![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
Team Udayavani, Oct 11, 2023, 11:04 PM IST
ಕೊಲಂಬೊ: ಭಾರತವು “ವಿಶ್ವ ಮಿತ್ರ’, ಜಗತ್ತಿನ ಸ್ನೇಹಿತ ಹಾಗೂ ಜಾಗತಿಕ ದಕ್ಷಿಣದ ಧ್ವನಿಯಾಗಿದೆ ಎಂದು ವಿದೇಶಾಂಗ ಸಚಿವ ಎಸ್.ಜೈಶಂಕರ್ ಹೇಳಿದ್ದಾರೆ.
ಶ್ರೀಲಂಕಾದ ಕೊಲೊಂಬೊದಲ್ಲಿ ನಡೆಯುತ್ತಿರುವ 23ನೇ ಇಂಡಿಯನ್ ಓಶನ್ ರಿಮ್ ಅಸೋಸಿಯೇಷನ್(ಐಒಆರ್‌ಎ)ನ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, “ಐಒಆರ್‌ಎ ಸಾಂಸ್ಥಿಕ, ಹಣಕಾಸು ಮತ್ತು ಕಾನೂನು ಚೌಕಟ್ಟನ್ನು ಬಲಪಡಿಸಲು ಹಾಗೂ ಈ ಕ್ರಿಯಾತ್ಮಕ ಗುಂಪಿನ ನಿಜವಾದ ಸಾಮರ್ಥ್ಯವನ್ನು ಅರಿತುಕೊಳ್ಳಲು, ಐಒಆರ್‌ಎ ಸದಸ್ಯ ರಾಷ್ಟ್ರಗಳೊಂದಿಗೆ ಭಾರತ ಕೆಲಸ ಮಾಡುತ್ತದೆ’ ಎಂದಿದ್ದಾರೆ.
“ಬಹುಪಕ್ಷೀಯ ನಿಯಮಗಳ ಆಧಾರಿತ ಅಂತಾರಾಷ್ಟ್ರೀಯ ಕ್ರಮವು ಹಾಗೂ ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಯ ಮೇಲಿನ ಪ್ರಾಮಾಣಿಕ ಗೌರವವು ಹಿಂದೂ ಮಹಾಸಾಗರದ ರಾಷ್ಟ್ರಗಳನ್ನು ಪ್ರಬಲ ಸಮುದಾಯವಾಗಿ ಪುನರುಜ್ಜೀವನಗೊಳಿಸಲು ಅಡಿಪಾಯವಾಗಿದೆ,’ ಎಂದು ಜೈಶಂಕರ್ ಅಭಿಪ್ರಾಯಪಟ್ಟಿದ್ದಾರೆ.
ಹಿಂದೂ ಮಹಾಸಾಗರದಲ್ಲಿ ಚೀನಾ ತನ್ನ ಕಬಂದಬಾಹುಗಳನ್ನು ಚಾಚುತ್ತಿರುವ ಹಿನ್ನೆಲೆಯಲ್ಲಿ ಅದರ ವಿರುದ್ಧ ಜೈಶಂಕರ್ ಚಾಟಿ ಬೀಸಿದ್ದಾರೆ. ಭಾರತವು 2023-25ನೇ ಸಾಲಿಗೆ ಐಒಆರ್‌ಎ ಉಪಾಧ್ಯಕ್ಷ ಸ್ಥಾನವನ್ನು ಆಲಂಕರಿಸಿದೆ.
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?
You seem to have an Ad Blocker on.
To continue reading, please turn it off or whitelist Udayavani.