High Court: ಗುಂಪು ಗಲಭೆ ಸಂತ್ರಸ್ತರಿಗೆ ಪರಿಹಾರ ಹೆಚ್ಚಳ
Team Udayavani, Sep 27, 2023, 10:45 PM IST
ಬೆಂಗಳೂರು: ಗುಂಪು ಗಲಭೆ ಪ್ರಕರಣಗಳಲ್ಲಿ ಸಂತ್ರಸ್ತರಾದವರಿಗೆ ನೀಡುವ ಪರಿಹಾರದ ಮೊತ್ತವನ್ನು ದ್ವಿಗುಣಗೊಳಿಸಿ ರಾಜ್ಯ ಸರಕಾರ ಆದೇಶಿಸಿದೆ.
ಹೈಕೋರ್ಟ್ ಆದೇಶದ ಮೇರೆಗೆ ಕರ್ನಾಟಕ ಸಂತ್ರಸ್ತ ಪರಿಹಾರ ಯೋಜನೆ-2011ರ ಅಡಿಯಲ್ಲಿ ಪರಿಹಾರದ ಮೊತ್ತವನ್ನು ಹೆಚ್ಚಳ ಮಾಡಲಾಗಿದ್ದು, ಕುಟುಂಬಸ್ಥರಿಗೆ ಪರಿಹಾರದ ಮೊತ್ತ ಕೊಡಲಾಗುತ್ತದೆ.
ಪ್ರಾಣ ಹಾನಿ-5 ಲಕ್ಷ ರೂ.ಗಳಿಂದ 10 ಲಕ್ಷ ರೂ., ಪುನರ್ವಸತಿ ಕಲ್ಪಿಸುವಂತಹ ತೀವ್ರತರ ಗಾಯವಾದರೆ 1 ಲಕ್ಷಗಳಿಂದ 2 ಲಕ್ಷ, ಶೇ. 80ರಷ್ಟು ಅಂಗವೈಕಲ್ಯ ಉಂಟಾದರೆ 2 ರಿಂದ 5 ಲಕ್ಷ ರೂ., ಶೇ. 40 ರಿಂದ 80ರಷ್ಟು ಅಂಗವೈಕಲ್ಯ ಉಂಟಾದರೆ 2 ರಿಂದ 4 ಲಕ್ಷ ರೂ., ಶೇ. 20ರಿಂದ 40ರಷ್ಟು ಊನವಾದರೆ 1 ರಿಂದ 3 ಲಕ್ಷ ಹಾಗೂ ಶೇ. 20ಕ್ಕಿಂತ ಕಡಿಮೆ ವೈಕಲ್ಯ ಉಂಟಾದರೆ 1 ರಿಂದ 2 ಲಕ್ಷರೂ.ಗೆ ಪರಿಹಾರ ಮೊತ್ತ ಹೆಚ್ಚಳ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
IPL 2025-27: ಮುಂದಿನ ಮೂರು ಐಪಿಎಲ್ ಸೀಸನ್ ನ ದಿನಾಂಕ ಪ್ರಕಟಿಸಿದ ಬಿಸಿಸಿಐ
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.