ಹವಾಮಾನ ಹಣಕಾಸು ಪ್ಯಾಕೇಜ್‌ ತಿರಸ್ಕರಿಸಿದ ಭಾರತ

25000 ಕೋಟಿ ಅತ್ಯಲ್ಪ ಬಜೆಟ್‌ ಎಂದು ತಿರಸ್ಕಾರ; ವಿಶ್ವಸಂಸ್ಥೆಯ ಹವಾಮಾನ ಸಮಾವೇಶ ನೀಡಿದ್ದ ಹಣ

Team Udayavani, Nov 25, 2024, 6:30 AM IST

ಹವಾಮಾನ ಹಣಕಾಸು ಪ್ಯಾಕೇಜ್‌ ತಿರಸ್ಕರಿಸಿದ ಭಾರತ

ಬಾಕು: ಭೂಗೋಳದ ದಕ್ಷಿಣ ದೇಶಗಳಿಗಾಗಿ ವಿಶ್ವಸಂಸ್ಥೆಯ ಹವಾಮಾನ ಸಮಾವೇಶವು ಘೋಷಿಸಿರುವ ವಾರ್ಷಿಕ ಅಂದಾಜು 25,000 ಕೋಟಿ ರೂ. ಮೊತ್ತದ “ಹವಾಮಾನ ಹಣಕಾಸು ಪ್ಯಾಕೇಜ್‌’ ಅನ್ನು ಭಾರತ ಸಾರಾಸಗಟಾಗಿ ತಿರಸ್ಕರಿಸಿದೆ.

“ಬಡದೇಶಗಳಿಗೆ ಅತ್ಯಲ್ಪ ಪ್ಯಾಕೇಜ್‌ ನೀಡಲಾಗಿದೆ. ಈ ಕುರಿತು ಆಕ್ಷೇಪ ವ್ಯಕ್ತಪಡಿಸಲೂ ಸಹ ಅವಕಾಶ ನೀಡಿಲ್ಲ. ಹವಾಮಾನ ಸಮಾವೇಶದ ಅಧ್ಯಕ್ಷತೆ ವಹಿಸಿರುವ ರಾಷ್ಟ್ರ ಹಾಗೂ ವಿಶ್ವಸಂಸ್ಥೆ ಈ ಪ್ಯಾಕೇಜ್‌ ಘೋಷಿಸಿವೆ’ ಎಂದು ಭಾರತದ ಪ್ರತಿನಿಧಿ ಚಾಂದಿನಿ ರಾಣಾ ಹೇಳಿದ್ದಾರೆ.

“ಈ ಪ್ಯಾಕೇಜ್‌ ಅನ್ಯಾಯದಿಂದ ಕೂಡಿದೆ. ಕೆಲವರಿಗೆ ಮಾತ್ರ ಅನುಕೂಲವಾಗುವಂತೆ ರೂಪಿಸಲಾಗಿದೆ.

ಪ್ಯಾಕೇಜ್‌ ಅಂಗೀಕರಿಸುವುದಕ್ಕೂ ಮೊದಲು ಈ ವಿಷಯವಾಗಿ ಮಾತನಾಡಬೇಕೆಂಬ ಭಾರತದ ಮನವಿ ನಿರ್ಲಕ್ಷಿಸಲಾಗಿದೆ. ಈ ಘಟನೆಯಿಂದ ನಿರಾಸೆಯಾಗಿದೆ’ ಎಂದಿದ್ದಾರೆ. ಭಾರತಕ್ಕೆ ನೈಜೀ ರಿಯಾ ಬೆಂಬಲ ನೀಡಿದೆ. “25,000 ಕೋಟಿ ರೂ. ಪ್ಯಾಕೇಜ್‌ ಘೋಷಿಸಿರುವುದು ತಮಾಷೆಯಾಗಿದೆ’ ಎಂದಿದೆ. ಮಲಾವಿ, ಬೊಲಿವಿಯಾ ರಾಷ್ಟ್ರಗಳೂ ಭಾರತವನ್ನು ಬೆಂಬಲಿಸಿವೆ. ದಕ್ಷಿಣದ ದೇಶಗಳು 1.3 ಟ್ರಿಲಿಯನ್‌ ಡಾಲರ್‌ ನೀಡಬೇಕು ಎಂದು ಮನವಿ ಮಾಡಿದ್ದವು.

ಟಾಪ್ ನ್ಯೂಸ್

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

Maulana Masood: 26/11‌ ದಾಳಿಯ ಮಾಸ್ಟರ್‌ ಮೈಂಡ್: ಭಯೋ*ತ್ಪಾದಕ ಮಸೂದ್‌ ಗೆ ಹೃದಯಾಘಾತ

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

Mumbai: 13000 ಸಂಬಳ ಪಡೆಯುವ ಗುತ್ತಿಗೆ ನೌಕರನಿಂದ ಗೆಳತಿಗೆ BMW ಕಾರು, 4BHK ಫ್ಲಾಟ್ ಗಿಫ್ಟ್

Mumbai: 13000 ಸಂಬಳ ಪಡೆಯುವ ಗುತ್ತಿಗೆ ನೌಕರನಿಂದ ಗೆಳತಿಗೆ BMWಕಾರು, 4BHK ಫ್ಲಾಟ್ ಗಿಫ್ಟ್

Bollywood: ಹೃತಿಕ್‌ ರೋಷನ್‌ ʼಕ್ರಿಶ್‌ -4ʼ ಬಗ್ಗೆ ಹೊರಬಿತ್ತು ಬಿಗ್‌ ಅಪ್ಡೇಟ್

Airtel Outage:ದೇಶದ ಹಲವೆಡೆ ಏರ್‌ ಟೆಲ್‌ Network ಸಮಸ್ಯೆ; ಏರ್‌ ಟೆಲ್‌ ಗ್ರಾಹಕರಿಂದ ದೂರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

Mumbai: 13000 ಸಂಬಳ ಪಡೆಯುವ ಗುತ್ತಿಗೆ ನೌಕರನಿಂದ ಗೆಳತಿಗೆ BMW ಕಾರು, 4BHK ಫ್ಲಾಟ್ ಗಿಫ್ಟ್

Mumbai: 13000 ಸಂಬಳ ಪಡೆಯುವ ಗುತ್ತಿಗೆ ನೌಕರನಿಂದ ಗೆಳತಿಗೆ BMWಕಾರು, 4BHK ಫ್ಲಾಟ್ ಗಿಫ್ಟ್

Sonu Sood: ನನಗೆ ಸಿಎಂ, ಡಿಸಿಎಂ ಆಗುವ ಆಫರ್ ಬಂದಿತ್ತು ಆದರೆ.. ನಟ ಸೋನು ಸೂದ್ ಹೇಳಿದ್ದೇನು?

Sonu Sood: ನನಗೆ ಸಿಎಂ, ಡಿಸಿಎಂ ಹುದ್ದೆಗೆ ಆಫರ್ ಬಂದಿತ್ತು ಆದರೆ, ಸೋನು ಸೂದ್ ಹೇಳಿದ್ದೇನು?

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾವು, 20 ಮಂದಿ ರಕ್ಷಣೆ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ

Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್‌ ಜೈಲಿಗೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

Maulana Masood: 26/11‌ ದಾಳಿಯ ಮಾಸ್ಟರ್‌ ಮೈಂಡ್: ಭಯೋ*ತ್ಪಾದಕ ಮಸೂದ್‌ ಗೆ ಹೃದಯಾಘಾತ

Maulana Masood: 26/11‌ ದಾಳಿಯ ಮಾಸ್ಟರ್‌ ಮೈಂಡ್: ಭಯೋ*ತ್ಪಾದಕ ಮಸೂದ್‌ ಗೆ ಹೃದಯಾಘಾತ

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

GST on Sale: ಹಳೆ ಕಾರು ಮಾರಾಟ: ಲಾಭಕ್ಕೆ ಮಾತ್ರ ಜಿಎಸ್‌ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.