![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Apr 26, 2020, 6:42 AM IST
ಕೋವಿಡ್-19 ಸೋಂಕಿತರನ್ನು ಗುಣಪಡಿಸಲು ಪ್ಲಾಸ್ಮಾ ಥೆರಪಿ ಪರಿಣಾಮಕಾರಿ ಎಂಬುದು ಈಗ ಸಾಬೀತಾಗಿದೆ. ಗುಣಮುಖ ರಾದ ಅಹಮದಾಬಾದ್‌ನ ಸ್ಮತಿ ಠಕ್ಕರ್ ದೇಶದ ಮೊದಲ ಪ್ಲಾಸ್ಮಾ ದಾನಿ ಎನಿಸಿಕೊಂಡಿದ್ದಾರೆ.
ಈ ಬಗ್ಗೆ ಮಾತನಾಡಿರುವ ಅವರು, ಡಿಸಾcರ್ಜ್ ಬಳಿಕ 14 ದಿನಗಳ ಕ್ವಾರಂಟೈನ್‌ನಲ್ಲಿದ್ದೆ. ಬಳಿಕ ಇತರ ರೋಗಿಗಳ ಚಿಕಿತ್ಸೆಗೆ ತಮ್ಮ ರಕ್ತದಿಂದ ಪ್ಲಾಸ್ಮಾ ಕಣಗಳನ್ನು ನೀಡುವ ಬಗ್ಗೆ ಆಸಕ್ತಿ ಹೊಂದಿದ್ದೀರಾ ಎಂಬ ಬಗ್ಗೆ ಆಸ್ಪತ್ರೆಯಿಂದ ಫೋನ್ ಬಂದಿತ್ತು. ಅದಕ್ಕೆ ಸಮ್ಮತಿಸಿದ್ದಾಗಿ ಸ್ಮತಿ ಠಕ್ಕರ್ ಹೇಳಿದ್ದಾರೆ. 2 ಗಂಟೆಗಳ ಅವಧಿಯಲ್ಲಿ ಪ್ರಕ್ರಿಯೆ ಮುಗಿಯಿತು. ರೋಗದಿಂದ ಗುಣ ಮುಖರಾದವರ ದೇಹದಲ್ಲಿ ಕೋವಿಡ್-19 ವೈರಸ್ ವಿರುದ್ಧ ಹೋರಾಡುವ ಜೀವ ನಿರೋಧಕಗಳು ಅಭಿವೃದ್ಧಿಯಾಗಿರುತ್ತವೆ ಇವನ್ನು ಸೋಂಕಿತ ವ್ಯಕ್ತಿಯ ದೇಹಕ್ಕೆ ವರ್ಗಾಯಿಸಲಾಗುತ್ತದೆ. ಸೋಂಕಿನಿಂದ ಗುಣಮುಖರಾದವರೆಲ್ಲರೂ ಪ್ಲಾಸ್ಮಾ ಕಣಗಳನ್ನು ದಾನ ಮಾಡಿ ಎಂದು ಮನವಿ ಮಾಡಿದ್ದಾರೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.