“India”: 26 ಪಕ್ಷಗಳಿಗೆ ನೋಟಿಸ್
Team Udayavani, Aug 5, 2023, 12:03 AM IST
ಹೊಸದಿಲ್ಲಿ: ವಿಪಕ್ಷಗಳ ಮೈತ್ರಿಕೂಟಕ್ಕೆ “ಇಂಡಿಯಾ” ಎಂದು ಸಂಕ್ಷಿಪ್ತ ರೂಪದ ಹೆಸರನ್ನು ಬಳಸದಂತೆ ತಡೆ ನೀಡಬೇಕು ಎಂದು ಕೋರಿ ಸಲ್ಲಿಸಿರುವ ಅರ್ಜಿ ಸಂಬಂಧ ದಿಲ್ಲಿ ಹೈಕೋರ್ಟ್ ಶುಕ್ರವಾರ ಕೇಂದ್ರ ಸರಕಾರ, ಭಾರತೀಯ ಚುನಾ ವಣ ಆಯೋಗ ಮತ್ತು 26 ರಾಜಕೀಯ ಪಕ್ಷಗಳಿಗೆ ಪ್ರತಿಕ್ರಿಯೆ ನೀಡುವಂತೆ ಸೂಚಿಸಿದೆ.
ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಒಗ್ಗಟ್ಟಾಗಿ ಎದುರಿಸಲು 26 ವಿಪಕ್ಷಗಳು ಮೈತ್ರಿಯೊಂದನ್ನು ರಚಿಸಿದ್ದು, ಇದಕ್ಕೆ ಇಂಡಿಯನ್ ನ್ಯಾಶನಲ್ ಡೆವಲಪ್ಮೆಂಟಲ್ ಇನ್ಕ್ಲೂಸಿವ್ ಅಲಯನ್ಸ್ (ಐ.ಎನ್.ಡಿ.ಐ.ಎ.) ಎಂದು ನಾಮ ಕರಣ ಮಾಡಲಾಗಿದೆ. ಇದಕ್ಕೆ ಸಂಕ್ಷಿಪ್ತವಾಗಿ “ಇಂಡಿಯಾ’ ಎಂದು ಕರೆಯಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Birthday Party: ಬರ್ತ್ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
FIR 6to6 movie: ಆ್ಯಕ್ಷನ್ ಚಿತ್ರದಲ್ಲಿ ವಿಜಯ ರಾಘವೇಂದ್ರ
Birthday Party: ಬರ್ತ್ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.