ಪ್ರಯೋಗಕ್ಕೆ ಬಂತು M15 ಪೆಟ್ರೋಲ್! ಪೆಟ್ರೋಲ್ ವೆಚ್ಚದ ಹೊರೆ ಕಡಿಮೆಯಾಗಲಿದೆಯಂತೆ
Team Udayavani, May 1, 2022, 10:30 PM IST
ದಿಸ್ಪುರ: ಪೆಟ್ರೋಲ್‌ನೊಂದಿಗೆ ಶೇ.15 ಮೆಥನಾಲ್ ಮಿಶ್ರಣ ಮಾಡಿರುವ ಎಂ15 ಪೆಟ್ರೋಲ್‌ನ್ನು ಇಂಡಿಯನ್ ಆಯಿಲ್ ಕಾರ್ಪೋರೇಶನ್ ಹೊರತಂದಿದೆ.
ಅಸ್ಸಾಂನ ತಿನ್‌ಸುಕಿಯಾ ಜಿಲ್ಲೆಯಲ್ಲಿ ಈ ಪೆಟ್ರೋಲ್‌ನ್ನು ಪ್ರಾಯೋಗಿಕವಾಗಿ ಬಳಕೆಗೆ ತರಲಾಗಿದೆ.
ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ಸಹಾಯಕ ಸಚಿವರಾಗಿರುವ ರಾಮೇಶ್ವರ್ ತೇಲಿ ಎಂ15 ಪೆಟ್ರೋಲ್ ಬಳಕೆಗೆ ಚಾಲನೆ ನೀಡಿದ್ದಾರೆ.
ಈ ರೀತಿಯಲ್ಲಿ ಮೆಥನಾಲ್ ಮಿಶ್ರಿತ ಪೆಟ್ರೋಲ್ ಬಳಕೆಯಿಂದಾಗಿ, ಗ್ರಾಹಕರಿಗೆ ಪೆಟ್ರೋಲ್ ವೆಚ್ಚದ ಹೊರೆ ಕಡಿಮೆಯಾಗುವುದರ ಜತೆ ನಾವು ಪೆಟ್ರೋಲ್‌ಗಾಗಿ ಬೇರೆ ದೇಶಗಳ ಮೇಲೆ ಅವಲಂಬಿಸಿರುವುದನ್ನೂ ಕಡಿಮೆ ಮಾಡಿಕೊಳ್ಳಬಹುದು ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
By Election: ಚನ್ನಪಟ್ಟಣದಲ್ಲಿ ಎಚ್.ಡಿ.ದೇವೇಗೌಡ Vs ಡಿ.ಕೆ.ಶಿವಕುಮಾರ್ ಮೇಕೆದಾಟು ಜಟಾಪಟಿ
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
Golden Jubliee: ಪತ್ರಿಕೆಯ ಓದು ಪ್ರತಿಯೊಬ್ಬರಿಗೂ ಆಹಾ! ಎನಿಸುವಂತಿರಲಿ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
High Court: ʼಅಪರಾಧಿ ಪತಿಯೊಂದಿಗೆ ನೆಲೆಸಿದ ಮಾತ್ರಕ್ಕೆ ಪತ್ನಿಯನ್ನೂ ಅಪರಾಧಿ ಮಾಡಲಾಗದುʼ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.