ಮೂರು ತಿಂಗಳಲ್ಲಿ ಬ್ಯಾಗ್‌ಲಾಗ್‌ ಹುದ್ದೆಗೆ ಭರ್ತಿಗೆ ಕ್ರಮ: ಸಚಿವ ಗೋವಿಂದ ಕಾರಜೋಳ

Team Udayavani, Jan 29, 2022, 9:15 PM IST

ಮೂರು ತಿಂಗಳಲ್ಲಿ ಬ್ಯಾಗ್‌ಲಾಗ್‌ ಹುದ್ದೆಗೆ ಭರ್ತಿಗೆ ಕ್ರಮ: ಸಚಿವ ಗೋವಿಂದ ಕಾರಜೋಳ

ಬೆಂಗಳೂರು: ರಾಜ್ಯ ಸರ್ಕಾರದ ವಿವಿಧ ಇಲಾಖೆ, ನಿಗಮ ಮಂಡಳಿ ಮತ್ತು ವಿಶ್ವವಿದ್ಯಾಲಯಗಳು ಹಾಗೂ ಶಾಸನಬದ್ದ ಸರ್ಕಾರಿ ಸಂಸ್ಥೆಗಳಲ್ಲಿ ಖಾಲಿ ಇರುವ ಬ್ಯಾಕ್‌ ಲಾಗ್‌ ಹುದ್ದೆಗಳನ್ನು ಮುಂದಿನ ಮೂರು ತಿಂಗಳಲ್ಲಿ ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ತಿಳಿಸಿದರು.

ಈ ಕುರಿತು ಶನಿವಾರ ನಡೆದ ಸಭೆಯಲ್ಲಿ ಸರ್ಕಾರಿ, ಅನುದಾನಿತ ತಾಂತ್ರಿಕ ಕಾಲೇಜು ಮತ್ತು ವಿವಿಧ ವಿಶ್ವ ವಿದ್ಯಾಲಯಗಳಲ್ಲಿ ಪರಿಶಿಷ್ಟ ವರ್ಗಕ್ಕೆ ಸೇರಿದ 446 ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ 436 ಒಟ್ಟು 882 ಹುದ್ದೆಗಳ ನೇಮಕಾತಿ ಬಾಕಿ ಇವೆ ಎಂಬುದನ್ನು ಸಮಿತಿ ಗಂಭೀರವಾಗಿ ಪರಿಗಣಿಸಿತು. ಈ ಎಲ್ಲಾ ಹುದ್ದೆಗಳ ನೇಮಕಾತಿಗೆ ಒಂದು ವಾರದಲ್ಲಿ ಅಧಿಸೂಚನೆ ಹೊರಡಿಸಬೇಕೆಂದು ಸೂಚಿಸಲಾಯಿತು.

ಇದನ್ನೂ ಓದಿ:ಅನಂತನಾಗ್‌ನಲ್ಲಿ ಭಯೋತ್ಪಾದಕರ ಗುಂಡಿನ ದಾಳಿ : ಹೆಡ್ ಕಾನ್‌ಸ್ಟೆಬಲ್ ಹತ್ಯೆ

ಬ್ಯಾಕ್‌ ಲಾಗ್‌ ಹುದ್ದೆಗಳ ನೇಮಕಾತಿ ಉಸ್ತುವಾರಿಗಾಗಿ ಉಪಸಮಿತಿಯೊಂದು ನೇಮಕಗೊಂಡಿದೆ. ಇದರಲ್ಲಿ ಸಚಿವ ಗೋವಿಂದ ಕಾರಜೋಳ ಅಧ್ಯಕ್ಷರಾಗಿದ್ದು, ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಪೌರಾಡಳಿತ ಸಚಿವ ಎಂ.ಟಿ.ಬಿ.ನಾಗರಾಜ್‌, ಮೀನುಗಾರಿಕೆ ಸಚಿವ ಎಸ್‌.ಅಂಗಾರ, ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್‌ ಹಾಗೂ ಹಿಂದುಳಿದ ವರ್ಗಗಳ ಇಲಾಖೆ ಸಚಿವ ಬಿ.ಶ್ರೀರಾಮುಲು ಸಮಿತಿಯಲ್ಲಿದ್ದಾರೆ.

ಟಾಪ್ ನ್ಯೂಸ್

Udupi: ಕಾರ್ಕಳದ ಅಭಿವೃದ್ಧಿಗೆ ಕಾಂಗ್ರೆಸ್‌ ಅಡ್ಡಗಾಲು… ಸುನಿಲ್‌ ಆರೋಪ

Udupi: ಕಾರ್ಕಳದ ಅಭಿವೃದ್ಧಿಗೆ ಕಾಂಗ್ರೆಸ್‌ ಅಡ್ಡಗಾಲು… ಸುನಿಲ್‌ ಆರೋಪ

ಮಂಗಳೂರು: ಭಾರತ 5ನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಲು ಪರಿಣಾಮಕಾರಿ ನಾಯಕತ್ವ ಕಾರಣ: ನಿರ್ಮಲಾ

ಮಂಗಳೂರು: ಭಾರತ 5ನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಲು ಪರಿಣಾಮಕಾರಿ ನಾಯಕತ್ವ ಕಾರಣ: ನಿರ್ಮಲಾ

Udupi: ಸಂಭ್ರಮದ ಲಕ್ಷದೀಪೋತ್ಸವ ಆರಂಭ

Udupi: ಸಂಭ್ರಮದ ಲಕ್ಷದೀಪೋತ್ಸವ ಆರಂಭ

Arjun Tendulkar: 5 ವಿಕೆಟ್‌ ಕೆಡವಿದ ಅರ್ಜುನ್‌ ತೆಂಡುಲ್ಕರ್‌ ಐಪಿಎಲ್‌ ಆಯ್ಕೆಗೆ ಸಜ್ಜು

Arjun Tendulkar: 5 ವಿಕೆಟ್‌ ಕೆಡವಿದ ಅರ್ಜುನ್‌ ತೆಂಡುಲ್ಕರ್‌ ಐಪಿಎಲ್‌ ಆಯ್ಕೆಗೆ ಸಜ್ಜು

Ranking: ಐಸಿಸಿ ನೂತನ ರ್‍ಯಾಂಕಿಂಗ್‌ ಪ್ರಕಟ: ಶಾಹೀನ್‌ ಅಫ್ರಿದಿ ಮತ್ತೆ ನಂ.1

Ranking: ಐಸಿಸಿ ನೂತನ ರ್‍ಯಾಂಕಿಂಗ್‌ ಪ್ರಕಟ: ಶಾಹೀನ್‌ ಅಫ್ರಿದಿ ಮತ್ತೆ ನಂ.1

Hockey: ವನಿತಾ ಏಷ್ಯಾ ಚಾಂಪಿಯನ್ಸ್‌ ಹಾಕಿ… ಇಂದು ಭಾರತಕ್ಕೆ ಥಾಯ್ಲೆಂಡ್‌ ಎದುರಾಳಿ

Hockey: ವನಿತಾ ಏಷ್ಯಾ ಚಾಂಪಿಯನ್ಸ್‌ ಹಾಕಿ… ಇಂದು ಭಾರತಕ್ಕೆ ಥಾಯ್ಲೆಂಡ್‌ ಎದುರಾಳಿ

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

ಖಾತೆ ಇರದ ಆಸ್ತಿಗಳಿಗೆ ಇನ್ನು ಬಿಬಿಎಂಪಿ ಮಾದರಿ ಇ-ಖಾತಾ

E-Khata: ಖಾತೆ ಇರದ ಆಸ್ತಿಗಳಿಗೆ ಇನ್ನು ಬಿಬಿಎಂಪಿ ಮಾದರಿ ಇ-ಖಾತಾ

MUDA CASE: ಸಿಎಂ ಆಪ್ತ, ಸಂಸದ ಇ.ಡಿ. ವಿಚಾರಣೆ

MUDA CASE: ಸಿಎಂ ಆಪ್ತ, ಸಂಸದ ಇ.ಡಿ. ವಿಚಾರಣೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

Eshwara Khandre: ಪಶ್ಚಿಮಘಟ್ಟ ನದಿ ನೀರು ಪೂರೈಕೆ ನಗರಗಳಿಗೆ ಸೆಸ್‌

Eshwara Khandre: ಪಶ್ಚಿಮಘಟ್ಟ ನದಿ ನೀರು ಪೂರೈಕೆ ನಗರಗಳಿಗೆ ಸೆಸ್‌

MUST WATCH

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

ಹೊಸ ಸೇರ್ಪಡೆ

3-sulya

Aranthodu: ನೇಣು ಬಿಗಿದು ಯವಕ ಆತ್ಮಹತ್ಯೆ

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ;

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ

ಕೌಕ್ರಾಡಿ: ತಹಶೀಲ್ದಾರ್‌ ನೇತೃತ್ವದಲ್ಲಿ ಗುಡಿಸಲು ತೆರವು

ಕೌಕ್ರಾಡಿ: ತಹಶೀಲ್ದಾರ್‌ ನೇತೃತ್ವದಲ್ಲಿ ಗುಡಿಸಲು ತೆರವು

Udupi: ಕಾರ್ಕಳದ ಅಭಿವೃದ್ಧಿಗೆ ಕಾಂಗ್ರೆಸ್‌ ಅಡ್ಡಗಾಲು… ಸುನಿಲ್‌ ಆರೋಪ

Udupi: ಕಾರ್ಕಳದ ಅಭಿವೃದ್ಧಿಗೆ ಕಾಂಗ್ರೆಸ್‌ ಅಡ್ಡಗಾಲು… ಸುನಿಲ್‌ ಆರೋಪ

ಮಂಗಳೂರು: ಭಾರತ 5ನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಲು ಪರಿಣಾಮಕಾರಿ ನಾಯಕತ್ವ ಕಾರಣ: ನಿರ್ಮಲಾ

ಮಂಗಳೂರು: ಭಾರತ 5ನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಲು ಪರಿಣಾಮಕಾರಿ ನಾಯಕತ್ವ ಕಾರಣ: ನಿರ್ಮಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.