ಹೆಚ್ಚಿದ ಮಂಗಗಳ ಹಾವಳಿ: ರೈತರಲ್ಲಿ ಆತಂಕ


Team Udayavani, Aug 27, 2021, 5:55 PM IST

ಹೆಚ್ಚಿದ ಮಂಗಗಳ ಹಾವಳಿ: ರೈತರಲ್ಲಿ ಆತಂಕ

ಜಾವಗಲ್‌: ಹೋಬಳಿ ಮಲದೇವಿಹಳ್ಳಿ ಗ್ರಾಮದ ಹಲವಾರು ತೋಟಗಳಲ್ಲಿ ಕಳೆದ 4-5 ತಿಂಗಳಿಂದ ಮಂಗಗಳ ಹಾವಳಿ ಹೆಚ್ಚಾಗಿದ್ದು ರೈತರು ಆತಂಕ ಪಡುವಂತಾಗಿದೆ.

ಮಲದೇವಿಹಳ್ಳಿ ಗ್ರಾಮದ ಎಂ.ಬಿ.ವಿಶ್ವನಾಥ, ಎಚ್‌. ಕೆ.ಮಂಜುನಾಥ, ಎಂ.ವಿ.ಸತೀಶ್‌ಕುಮಾರ್‌, ಎಂ.ಎನ್‌ .ಭೀಮೋಜಿರಾವ್‌, ಶಿವಲಿಂಗಪ್ಪ, ದೇವರಾಜು,ಕೃಷ್ಣಮೂರ್ತಿ ಸೇರಿದಂತೆ ಹಲವರ ಕೃಷಿಕರ ತೋಟಗಳಲ್ಲಿ20-30 ಮಂಗಗಳು ಎಲ್ಲಿಂದಲೋ ಆಗಮಿಸಿ ಬೀಡುಬಿಟ್ಟಿವೆ. ಮಂಗಗಳು ತೋಟಗಳಲ್ಲಿ ಬೆಳೆದ ತೆಂಗು, ಅಡಕೆ, ಮಾವು, ಬಾಳೆ ,ಹಲಸು ಮುಂತಾದ ಬೆಳೆಗಳನ್ನು ಹೆಚ್ಚಿನ ಪ್ರಮಾಣದಲ್ಲಿ ತಿಂದು ನಷ್ಟ ಉಂಟು ಮಾಡುತ್ತಿವೆ. ಇವುಗಳನ್ನು ಓಡಿಸಲು ಹೋದಾಗ ಮನುಷ್ಯರ ಮೇಲೆ ದಾಳಿ ಮಾಡುತ್ತವೆ. ಇದರಿಂದ ಮಂಗಗಳ ಹಾವಳಿ ತಡೆಗಟ್ಟಲು ಹರಸಾಹಸ ಪಡುವಂತಾಗಿದೆ.

ಮಂಗಗಳ ಹಾವಳಿ ತಪ್ಪಿಸಿ ಸೂಕ್ತ ನಷ್ಟ ಪರಿಹಾರಕೊಡಿಸಿಕೊಡುವಂತೆ ಜಿಲ್ಲಾಧಿಕಾರಿಗಳು, ತಹಶೀಲ್ದಾರ್‌, ನೇರ್ಲಿಗೆ ಗ್ರಾಪಂ ಪಿಡಿಒ, ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿಗಳು, ಅರಸೀಕೆರೆ ವಲಯ ಅರಣ್ಯಾಧಿಕಾರಿಗಳು, ಸಹಾಯಕಕೃಷಿ ನಿರ್ದೇಶಕರು, ಸಹಾಯಕ ತೋಟಗಾರಿಕಾ ನಿರ್ದೇಶಕರು ಮುಂತಾದವರಿಗೆ ಈಗಾಗಲೇ ಅರ್ಜಿ ಸಲ್ಲಿಸಲಾಗಿದೆ.ಕೂಡಲೇ ಸಂಬಂಧಪಟ್ಟ ಇಲಾಖಾಧಿಕಾರಿಗಳು ಮಂಗಗಳ ಹಾವಳಿ ತಡೆಗಟ್ಟಿ ಬೆಳೆನಷ್ಟ ಪರಿಹಾರ ದೊರಕಿಸಿಕೊಡುವಂತೆಕೃಷಿಕರಾದ ಎಂ.ಬಿ.ವಿಶ್ವನಾಥ, ಎಚ್‌.ಕೆ.ಮಂಜುನಾಥ ಮತ್ತಿತರರು ಆಗ್ರಹಿಸಿದ್ದಾರೆ.

ಇದನ್ನೂ ಓದಿ:ಬಿಗ್ ಬಿ ಬಾಡಿಗಾರ್ಡ್‍ಗೆ ಸಿಇಒಗಳ ಸಂಬಳಕ್ಕಿಂತ ಹೆಚ್ಚು ಆದಾಯ : ವರದಿ ಬೆನ್ನಲ್ಲೆ ವರ್ಗಾವಣೆ

ಆದೇಶ ಬಂದಿಲ್ಲ ಎನ್ನುತ್ತಿದ್ದಾರೆ ಅಧಿಕಾರಿಗಳು
ಈ ಭಾಗದಲ್ಲಿ ಕಳೆದ 20ವರ್ಷಗಳಿಂದ ಸರಿಯಾಗಿ ಮಳೆಬಾರದೆ ಕೆರೆಕಟ್ಟೆಗಳು ಬತ್ತಿ ಹೋಗಿವೆ. ಆಗಾಗ್ಗೆ ಬೀಳುವ ಅಲ್ಪ ಪ್ರಮಾಣದ ಮಳೆ ಹಾಗೂಕೊಳವೆಬಾವಿಹೊಂದಿರುವುದರಿಂದ ಅಲ್ಪ ಸ್ವಲ್ಪಬೆಳೆ ಕಾಣಬಹುದಾಗಿದೆ.ಈ ಅಲ್ಪ ಸ್ವಲ್ಪ ಪ್ರಮಾಣದಬೆಳೆ ಪಡೆಯಲು ತುಂಬಾ ತೊಂದರೆಯುಂಟಾಗುತ್ತಿದೆ. ಈ ಬಗ್ಗೆ ತಾಲೂಕು ಅರಣ್ಯಾಧಿಕಾರಿಗಳು, ವಲಯ ಅರಣ್ಯಾಧಿಕಾರಿ ಹಾಗೂಸಹಾಯಕ ತೋಟಗಾರಿಕಾ ನಿರ್ದೇಶಕರನ್ನು ಸಂಪರ್ಕಿಸಿ ಕಾಡು ಪ್ರಾಣಿಗಳಿಂದ ಉಂಟಾಗುವ ತೊಂದರೆಯಿಂದ ನಷ್ಟ ಪರಿಹಾರ ಕೊಡಿಸುವಂತೆ ಮನವಿಮಾಡಲಾಗಿದೆ. ಆದರೆ,ಈ ಬಗ್ಗೆ ತಮಗೆ ಯಾವುದೇ ಅಧಿಕೃತ ಆದೇಶ ಬಂದಿಲ್ಲವೆಂದು ತಿಳಿಸಿದ್ದಾರೆಂದು ರೈತರು ಮಾಹಿತಿ ನೀಡಿದ್ದಾರೆ.

ರವಿಶಂಕರ್‌

ಟಾಪ್ ನ್ಯೂಸ್

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾವು, 20 ಮಂದಿ ರಕ್ಷಣೆ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ

Basavaraj-horatti

Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್‌ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?

BGV-Gandhi-bharatha

Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ

1-horoscope

Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ

Munirathna

Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ

Darshan12

Actor Health: ಸ್ವಲ್ಪ ಜರುಗಿದ ದರ್ಶನ್‌ ಬೆನ್ನುಮೂಳೆ; ತುರ್ತಾಗಿ ಆಪರೇಷನ್‌ ಇಲ್ಲ: ವೈದ್ಯರು

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HD-Kumaraswmy

Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್‌.ಡಿ.ಕುಮಾರಸ್ವಾಮಿ

Coffe-Grower

Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್‌ ಗೋಯಲ್‌

4-sakleshpura

Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ

Kottigehara

Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು

15

Arseekere: ಈಡೇರದ ಹೈಟೆಕ್‌ ಬಸ್‌ ನಿಲ್ದಾಣದ ಕನಸು  

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾವು, 20 ಮಂದಿ ರಕ್ಷಣೆ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ

Basavaraj-horatti

Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್‌ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?

BGV-Gandhi-bharatha

Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ

1-horoscope

Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ

Munirathna

Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.