POK: ಪಾಕ್ನ ಬ್ರಿಟನ್ ರಾಯಭಾರಿ ಪಿಒಕೆ ಭೇಟಿಗೆ ಭಾರತ ಆಕ್ರೋಶ
Team Udayavani, Jan 14, 2024, 12:33 AM IST
ಹೊಸದಿಲ್ಲಿ: ಪಾಕಿಸ್ಥಾನದಲ್ಲಿರುವ ಬ್ರಿಟಿಷ್ ರಾಯಭಾರಿ ಜೇನ್ ಮ್ಯಾರಿ ಯೋಟ್ ಪಿಒಕೆಗೆ ಭೇಟಿ ನೀಡಿದ್ದನ್ನು ಕೇಂದ್ರ ವಿದೇಶಾಂಗ ಸಚಿವಾಲಯ ಖಂಡಿಸಿದೆ. ಅವರ ನಡವಳಿಕೆ ಭಾರತದ ಸಾರ್ವಭೌಮತ್ವ ಮತ್ತು ಸಮಗ್ರತೆಗೆ ಧಕ್ಕೆ ತಂದಿದೆ ಎಂದು ಆಕ್ಷೇಪಿಸಿದೆ.
ಪಾಕಿಸ್ಥಾನ ಆಕ್ರಮಿತ ಕಾಶ್ಮೀರದಲ್ಲಿರುವ ಮಿರ್ಪುರಕ್ಕೆ ಭೇಟಿ ನೀಡಿದ್ದ ಜೇನ್, ಇದು ಪಾಕಿಸ್ಥಾನ ಮತ್ತು ಬ್ರಿಟನ್ ಜನರ ನಡುವಿನ ಸಂಬಂಧದ ಹೃದಯಭಾಗ. ಶೇ.70ರಷ್ಟು ಬ್ರಿಟನ್ ಪಾಕಿಸ್ಥಾನೀಯರ ಮೂಲ ಇದೇ ಮಿರ್ಪುರ. ಇಲ್ಲಿನ ಜನರ ಹಿತಾಸಕ್ತಿಗಾಗಿ ಒಟ್ಟಿಗೆ ಕೆಲಸ ಮಾಡುವುದು ನಿರ್ಣಾಯಕವಾಗಿದೆ ಎಂದಿ ದ್ದರು. ಜಮ್ಮು ಮತ್ತು ಕಾಶ್ಮೀರ, ಲಡಾಖ್ ಭಾರತದ ಅವಿ ಭಾಜ್ಯ ಅಂಗ. ಅಂಥದ್ದರಲ್ಲಿ ಪಾಕಿಸ್ಥಾನ ಆಕ್ರಮಿತ ಕಾಶ್ಮೀರಕ್ಕೆ ಜೇನ್ ಭೇಟಿ ನೀಡಿದ್ದು ಸಾರ್ವಭೌಮತ್ವಕ್ಕೆ ಧಕ್ಕೆ ತಂದಿದೆ ಎಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.