Khalistanis: ಖಲಿಸ್ಥಾನಿಗಳ ನಿಗ್ರಹಕ್ಕೆ ನೆರವು ಹೆಚ್ಚಳ
Team Udayavani, Aug 11, 2023, 11:59 PM IST
ಹೊಸದಿಲ್ಲಿ: ಬ್ರಿಟನ್ನಲ್ಲಿ ಖಲಿಸ್ಥಾನಿ ಪರ ಉಗ್ರರ ದಮನಕ್ಕಾಗಿ ಒಂದು ಹೆಚ್ಚುವರಿ ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಬ್ರಿಟನ್ ರಕ್ಷಣ ಸಚಿವ ಟಾಮ್ ಟಗೆಂಡಟ್ ತಿಳಿಸಿದ್ದಾರೆ.
ಮೂರು ದಿನಗಳ ಭಾರತ ಪ್ರವಾಸದಲ್ಲಿರುವ ಟಾಮ್ ಅವರು ಶುಕ್ರವಾರ ಈ ಘೋಷಣೆಯನ್ನು ಮಾಡಿದ್ದಾರೆ. ಬ್ರಿಟನ್ನಲ್ಲಿ ಖಲಿಸ್ಥಾನಿ ಪರ ಉಗ್ರ ಚಟುವಟಿಕೆಗಳು ತೀವ್ರಗೊಂಡಿವೆ. ಮಾರ್ಚ್ನಲ್ಲಿ ಲಂಡನ್ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಗೆ ಖಲಿಸ್ಥಾನಿ ಪರ ಬೆಂಬಲಿಗರು ನುಗ್ಗಿ, ದಾಳಿ ನಡೆಸಿದ್ದರು. ಇದರ ವಿರುದ್ಧ ಭಾರತ ತೀವ್ರ ಖಂಡನೆ ವ್ಯಕ್ತಪಡಿಸಿತ್ತು. ಹೊಸದಿಲ್ಲಿಯಲ್ಲಿ ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರೊಂದಿಗೆ ಮಾತುಕತೆ ನಡೆಸಿದ ಟಾಮ್, “ಬ್ರಿಟನ್ನಲ್ಲಿ ಖಲಿಸ್ಥಾನಿ ಪರ ಉಗ್ರವಾದವನ್ನು ಹತ್ತಿಕ್ಕಲು ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುವುದು’ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kazakhstan: ಅಜೆರ್ಬೈಜಾನ್ ಏರ್ ಲೈನ್ಸ್ ಪತನ, 25ಕ್ಕೂ ಅಧಿಕ ಪ್ರಯಾಣಿಕರ ಮೃತ್ಯು?
Afghanistan: ತಾಲಿಬಾನ್ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು
UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ
American Airlines ಅಮೆರಿಕ: ವಿಮಾನಯಾನ ವ್ಯತ್ಯಯ,”ಕ್ರಿಸ್ಮಸ್’ಗೆ ಅಡ್ಡಿ
Bangladesh: 42,600 ಕೋಟಿ ರೂ. ಲಂಚ ಕೇಸ್: ಹಸೀನಾ ವಿರುದ್ಧ ತನಿಖೆ ಶುರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.