“ಭಾರತ ಸರಣಿ ವೇಳಾಪಟ್ಟಿಯಲ್ಲಿ ಬದಲಾವಣೆ ಸಾಧ್ಯತೆ ಇದೆ’

Team Udayavani, May 30, 2020, 6:20 AM IST

“ಭಾರತ ಸರಣಿ ವೇಳಾಪಟ್ಟಿಯಲ್ಲಿ ಬದಲಾವಣೆ ಸಾಧ್ಯತೆ ಇದೆ’

ಮೆಲ್ಬರ್ನ್: ಕೋವಿಡ್‌-19ದಿಂದಾಗಿ ಭಾರತ-ಆಸ್ಟ್ರೇಲಿಯ ನಡುವಿನ ಟೆಸ್ಟ್‌ ಸರಣಿಯ ವೇಳಾಪಟ್ಟಿಯಲ್ಲಿ ಬದಲಾವಣೆ ಸಂಭವಿಸುವ ಸಾಧ್ಯತೆ ಇಲ್ಲದಿಲ್ಲ ಎಂಬುದಾಗಿ ಕ್ರಿಕೆಟ್‌ ಆಸ್ಟ್ರೇಲಿಯ ಹೇಳಿದೆ. ಒಂದು ಪಂದ್ಯದ ತಾಣ ಬದಲಾದೀತು ಎಂಬ ಸೂಚನೆಯನ್ನು ಅದು ನೀಡಿದೆ.

ಅಧಿಕೃತ ವೇಳಾಪಟ್ಟಿಯಂತೆ ಟೆಸ್ಟ್‌ ಪಂದ್ಯಗಳು ಕ್ರಮವಾಗಿ ಬ್ರಿಸ್ಬೇನ್‌ (ಡಿ. 3-7), ಅಡಿಲೇಡ್‌ (ಡಿ. 11-15), ಮೆಲ್ಬರ್ನ್ (ಡಿ. 26-30) ಮತ್ತು ಸಿಡ್ನಿಯಲ್ಲಿ (ಜ. 3-7) ನಡೆಯಲಿವೆ. ಆದರೆ ಪ್ರಯಾಣ ನಿರ್ಬಂಧ ಹಾಗೂ ನಿಯಮಾನುಸಾರ ಇದರಲ್ಲಿ ಸಣ್ಣ ಮಟ್ಟದ ಬದಲಾವಣೆ ಸಂಭವಿಸೀತು ಎಂಬುದಾಗಿ ಕ್ರಿಕೆಟ್‌ ಆಸ್ಟ್ರೇಲಿಯದ ಸಿಎಒ ಕೆವಿನ್‌ ರಾಬರ್ಟ್ಸ್ ಹೇಳಿದ್ದಾರೆ.

ಸರಣಿಯ ವೇಳಾಪಟ್ಟಿ ಪ್ರಕಟಗೊಂಡ ಬೆನ್ನಲ್ಲೇ ವೆಸ್ಟರ್ನ್ ಆಸ್ಟ್ರೇಲಿಯ ಕ್ರಿಕೆಟ್‌ ಮಂಡಳಿಯ ಅಧ್ಯಕ್ಷ ಕ್ರಿಸ್ಟಿನ ಮ್ಯಾಥ್ಯೂಸ್‌ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು. ಭಾರತದೆದುರಿನ ಟೆಸ್ಟ್‌ ಪಂದ್ಯಕ್ಕೆ ಬಿಸ್ಬೇನ್‌ಗಿಂತ ಪರ್ತ್‌ ಸೂಕ್ತವಾದ ಅಂಗಳವಾಗಿತ್ತು ಎಂಬುದು ಅವರ ವಾದವಾಗಿದೆ. ಆದರೆ 2 ವರ್ಷಗಳ ಹಿಂದೆ ಭಾರತ ತಂಡ ಆಸ್ಟ್ರೇಲಿಯ ಪ್ರವಾಸ ಕೈಗೊಂಡಾಗ ಬ್ರಿಸ್ಬೇನ್‌ಗೆ ಟೆಸ್ಟ್‌ ಆತಿಥ್ಯ ವಹಿಸಿರಲಿಲ್ಲ; ಇದನ್ನು ಸರಿದೂಗಿಸಲು ಈ ಬಾರಿ ಬ್ರಿಸ್ಬೇನ್‌ಗೆ ಅವಕಾಶ ನೀಡಲಾಯಿತು ಎಂದು ಕ್ರಿಕೆಟ್‌ ಆಸ್ಟ್ರೇಲಿಯ ಸ್ಪಷ್ಟಪಡಿಸಿದೆ.

ಟಾಪ್ ನ್ಯೂಸ್

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

M Chinnaswamy Stadium

M Chinnaswamy Stadium; ಶಾಂತಾ ಹೆಸರಿಡಲು ಸಮಸ್ಯೆಯೇನಿದೆ? ಕೆಎಸ್‌ಸಿಎ ತಾರತಮ್ಯವೇಕೆ?

ವಿಮಾನದಲ್ಲಿ ಶುರುವಾಯ್ತು ಸಿಂಧು-ದತ್ತಾ ಲವ್‌ ಸ್ಟೋರಿ

PV Sindhu: ವಿಮಾನದಲ್ಲಿ ಶುರುವಾಯ್ತು ಸಿಂಧು-ದತ್ತಾ ಲವ್‌ ಸ್ಟೋರಿ

INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.