Modi: 2014ರಲ್ಲಿ ಗೊತ್ತಿಲ್ಲದವನಾಗಿ ಗೆದ್ದೆ ಈಗ ಎಲ್ಲರಿಗೂ ಗೊತ್ತು, ಮತ್ತೆ ಗೆಲ್ಲುತ್ತೇನೆ

Team Udayavani, Sep 7, 2023, 12:08 AM IST

MODI IMP

ಹೊಸದಿಲ್ಲಿ: 2014ರಲ್ಲಿ ದೇಶವಾಸಿಗಳಲ್ಲಿ ಬಹು ತೇಕರಿಗೆ ಗೊತ್ತೇ ಇರಲಿಲ್ಲ. ಆದರೂ, ದೇಶದ ಜನ ನನ್ನನ್ನು ಗೆಲ್ಲಿಸಿದ್ದರು. ಈಗ 10 ವರ್ಷಗಳ ಕಾಲ ಆಡಳಿತದಲ್ಲಿದ್ದೇನೆ, ಸಾಕಷುc ಅಭಿ ವೃದ್ಧಿ ಕಾರ್ಯವನ್ನೂ ಮಾಡಿದ್ದೇನೆ. ಹೀಗಾಗಿ 2024ರಲ್ಲಿಯೂ ನಾನೇ ಗೆಲ್ಲುತ್ತೇನೆ…

ಇದು ಪ್ರಧಾನಿ ನರೇಂದ್ರ ಮೋದಿ ಅವರ ನುಡಿಗಳು. ಮನಿ ಕಂಟ್ರೋಲ್‌ ವೆಬ್‌ಸೈಟ್‌ಗೆ ಸಂದರ್ಶನ ನೀಡಿರುವ ಅವರು, 2024ರ ಲೋಕಸಭೆ ಚುನಾವಣೆ, ಜಿ20 ಸೇರಿದಂತೆ ಹಲವಾರು ಅಂಶಗಳ ಬಗ್ಗೆ ಮಾತನಾಡಿದ್ದಾರೆ.

2014ರಲ್ಲಿ ಮೋದಿ ಬಗ್ಗೆ ತುಂಬಾ ಕಡಿಮೆ ಜನಕ್ಕೆ ಗೊತ್ತಿತ್ತು. ಆದರೂ ಜನ ದೊಡ್ಡ ಬಹುಮತ ನೀಡಿದರು. ಈಗ 10 ವರ್ಷಗಳಿಂದ ಅಧಿಕಾರದಲ್ಲಿದ್ದು, ಎಲ್ಲ ಕಡೆಯೂ ನನ್ನ ಬಗ್ಗೆ ಗೊತ್ತಿದೆ. ಈಗ ಮೋದಿ ಎಲ್ಲ ಕಡೆಯೂ ಇದ್ದಾರೆ. ಚಂದ್ರಯಾನ ಮಿಷನ್‌ನಿಂದಾಗಿ, ಅಮೆರಿಕ ಪ್ರವಾಸದ ವೇಳೆಯೂ ಮೋದಿ ಬಗ್ಗೆ ಗೊತ್ತಾ ಗಿದೆ. ಈಗಲೂ ಜನ ಸರಿಯಾದ ನಿರ್ಧಾರ ತೆಗೆದು ಕೊಳ್ಳುತ್ತಾರೆ ಎಂಬ ನಂಬಿಕೆ ಇದೆ ಎಂದು ಮೋದಿ ಹೇಳಿದ್ದಾರೆ.

ಸ್ಥಿರ ಸರಕಾರಕ್ಕೆ ಮನ್ನಣೆ: ಜನ ಸ್ಥಿರ ಸರಕಾರಕ್ಕೆ ಮನ್ನಣೆ ಕೊಡುತ್ತಾರೆ ಎಂಬುದಕ್ಕೆ ಕಳೆದ ಎರಡು ಬಾರಿಯ ಫ‌ಲಿತಾಂಶವೇ ಉದಾಹರಣೆ. ಸ್ಥಿರ ಸರಕಾರದಿಂದ ದೇಶದ ಪ್ರಗತಿ ಮತ್ತು ಅಭಿವೃದ್ಧಿ ಸಾಧ್ಯ. ಮೊದಲ ಬಾರಿಗೆ ನಾವು ನೀಡಿದ ಭರವಸೆಯಿಂದಾಗಿ ಮತ ಹಾಕಿದರೆ, ಎರಡನೇ ಬಾರಿಗೆ ನಮ್ಮ ಕೆಲಸ ನೋಡಿ ಮತ ಹಾಕಿದರು ಎಂದು ಮೋದಿ ಹೇಳಿದರು.

ದಿಲ್ಲಿ ಎಂದರೆ ಹಿಂದೂಸ್ಥಾನವಲ್ಲ: ಇಂದಿಗೂ ಬಹಳಷ್ಟು ಮಂದಿ ದಿಲ್ಲಿ ಎಂದರೆ ಹಿಂದೂಸ್ಥಾನ ಎಂದೇ ತಿಳಿದುಕೊಂಡಿದ್ದಾರೆ. ಆದರೆ ದಿಲ್ಲಿ ಎಂದರೆ ಹಿಂದೂಸ್ಥಾನವಲ್ಲ. ನನ್ನ ಅವಧಿಯಲ್ಲಿ ದೇಶಾದ್ಯಂತ ಸುತ್ತಿದ್ದೇನೆ. ವಿದೇಶಿ ಗಣ್ಯರು ಬಂದಾಗ, ಬೇರೆ ಬೇರೆ ಸ್ಥಳಗಳಲ್ಲಿ ಅವರನ್ನು ಭೇಟಿ ಮಾಡಿದ್ದೇನೆ. ಭಾರತವೆಂದರೆ, ದಿಲ್ಲಿಯಾಚೆಗೂ ಇದೆ ಎಂಬುದನ್ನು ತೋರಿಸಿದ್ದೇನೆ ಎಂದು ಮೋದಿ ಅಭಿಪ್ರಾಯಪಟ್ಟರು. ಇದೇ ಸಂದರ್ಭದಲ್ಲಿ ಜರ್ಮನಿಯ ಛಾನ್ಸೆಲರ್‌ ಏಂಜೆಲಾ ಮಾರ್ಕೆಲ್‌ ಅವರನ್ನು ಬೆಂಗಳೂರಿಗೆ ಕರೆ ತಂದಿದ್ದ ಬಗ್ಗೆಯೂ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಸ್ತಾವಿಸಿದರು.

ಟಾಪ್ ನ್ಯೂಸ್

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಮಾರ್ಗದರ್ಶಕರನ್ನು ಕಳೆದುಕೊಂಡುಕೊಂಡಿದ್ದೇವೆ… ಮನಮೋಹನ್ ಸಿಂಗ್ ನಿಧನಕ್ಕೆ ರಾಹುಲ್ ಸಂತಾಪ

ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ

2-gangavathi

Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Bheema-Naik

KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ

MM-Singh-ACC-Pm

Accidental Prime Minister: ದ ಮೇಕಿಂಗ್‌ ಆ್ಯಂಡ್‌ ಅನ್‌ಮೇಕಿಂಗ್‌ ಆಫ್ ಡಾ.ಸಿಂಗ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಾರ್ಗದರ್ಶಕರನ್ನು ಕಳೆದುಕೊಂಡುಕೊಂಡಿದ್ದೇವೆ… ಮನಮೋಹನ್ ಸಿಂಗ್ ನಿಧನಕ್ಕೆ ರಾಹುಲ್ ಸಂತಾಪ

ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

MM-Singh-ACC-Pm

Accidental Prime Minister: ದ ಮೇಕಿಂಗ್‌ ಆ್ಯಂಡ್‌ ಅನ್‌ಮೇಕಿಂಗ್‌ ಆಫ್ ಡಾ.ಸಿಂಗ್‌

MM-Singh–Bush

Tribute Dr.Singh: ಡಾ.ಸಿಂಗ್‌ ಅವಧಿಯಲ್ಲಿ ಭಾರತ-ಅಮೆರಿಕ ನಡುವೆ ಅಣ್ವಸ್ತ್ರ ಒಪ್ಪಂದ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಮಾರ್ಗದರ್ಶಕರನ್ನು ಕಳೆದುಕೊಂಡುಕೊಂಡಿದ್ದೇವೆ… ಮನಮೋಹನ್ ಸಿಂಗ್ ನಿಧನಕ್ಕೆ ರಾಹುಲ್ ಸಂತಾಪ

ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ

2-gangavathi

Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.