Sugar: ಜಾಗತಿಕವಾಗಿ ಸಕ್ಕರೆ ದರ ಹೆಚ್ಚಳ
Team Udayavani, Nov 19, 2023, 10:58 PM IST
ಬ್ಯಾಂಕಾಕ್: ಜಗತ್ತಿನ ಮಾರುಕಟ್ಟೆಗಳಲ್ಲಿ ಸಕ್ಕರೆಯ ಬೆಲೆ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಲೇ ಇದೆ. ಎಲ್-ನಿನೋದಿಂದಾಗಿ ಏಷ್ಯಾದಲ್ಲಿ ಕಬ್ಬು ಬೆಳೆಯಲ್ಲಿ ಕುಂಠಿತ ಉಂಟಾಗಿ, ಸಕ್ಕರೆ ಉತ್ಪಾದನೆ ಮೇಲೆ ಕರಿನೆರಳು ಬಿದ್ದಿದೆ. 2011ರಿಂದ ಈಚೆಗೆ ನಿಧಾನವಾಗಿ ಭಾರತ ಮತ್ತು ಥಾಯ್ಲೆಂಡ್‌ನಲ್ಲಿ ಮುನಿಸಿಕೊಂಡ ಮಳೆ, ಪ್ರತಿಕೂಲ ಹವಾಮಾನದಿಂದಾಗಿ ಕಬ್ಬು ಬೆಳೆಯ ಮೇಲೆ ನಕಾರಾತ್ಮಕ ಪರಿಣಾಮ ಬೀರಿದೆ. ಈ ಎರಡು ರಾಷ್ಟ್ರಗಳು ಸಕ್ಕರೆ ರಫ್ತು ಮಾಡುವ ವಿಚಾರದಲ್ಲಿ ಜಗತ್ತಿನಲ್ಲಿ ಎರಡು ಮತ್ತು ಮೂರನೆಯ ಸ್ಥಾನಗಳನ್ನು ಪಡೆದಿವೆ.
ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಘಟನೆ ಪ್ರಸಕ್ತ ವಿತ್ತೀಯ ವರ್ಷದಲ್ಲಿ ಜಗತ್ತಿನ ಒಟ್ಟು ಸಕ್ಕರೆ ಉತ್ಪಾದನೆಯಲ್ಲಿ ಶೇ.2 ಇಳಿಕೆಯಾಗುವ ಮುನ್ಸೂಚನೆ ನೀಡಿದೆ. ಬೆಲೆ ಏರಿಕೆಯು ನೈಜೀರಿಯಾದಲ್ಲಿ ಬ್ರೆಡ್ ಉತ್ಪಾದಿಸುವ ಘಟಕಗಳ ಮೇಲೆ ಬರೆ ಎಳೆದಿದೆ. ಏಕೆಂದರೆ ಈ ರಾಷ್ಟ್ರದಲ್ಲಿ ಬ್ರೆಡ್ ಜನರ ಪ್ರಧಾನ ಆಹಾರ. ಗೋಧಿ ಹಿಟ್ಟು, ತರಕಾರಿಗಳಿಂದ ಸಿದ್ಧಗೊಳಿಸಿದ ಎಣ್ಣೆ, ಗೋಧಿ ಹುಡಿ ಸೇರಿದಂತೆ ಅಗತ್ಯ ವಸ್ತುಗಳ ಬೆಲೆಯೂ ಏರಿಕೆಯಾಗಿರುವುದರಿಂದ ಅಲ್ಲಿನ ಬ್ರೆಡ್ ತಯಾರಿಕಾ ಘಟಕಗಳಲ್ಲಿ ಆತಂಕದ ಛಾಯೆ ಮೂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
Chrome Browser: ಗೂಗಲ್ ಸರ್ಚ್ ಎಂಜಿನ್ ಕ್ರೋಮ್ ಮಾರಾಟ?
ವಾಯುವ್ಯ ಅಮೆರಿಕಕ್ಕೆ ಅಪ್ಪಳಿಸಿದ ಬಾಂಬ್ ಸೈಕ್ಲೋನ್, 6 ಲಕ್ಷ ಮನೆಗಳಿಗೆ ವಿದ್ಯುತ್ ಕಡಿತ
MUST WATCH
ಹೊಸ ಸೇರ್ಪಡೆ
Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ
Puttur: ಸ್ಕೂಲ್ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು
Kasaragod: ಫ್ಯಾಶನ್ ಗೋಲ್ಡ್ ವಂಚನೆ ಪ್ರಕರಣ: ಪೂಕೋಯ ತಂಙಳ್ ಮತ್ತೆ ಬಂಧನ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.