ಸೊರಬ: ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಿ, ಪರಾರಿಯಾಗಿದ್ದ ಆರೋಪಿಯನ್ನು ಬಂಧಿಸಿದ ಪೊಲೀಸರು

Team Udayavani, Oct 9, 2021, 7:37 PM IST

ಸೊರಬ: ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಿ, ಪರಾರಿಯಾಗಿದ್ದ ಆರೋಪಿಯನ್ನು ಬಂಧಿಸಿದ ಪೊಲೀಸರು

ಸೊರಬ: ತಾಲೂಕಿನ ಗ್ರಾಮವೊಂದರಲ್ಲಿ ಅಪ್ರಾಪ್ತೆಯ ಮೇಲೆ ಆಕೆಯ ಚಿಕ್ಕಪ್ಪನೇ ಅತ್ಯಾಚಾರ ಎಸಗಿ ಪರಾರಿಯಾಗಿದ್ದ. ಆರೋಪಿತನನ್ನು ಸೊರಬ ಪೊಲೀಸರು ಶನಿವಾರ ಬಂಧಿಸಿದ್ದಾರೆ.

ತಾಲೂಕಿನ ಗ್ರಾಮವೊಂದರ ತೇಜಪ್ಪ ಕುಬೇರಪ್ಪ ( 35) ಬಂಧಿತ ಆರೋಪಿ. ಈತ   ಅತ್ಯಾಚಾರ ಎಸಗಿ ವಿಡಿಯೋ ಚಿತ್ರಿಕರಿಸಿದ್ದ, ಯಾರಿಗಾದರೂ ತಿಳಿಸಿದರೆ ಕೊಲೆ ಮಾಡುವುದಾಗಿ ಅಪ್ರಾಪ್ತೆಗೆ ಬೆದರಿಕೆ ಹಾಕಿದ್ದನು. ಮಾತ್ರವಲ್ಲದೇ ಚಿತ್ರಿಕರಿಸಿದ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದನು.  ಈ ಬಗ್ಗೆ ಸೊರಬ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಪೋಕ್ಸೋ ಮತ್ತು ಐಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸಿಪಿಐ ಆರ್.ಡಿ. ಮರುಳಸಿದ್ದಪ್ಪ ಮಾರ್ಗದರ್ಶನದಲ್ಲಿ ಪಿಎಸ್ಐ ಟಿ.ಬಿ. ಪ್ರಶಾಂತ್ ಕುಮಾರ್ ನೇತೃತ್ವದ ತಂಡ ಆರೋಪಿಯನ್ನು ವಶಕ್ಕೆ ಪಡೆದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಟಾಪ್ ನ್ಯೂಸ್

Washington: ಹಿಲರಿ, ಸೊರೋಸ್‌ ಸೇರಿ 19 ಮಂದಿಗೆ ಅಮೆರಿಕ ನಾಗರಿಕ ಪ್ರಶಸ್ತಿ ಪ್ರದಾನ

Washington: ಹಿಲರಿ, ಸೊರೋಸ್‌ ಸೇರಿ 19 ಮಂದಿಗೆ ಅಮೆರಿಕ ನಾಗರಿಕ ಪ್ರಶಸ್ತಿ ಪ್ರದಾನ

Govt.,: ಖಾಸಗಿ ಚಾಟ್‌ ತನಿಖಾ ಸಂಸ್ಥೆಗಳ ಕೈಗೆ ಸಿಗದಂತೆ ತಡೆಯಲು ಕೇಂದ್ರ ಕ್ರಮ

Govt.,: ಖಾಸಗಿ ಚಾಟ್‌ ತನಿಖಾ ಸಂಸ್ಥೆಗಳ ಕೈಗೆ ಸಿಗದಂತೆ ತಡೆಯಲು ಕೇಂದ್ರ ಕ್ರಮ

ಫೈನಲ್‌ ವೇಳೆ ನವೋಮಿ ಒಸಾಕಾ ಗಾಯಾಳು

ಫೈನಲ್‌ ವೇಳೆ ನವೋಮಿ ಒಸಾಕಾ ಗಾಯಾಳು

Tennis: ಅಲೆಕ್ಸಾಂಡರ್‌ ಮುಲ್ಲರ್‌ಗೆ ಹಾಂಕಾಂಗ್‌ ಪ್ರಶಸ್ತಿ

Tennis: ಅಲೆಕ್ಸಾಂಡರ್‌ ಮುಲ್ಲರ್‌ಗೆ ಹಾಂಕಾಂಗ್‌ ಪ್ರಶಸ್ತಿ

Brisbane ಇಂಟರ್‌ನ್ಯಾಶನಲ್‌ ಟೆನಿಸ್‌: ಅರಿನಾ ಸಬಲೆಂಕಾ ಚಾಂಪಿಯನ್‌

Brisbane ಇಂಟರ್‌ನ್ಯಾಶನಲ್‌ ಟೆನಿಸ್‌: ಅರಿನಾ ಸಬಲೆಂಕಾ ಚಾಂಪಿಯನ್‌

BSY1

ಮಹಿಳೆಯರಿಗೆ ಉಚಿತ ಕೊಟ್ಟು, ಪುರುಷರಿಗೆ ಬಸ್‌ ದರ ಏರಿಕೆ ಭಾರ ಸರಿಯಲ್ಲ: ಬಿ.ಎಸ್‌.ಯಡಿಯೂರಪ್ಪ

Na-Desoza

Passes Away: ಹಿರಿಯ ಸಾಹಿತಿ ನಾ.ಡಿ’ಸೋಜಾ ವಿಧಿವಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Na-Desoza

Passes Away: ಹಿರಿಯ ಸಾಹಿತಿ ನಾ.ಡಿ’ಸೋಜಾ ವಿಧಿವಶ

5

Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ

BYv-SMG

ಕಾಂಗ್ರೆಸ್‌ನಲ್ಲಿ ಸಿದ್ದು ವರ್ಸಸ್‌ ಯುದ್ಧ: ಬಿ.ವೈ.ವಿಜಯೇಂದ್ರ ಟೀಕೆ

SMG-Meggan

Shivamogga: ಮೆಗ್ಗಾನ್‌ ಆಸ್ಪತ್ರೆಯಲ್ಲಿ ಬಾಣಂತಿ ಸಾವು

1-sdasad

Shivamogga: ಭದ್ರಾ ಜಲಾಶಯದ ಎಡದಂಡೆ ನಾಲೆಗೆ ಇಂದಿನಿಂದಲೇ ನೀರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Washington: ಹಿಲರಿ, ಸೊರೋಸ್‌ ಸೇರಿ 19 ಮಂದಿಗೆ ಅಮೆರಿಕ ನಾಗರಿಕ ಪ್ರಶಸ್ತಿ ಪ್ರದಾನ

Washington: ಹಿಲರಿ, ಸೊರೋಸ್‌ ಸೇರಿ 19 ಮಂದಿಗೆ ಅಮೆರಿಕ ನಾಗರಿಕ ಪ್ರಶಸ್ತಿ ಪ್ರದಾನ

Govt.,: ಖಾಸಗಿ ಚಾಟ್‌ ತನಿಖಾ ಸಂಸ್ಥೆಗಳ ಕೈಗೆ ಸಿಗದಂತೆ ತಡೆಯಲು ಕೇಂದ್ರ ಕ್ರಮ

Govt.,: ಖಾಸಗಿ ಚಾಟ್‌ ತನಿಖಾ ಸಂಸ್ಥೆಗಳ ಕೈಗೆ ಸಿಗದಂತೆ ತಡೆಯಲು ಕೇಂದ್ರ ಕ್ರಮ

puttige

Udupi;ಗೀತಾರ್ಥ ಚಿಂತನೆ 147:ಪ್ರತ್ಯಕ್ಷ ಪ್ರಮಾಣ ಮಾತ್ರದಿಂದಲೇ ಜಗದ್ವ್ಯವಹಾರ ಅಸಾಧ್ಯ

ಫೈನಲ್‌ ವೇಳೆ ನವೋಮಿ ಒಸಾಕಾ ಗಾಯಾಳು

ಫೈನಲ್‌ ವೇಳೆ ನವೋಮಿ ಒಸಾಕಾ ಗಾಯಾಳು

Tennis: ಅಲೆಕ್ಸಾಂಡರ್‌ ಮುಲ್ಲರ್‌ಗೆ ಹಾಂಕಾಂಗ್‌ ಪ್ರಶಸ್ತಿ

Tennis: ಅಲೆಕ್ಸಾಂಡರ್‌ ಮುಲ್ಲರ್‌ಗೆ ಹಾಂಕಾಂಗ್‌ ಪ್ರಶಸ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.