2022ರಲ್ಲಿ ದೇಶದಲ್ಲಿ ಕ್ಯಾನ್ಸರ್ನಿಂದ 9.1 ಲಕ್ಷ ಮಂದಿ ಸಾವು- ವಿಶ್ವ ಆರೋಗ್ಯ ಸಂಸ್ಥೆ ವರದಿ
Team Udayavani, Feb 2, 2024, 9:03 PM IST
ನವದೆಹಲಿ: ಭಾರತದಲ್ಲಿ 2022ರಲ್ಲಿ ಹೊಸದಾಗಿ 14.1 ಲಕ್ಷಕ್ಕೂ ಅಧಿಕ ಕ್ಯಾನರ್ ಪ್ರಕರಣಗಳು ಪತ್ತೆಯಾಗಿವೆ. ಕ್ಯಾನ್ಸರ್ನಿಂದ 9.1 ಲಕ್ಷಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ ಎಂದು ವಿಶ್ವ ಆರೋಗ್ಯ ಸಂಸ್ಥೆ ವರದಿ ತಿಳಿಸಿದೆ. ಪುರುಷರಲ್ಲಿ ತುಟಿ, ಗಂಟಲು ಮತ್ತು ಶ್ವಾಸಕೋಶದ ಕ್ಯಾನರ್ ಪ್ರಕರಣಗಳು ಅಧಿಕ. ತುಟಿ, ಗಂಟಲು ಕ್ಯಾನ್ಸರ್ ಪ್ರಮಾಣ ಶೇ.15.6ರಷ್ಟಿದ್ದು, ಶಾಸಕೋಶದ ಕ್ಯಾನ್ಸರ್ನ ಶೇ.8.5ರಷ್ಟು ಪ್ರಕರಣಗಳು ದಾಖಲಾಗಿವೆ.
ಮಹಿಳೆಯರಲ್ಲಿ ಸ್ತನ ಕ್ಯಾನ್ಸರ್ ಮತ್ತು ಗರ್ಭ ಕಂಠದ ಕ್ಯಾನ್ಸರ್ ಪ್ರಕರಣಗಳು ಅಧಿಕ. ಹೊಸ ಪ್ರಕರಣಗಳ ಪೈಕಿ ಸ್ತನ ಕ್ಯಾನ್ಸರ್ ಶೇ.27ರಷ್ಟಿದ್ದು, ಗರ್ಭ ಕಂಠದ ಕ್ಯಾನ್ಸರ್ನ ಶೇ.18ರಷ್ಟು ಪ್ರಕರಣಗಳು ದಾಖಲಾಗಿವೆ ಎಂದು WHO ಅಂಗಸಂಸ್ಥೆಯಾಗಿರುವ ಕ್ಯಾನ್ಸರ್ ಸಂಶೋಧನೆ ಕುರಿತ ಅಂತಾರಾಷ್ಟ್ರೀಯ ಸಂಸ್ಥೆ(ಐಸಿಎಆರ್) ಮಾಹಿತಿ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.