India ಸೇನಾ ಡ್ರೋನ್ಗಳಲ್ಲಿ ಚೀನ ಬಿಡಿಭಾಗಗಳ ಬಳಕೆಗೆ ನಿಷೇಧ
Team Udayavani, Aug 9, 2023, 7:30 AM IST
ಹೊಸದಿಲ್ಲಿ:ದೇಶದ ಸೇನೆಗೆಂದು ತಯಾರಿ ಸುವ ಡ್ರೋನ್ಗಳಲ್ಲಿ ಇನ್ನು ಚೀನದ ಬಿಡಿಭಾಗಗಳನ್ನು ಬಳಕೆ ಮಾಡುವಂತಿಲ್ಲ!
ಭದ್ರತಾ ಕಾರಣಗಳಿಗಾಗಿ ದೇಶೀಯ ಸೇನಾ ಡ್ರೋನ್ ಉತ್ಪಾದಕರಿಗೆ ಕೇಂದ್ರ ಸರಕಾರ ಇಂಥದ್ದೊಂದು ಸೂಚನೆ ನೀಡಿದೆ. ಚೀನ ಆಗಾಗ್ಗೆ ಗಡಿಯಲ್ಲಿ ಕ್ಯಾತೆ ತೆಗೆಯುತ್ತಿರುವ ನಡುವೆಯೇ ಈ ಆದೇಶ ಹೊರಬಿದ್ದಿದೆ.
ರಕ್ಷಣ ಪಡೆಗಳು ಬಳಕೆ ಮಾಡುವಂಥ ಡ್ರೋನ್ಗಳಲ್ಲಿ ಕೆಮರಾ, ರೇಡಿಯೋ ಪ್ರಸರಣ, ಆಪರೇಟಿಂಗ್ ಸಾಫ್ಟ್ವೇರ್ ಮುಂತಾದ ಚೀನದ ಬಿಡಿಭಾಗಗಳನ್ನು ಅಳವಡಿಸುವುದರಿಂದ ಸೇನೆಗೆ ಸಂಬಂಧಿ ಸಿದ ಸೂಕ್ಷ್ಮ ವಿಚಾರಗಳೊಂದಿಗೆ ರಾಜಿ ಮಾಡಿಕೊಂಡಂತಾಗುತ್ತದೆ. ಅವುಗಳಿಂದ ಭದ್ರತಾ ಲೋಪ ಉಂಟಾಗುವ ಸಾಧ್ಯತೆ ಯಿರುತ್ತದೆ. ಪ್ರಮುಖ ಸೇನಾ ನೆಲೆಗಳು, ಯೋಧರ ನಿಯೋಜನೆ ಸೇರಿದಂತೆ ಪ್ರಮುಖ ವ್ಯೂಹಾತ್ಮಕ ಅಂಶಗಳ ಭದ್ರತೆಯ ಮೇಲೂ ಪರಿಣಾಮ ಬೀರುವ ಸಾಧ್ಯತೆಯಿರುತ್ತದೆ. ಈ ಎಲ್ಲ ಅಂಶಗಳನ್ನು ಗಮನದಲ್ಲಿಟ್ಟುಕೊಂಡು, ಸೇನಾ ಡ್ರೋ ನ್ಗಳಲ್ಲಿ ಚೀನದ ಬಿಡಿಭಾಗಗಳ ಬಳಕೆಗೆ ನಿಷೇಧ ಹೇರಲಾಗಿದೆ ಎಂದು ಮೂಲ ಗಳು ತಿಳಿಸಿವೆ.
ಅಮೆರಿಕದಲ್ಲೂ 2019ರಿಂದ ಚೀನದಲ್ಲಿ ತಯಾರಾದ ಡ್ರೋನ್ಗಳು ಮತ್ತು ಬಿಡಿಭಾಗಗಳ ಖರೀದಿ ಮತ್ತು ಬಳಕೆಯನ್ನು ನಿರ್ಬಂಧಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Birthday Party: ಬರ್ತ್ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹತ್ಯೆ…
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Birthday Party: ಬರ್ತ್ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹತ್ಯೆ…
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Cricket: ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.