ಲ್ಯಾಪ್‌ಟಾಪ್, ಟ್ಯಾಬ್ಲೆಟ್ ಮತ್ತು ಇತರೆ ಕಂಪ್ಯೂಟರ್‌ಗಳ ಆಮದು ನಿರ್ಬಂಧ: ಜಾರಿ ಮುಂದೂಡಿಕೆ
Team Udayavani, Aug 6, 2023, 7:35 AM IST
ನವದೆಹಲಿ: ಲ್ಯಾಪ್‌ಟಾಪ್, ಟ್ಯಾಬ್ಲೆಟ್ ಮತ್ತು ಇತರೆ ಕಂಪ್ಯೂಟರ್‌ಗಳ ಆಮದು ಮೇಲಿನ ನಿರ್ಬಂಧದ ಆದೇಶದ ಅನುಷ್ಠಾನವನ್ನು ಕೇಂದ್ರ ಸರ್ಕಾರ 3 ತಿಂಗಳ ಮಟ್ಟಿಗೆ ಅಂದರೆ ಅಕ್ಟೋಬರ್ 31ರವರೆಗೆ ಮುಂದೂಡಿದೆ. ಈ ಅವಧಿಯಲ್ಲಿ ಕಂಪನಿಗಳು ಪರವಾನಗಿ ಇಲ್ಲದೆಯೂ ಈ ಎಲೆಕ್ಟ್ರಾನಿಕ್ ಉಪಕರಣಗಳನ್ನು ಆಮದು ಮಾಡಿಕೊಳ್ಳಬಹುದು.
ಇನ್ನೊಂದಡೆ, ಪರವಾನಗಿ ಪಡೆಯಲು ಕಂಪನಿಗಳಿಗೆ 3 ತಿಂಗಳ ಕಾಲಾವಕಾಶವೂ ಸಿಗಲಿದೆ. ಇದರಿಂದ ಕಂಪನಿಗಳು ಕೊಂಚ ನಿರಾಳತೆ ಹೊಂದಬಹುದಾಗಿದೆ. ಆದರೆ ನ.1ರಿಂದ ಈ ಸಾಧನಗಳನ್ನು ಆಮದು ಮಾಡಿಕೊಳ್ಳಲು ಪರವಾನಗಿ ಕಡ್ಡಾಯವಾಗಿದೆ. ಆ.3ರಂದು ತಕ್ಷಣದಿಂದಲೇ ಜಾರಿಯಾಗುವಂತೆ ಕೇಂದ್ರ ಸರ್ಕಾರವು ಈ ಎಲೆಕ್ಟ್ರಾನಿಕ್ ಉಪಕರಣಗಳ ಆಮದಿಗೆ ಪರವಾನಗಿಯನ್ನು ಕಡ್ಡಾಯಗೊಳಿಸಿತ್ತು. ಆದರೆ ಕಂಪನಿಗಳ ಮನವಿ ಮೇರೆಗೆ ಇದೀಗ ಈ ಅವಧಿಯನ್ನು ವಿಸ್ತರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
GDP: ಈ ವರ್ಷ ಶೇ.6.4ರಷ್ಟು ಜಿಡಿಪಿ ಪ್ರಗತಿ ನಿರೀಕ್ಷೆ: 4 ವರ್ಷಗಳ ಕನಿಷ್ಠ
Car Crash: ಕಾರು ರೇಸ್ ತರಬೇತಿ ವೇಳೆ ನಟ ಅಜಿತ್ ಕುಮಾರ್ ಕಾರು ಅಪಘಾತ!
Ayodhya: ಕನ್ನಡಕದಲ್ಲಿ ರಹಸ್ಯ ಕ್ಯಾಮರಾ ಬಳಸಿ ರಾಮಮಂದಿರದ ಒಳದೃಶ್ಯಗಳ ಸೆರೆಹಿಡಿದ ಯುವಕ!
Girl Trapped: 24 ಗಂಟೆಗಳ ಕಾಲ 540 ಅಡಿ ಆಳದ ಕೊಳವೆ ಬಾವಿಯಲ್ಲಿ ಸಿಲುಕಿದ್ದ ಯುವತಿ ಮೃತ್ಯು
Hunger Strike: ಹದಗೆಟ್ಟ ಅರೋಗ್ಯ… ಪ್ರಶಾಂತ್ ಕಿಶೋರ್ ಆಸ್ಪತ್ರೆಗೆ ದಾಖಲು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.