊಮಾಟೊಗಳನ್ನು ಬುಧವಾರ ಆಮದು ಮಾಡಿಕೊಳ್ಳಲಾಗಿದೆ. ಇದನ್ನು ಪ್ರತಿ ಕೆಜಿಗೆ 50 ರೂ.ಗಳಂತೆ ರಿಯಾಯಿತಿ ದರದಲ್ಲಿ ಗುರುವಾರ ಉತ್ತರ ಪ್ರದೇಶದಲ್ಲಿ ಮಾರಾಟ ಮಾಡಲಾಗುವುದು ಎಂದು ಎನ್‌ಸಿಸಿಎಫ್ (ನ್ಯಾಷನಲ್ ಕೋಪರೇಟಿವ್ ಕನ್ಸೂಮರ್ಸ್ ಫೆಡರೇಶನ್ ಆಪ್ ಇಂಡಿಯಾ ಲಿ.) ತಿಳಿಸಿದೆ.
ಕೇಂದ್ರ ಸರ್ಕಾರದ ಪರವಾಗಿ ನೇಪಾಳದಿಂದ ಒಟ್ಟು 10 ಟನ್ ಟೊಮಾಟೊ ಆಮದು ಮಾಡಿಕೊಳ್ಳಲು ನೆರೆಯ ರಾಷ್ಟ್ರದೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಟೊಮಾಟೊ ಬೆಲೆಯ ಏರಿಕೆಯಿಂದಾಗಿ ಕಂಗೆಟ್ಟಿರುವ ಗ್ರಾಹಕರಿಗೆ ರಿಯಾಯಿತಿ ದರದಲ್ಲಿ ಮಾರಾಟ ಮಾಡಲಾಗುವುದು. ಇನ್ನೊಂದೆಡೆ, ಟೊಮಾಟೊ ಬೆಳೆಯುವ ರಾಜ್ಯಗಳಿಂದ ಅದನ್ನು ಖರೀದಿಸಿ, ದೆಹಲಿ ಮತ್ತು ರಾಜಸ್ಥಾನದಲ್ಲಿ ಕೂಡ ಪ್ರತಿ ಕೆಜಿಗೆ 50 ರೂ.ಗಳಂತೆ ಮಾರಾಟ ಮಾಡಲಾಗುತ್ತಿದೆ ಎಂದು ಎನ್‌ಸಿಸಿಎಫ್ ಮಾಹಿತಿ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Tragedy: ರೈಲು ಹಳಿ ಮೇಲೆ ಕೂತು PUBG ಆಡುತ್ತಿದ್ದ ಮೂವರು ಯುವಕರ ದೇಹ ಛಿದ್ರ ಛಿದ್ರ…
Fog: ಉತ್ತರ ಭಾರತದಲ್ಲಿ ದಟ್ಟ ಮಂಜು, ಶೂನ್ಯ ಗೋಚರತೆ: ವಿಮಾನ, ರೈಲು ಸಂಚಾರದ ಮೇಲೆ ಪರಿಣಾಮ
Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್ ಮಾದರಿಯ ಎಚ್ ಎಂಪಿವಿ ವೈರಸ್?
Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ
Bantwala: ನೇತ್ರಾವತಿ ನದಿಯ ಅಂಬಿಗ ನಾಪತ್ತೆ; ಸ್ಥಳೀಯರಿಂದ ಶೋಧ ಕಾರ್ಯ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ
Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.