ಮತ್ತೆ 36 ರಫೇಲ್‌ ಯುದ್ಧ ವಿಮಾನ ಖರೀದಿಸಲು ಭಾರತ ಚಿಂತನೆ

Team Udayavani, Sep 22, 2019, 8:02 PM IST

fighter

ನವದೆಹಲಿ: ವಾಯುಪಡೆಗೆ ಅಗಾಧ ಶಕ್ತಿಯನ್ನು ತುಂಬುವಲ್ಲಿ ಮಹತ್ವದ ಪಾತ್ರ ವಹಿಸಲಿರುವ ರಫೇಲ್‌ನ ಮೊದಲ ಯುದ್ಧ ವಿಮಾನವನ್ನು ಭಾರತಕ್ಕೆ ಫ್ರಾನ್ಸ್‌ ಹಸ್ತಾಂತರಿಸಿದ ಬೆನ್ನಲ್ಲೇ ಮತ್ತೆ 36 ರಫೇಲ್‌ ಫೈಟರ್‌ ಜೆಟ್‌ಗಳನ್ನು ಖರೀದಿಸಲು ಭಾರತ ಮುಂದಾಗಿದೆ ಎಂದು ಮೂಲಗಳು ತಿಳಿಸಿವೆ.

ಇತ್ತೀಚೆಗಷ್ಟೇ ವಾಯುಪಡೆಗೆ ಫ್ರಾನ್ಸ್‌ ಮೊದಲ ವಿಮಾನವನ್ನು ಹಸ್ತಾಂತರಿಸಿತ್ತು. ಆದರೆ, ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರು ಫ್ರಾನ್ಸ್‌ಗೆ ಭೇಟಿ ನೀಡಿದಾಗ ಅಂದರೆ ಅಕ್ಟೋಬರ್‌ 8ರಂದು ಈ ಹಸ್ತಾಂತರ ಪ್ರಕ್ರಿಯೆಯು ಅಧಿಕೃತವಾಗಿ ನಡೆಯಲಿದೆ. ಅದರ ನಡುವೆಯೇ, ಭಾರತ ಸರ್ಕಾರ ಮತ್ತೆ 36 ರಫೇಲ್‌ಗ‌ಳನ್ನು ಖರೀದಿಸುವ ಕುರಿತು ಒಪ್ಪಂದವನ್ನು ಅಂತಿಮಗೊಳಿಸಿದ್ದು, 2020ರ ಆರಂಭದಲ್ಲಿ ಒಪ್ಪಂದಕ್ಕೆ ಅಂಕಿತ ಬೀಳುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.

ಈ ಪ್ರಕ್ರಿಯೆ ಪೂರ್ಣಗೊಂಡರೆ, ಭಾರತವು ಒಟ್ಟಾರೆ 72 ರಫೇಲ್‌ ಯುದ್ಧ ವಿಮಾನಗಳನ್ನು ಫ್ರಾನ್ಸ್‌ನಿಂದ ಖರೀದಿಸಿದಂತಾಗಲಿದೆ ಎಂದು ಟೈಮ್ಸ್‌ ನೌ ವರದಿ ಮಾಡಿದೆ.

ಟಾಪ್ ನ್ಯೂಸ್

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Junior Doctor: ಹಾಸ್ಟೆಲ್ ಗೆ ಕರೆದು ಕಿರಿಯ ವೈದ್ಯೆಯ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Junior Doctor: ಮಾತನಾಡಲು ಕರೆಸಿ ಕಿರಿಯ ವೈದ್ಯೆ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾವು: ಪ್ರಾಣಿಗಳಿಗೆ ಕ್ವಾರಂಟೈನ್‌

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್‌

1

540 ಅಡಿ ಆಳದ ಬೋರ್​ವೆಲ್​ಗೆ ಬಿದ್ದ ಯುವತಿ: ಯುವಕನ ಜತೆ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನ?

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ಮಧ್ಯಾಹ್ನ ದಿನಾಂಕ ನಿಗದಿ

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು

Fraud Case: 3.25 ಕೋಟಿ ವಂಚನೆ ಕೇಸ್‌; ಐಶ್ವರ್ಯ ದಂಪತಿ ಮತ್ತೆ ಸೆರೆ

Gas cylinder leakage: ಮನೆ ಛಿದ್ರ ಛಿದ್ರ, ಇಬ್ಬರಿಗೆ ಗಾಯ

Atul Subhash Case: ಪತ್ನಿ ಮೇಲಿನ ಕೇಸ್‌ ರದ್ದತಿಗೆ ನಿರಾಕರಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು

Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು

Fraud Case: 3.25 ಕೋಟಿ ವಂಚನೆ ಕೇಸ್‌; ಐಶ್ವರ್ಯ ದಂಪತಿ ಮತ್ತೆ ಸೆರೆ

Fraud Case: 3.25 ಕೋಟಿ ವಂಚನೆ ಕೇಸ್‌; ಐಶ್ವರ್ಯ ದಂಪತಿ ಮತ್ತೆ ಸೆರೆ

Gas cylinder leakage: ಮನೆ ಛಿದ್ರ ಛಿದ್ರ, ಇಬ್ಬರಿಗೆ ಗಾಯ

Gas cylinder leakage: ಮನೆ ಛಿದ್ರ ಛಿದ್ರ, ಇಬ್ಬರಿಗೆ ಗಾಯ

Atul Subhash Case: ಪತ್ನಿ ಮೇಲಿನ ಕೇಸ್‌ ರದ್ದತಿಗೆ ನಿರಾಕರಣೆ

Atul Subhash Case: ಪತ್ನಿ ಮೇಲಿನ ಕೇಸ್‌ ರದ್ದತಿಗೆ ನಿರಾಕರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.