ತೈಲ ಶುದ್ದೀಕರಣ ಘಟಕ ಮೇಲ್ದರ್ಜೆಗೇರಿಸಲು ಐಒಸಿ 3 ಸಾವಿರ ಕೋಟಿ ಹೂಡಿಕೆ
Team Udayavani, Feb 28, 2020, 1:27 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಕೋಲ್ಕತಾ: ಸರಕಾರಿ ಸ್ವಾಮ್ಯದ ಇಂಡಿಯನ್ ಆಯಿಲ್ ಕಾರ್ಪೊರೇಷನ್ (ಐಒಸಿ), ಪಶ್ಚಿಮ ಬಂಗಾಲದಲ್ಲಿರುವ ತನ್ನ ಹಾಲ್ಡಿಯಾ ತೈಲ ಶುದ್ಧೀಕರಣ ಘಟಕವನ್ನು ಮೇಲ್ದರ್ಜೆಗೇರಿಸಲು ಸುಮಾರು 3,000 ಕೋಟಿ ರೂ.ಗಳನ್ನು ಹೂಡಿಕೆ ಮಾಡಿದೆ. ಭಾರತದಲ್ಲಿ ಚಾಲ್ತಿಗೆ ಬಂದಿರುವ ಬಿಎಸ್-6 ಎಂಜಿನ್‌ಗಳಿಗೆ ಪೂರಕವಾಗಿ ಪರಿಶುದ್ಧ ಪೆಟ್ರೋಲ್ ಹಾಗೂ ಡೀಸೆಲ್ ನೀಡುವ ನಿಟ್ಟಿನಲ್ಲಿ ಈ ಘಟಕ ವನ್ನು ಮೇಲ್ದರ್ಜೆಗೇರಿಸಲಾಗಿದೆ.
ಇನ್ನು, ಖಾರಗ್‌ಪುರದಲ್ಲಿ ಹೊಸ ತೈಲ ಬಾಟ್ಲಿಂಗ್ ಘಟಕ ಸ್ಥಾಪಿಸಲು 388 ಕೋಟಿ ರೂ.ಗಳ ಬಂಡವಾಳ ಹೂಡಲಿದೆ ಎಂದು ಸಂಸ್ಥೆಯ ಹಿರಿಯ ಅಧಿಕಾರಿ ಪ್ರಿತೀಶ್ ಭಾರತ್ ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
MUST WATCH
ಹೊಸ ಸೇರ್ಪಡೆ

Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.