3 ವರ್ಷಗಳಲ್ಲಿ 10000 ಇವಿ ಚಾರ್ಜಿಂಗ್ ಕೇಂದ್ರ ಸ್ಥಾಪನೆ
Team Udayavani, Nov 3, 2021, 11:00 PM IST
ನವದೆಹಲಿ: ಇಂಡಿಯನ್ ಆಯಿಲ್ ಕಾರ್ಪೊರೇಟ್ ಸಂಸ್ಥೆಯು ಮುಂದಿನ ಮೂರು ವರ್ಷಗಳಲ್ಲಿ ಭಾರತದಾದ್ಯಂತ ಒಟ್ಟು 10 ಸಾವಿರ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ಕೇಂದ್ರ ಸ್ಥಾಪನೆ ಮಾಡುವುದಾಗಿ ತಿಳಿಸಿದೆ.
ಮುಂದಿನ 12 ತಿಂಗಳುಗಳಲ್ಲಿ 2 ಸಾವಿರ ಚಾರ್ಜಿಂಗ್ ಕೇಂದ್ರ ಸ್ಥಾಪಿಸಲಾಗುವುದು. ಅದಾದ ನಂತರ 2 ವರ್ಷಗಳಲ್ಲಿ 8 ಸಾವಿರ ಚಾರ್ಜಿಂಗ್ ಕೇಂದ್ರ ಸ್ಥಾಪಿಸಲಾಗುವುದು ಎಂದು ಸಂಸ್ಥೆಯ ಮುಖ್ಯಸ್ಥರಾಗಿರುವ ಎಸ್.ಎಂ.ವೈದ್ಯ ಅವರು ತಿಳಿಸಿದ್ದಾರೆ.
ದೇಶದಲ್ಲಿ ಎಲೆಕ್ಟ್ರಿಕ್ ವಾಹನಗಳ ಸಂಖ್ಯೆ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಈ ಯೋಜನೆಗೆ ಕೈ ಹಾಕಿರುವುದಾಗಿ ಸಂಸ್ಥೆ ಹೇಳಿಕೊಂಡಿದೆ.
ಕಳೆದ ವಾರದಲ್ಲಿ ಟಾಟಾ ಸಂಸ್ಥೆಯು ದೇಶಾದ್ಯಂತ 1 ಸಾವಿರ ಚಾರ್ಜಿಂಗ್ ಕೇಂದ್ರಗಳನ್ನು ತೆರೆಯುವ ಕೆಲಸ ಸಂಪೂರ್ಣಗೊಳಿಸಿತ್ತು.
ಇದನ್ನೂ ಓದಿ:ಕೇದರಾನಾಥಕ್ಕೆ ಭೇಟಿ ಕೊಟ್ಟ ಸಾರಾ ಅಲಿಖಾನ್ ಫುಲ್ ಟ್ರೋಲ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ
Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ
November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ
Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
MUST WATCH
ಹೊಸ ಸೇರ್ಪಡೆ
Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ
CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ
B Z Zameer ahmed khan ಹೇಳಿಕೆ ಹಿಂದೆ ಎಚ್‌ಡಿಕೆಯದ್ದೇ ಕೈವಾಡ ಎಂದ ಕೈ ಶಾಸಕ
Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ
November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.