55 ದೇಶಗಳಿಗೆ ಎಚ್ಸಿಕ್ಯೂ ಮಾತ್ರೆಗಳ ರವಾನೆಗೆ ಭಾರತ ಸಿದ್ಧ
Team Udayavani, Apr 18, 2020, 1:02 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ನವದೆಹಲಿ: ಭಾರತದ ಮಲೇರಿಯಾ ನಿಗ್ರಹ ಔಷಧಕ್ಕಾಗಿ ವಿವಿಧ ದೇಶಗಳಿಂದ ಬೇಡಿಕೆಗಳು ಬರಲಾರಂಭಿಸಿವೆ. ಒಟ್ಟು 55 ದೇಶಗಳು ನಮ್ಮಿಂದ ಹೈಡ್ರಾಕ್ಸಿಕ್ಲೋರೋಕ್ವಿನ್ ಔಷಧವನ್ನು ಪಡೆಯಲು ಒಪ್ಪಂದ ಮಾಡಿಕೊಂಡಿವೆ.
ಈ ಪೈಕಿ 21 ದೇಶಗಳಿಗೆ ವಾಣಿಜ್ಯಾಧಾರಿತವಾಗಿ ಹಾಗೂ ಉಳಿದ ದೇಶಗಳಿಗೆ ದೇಣಿಗೆಯ ರೂಪದಲ್ಲಿ ಔಷಧವನ್ನು ನೀಡಲಾಗುವುದು.
ಶೀಘ್ರ ಮತ್ತೊಂದು ಪ್ಯಾಕೇಜ್?
ಕೋವಿಡ್ ಪರಿಣಾಮದಿಂದ ಭಾರತದ ಹಣಕಾಸು ಪರಿಸ್ಥಿತಿಯ ಮೇಲೆ ಆಗಿರುವ ಹಿಂಜರಿತಗಳನ್ನು ಪ್ರಧಾನಿ ನರೇಂದ್ರ ಮೋದಿ ಅವಗಾಹನೆ ಮಾಡಿದರು. ಈ ಹಿನ್ನೆಲೆಯಲ್ಲಿ ಕರೆಯಲಾಗಿದ್ದ ಸಭೆಯಲ್ಲಿ, ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಮತ್ತು ಕೇಂದ್ರದ ಇನ್ನಿತರ ಅಧಿಕಾರಿಗಳು ಭಾಗವಹಿಸಿದ್ದರು.
ಸಭೆಯಲ್ಲಿ ಬಹು ಮುಖ್ಯವಾಗಿ, ಆರ್ಥಿಕ ಹಿಂಜರಿತದಿಂದ ದೇಶವನ್ನು ಮೇಲೆತ್ತುವ ಬಗ್ಗೆ ಚರ್ಚೆ ನಡೆಸಲಾಯಿತು. ಈಗಾಗಲೇ ಕೆಲವಾರು ಪ್ಯಾಕೇಜ್ಗಳನ್ನು ಕೇಂದ್ರ ಸರ್ಕಾರ ಪ್ರಕಟಿಸಿದ್ದು, ಲಾಕ್ ಡೌನ್ ಮುಂದುವರಿದ ಹಿನ್ನೆಲೆಯಲ್ಲಿ ಲಾಕ್ ಡೌನ್ ಅನಂತರದ ಅವಧಿಯಲ್ಲಿ ಕೈಗೊಳ್ಳಬಹುದಾದ 2ನೇ ಸುತ್ತಿನ ಸುಧಾರಣ ಕ್ರಮಗಳ ಬಗ್ಗೆ ಮಾತುಕತೆ ನಡೆಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.