![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Aug 10, 2023, 6:38 AM IST
ಇಸ್ಲಾಮಾಬಾದ್: ತೋಷಖಾನ ಪ್ರಕರಣದಲ್ಲಿ ಜೈಲುಪಾಲಾಗಿರುವ ಪಾಕಿಸ್ತಾನ ಮಾಜಿ ಪ್ರಧಾನಮಂತ್ರಿ ಇಮ್ರಾನ್ ಖಾನ್ ಅವರಿಗೆ ಜೈಲಿನಲ್ಲಿ ಅಕ್ಷರಶಃ ನರಕ ಕಾಣುವಂತಾಗಿದೆ. ಹಗಲಿನಲ್ಲಿ ನೊಣಗಳು ರಾತ್ರಿಯಲ್ಲಿ ಹುಳಗಳ ಕಾಟದಿಂದ ಬೇಸತ್ತಿರುವ ಖಾನ್, ತನ್ನನ್ನು ಜೈಲಿನಿಂದ ಬಿಡಿಸುವಂತೆ ತಮ್ಮ ಕಾನೂನು ಸಲಹಾ ತಂಡವನ್ನು ಕೇಳಿದ್ದಾರೆ.
ಖಾನ್ ಅವರನ್ನು ಭೇಟಿಯಾಗಲೆಂದು ವಕೀಲರು ಜೈಲಿಗೆ ತೆರಳಿದ್ದ ಸಂದರ್ಭದಲ್ಲಿ ಶುಚಿತ್ವವಿಲ್ಲದ ಸಿ ದರ್ಜೆಯ ಜೈಲಿನಲ್ಲಿ ಅವರನ್ನು ಇರಿಸಿರುವುದು ತಿಳಿದುಬಂದಿದೆ. ಅಲ್ಲಿ ಯಾವುದೇ ಕನಿಷ್ಠ ಸೌಲಭ್ಯಗಳೂ ಇಲ್ಲದೇ ಹುಳಗಳು, ನೊಣಗಳ ಕಾಟ ಹೆಚ್ಚಿದೆ ಎಂಬುದನ್ನು ಖಾನ್ ಹೇಳಿಕೊಂಡಿದ್ದಾರೆ. ಅಲ್ಲದೇ, ಸಾಧ್ಯವಾದಷ್ಟು ಬೇಗ ತಮ್ಮನ್ನು ಜೈಲಿನಿಂದ ಹೊರ ಕರೆಸಿಕೊಳ್ಳುವಂತೆಯೂ ಕೇಳಿದ್ದಾರೆಂದು ಮಾಧ್ಯಮಗಳು ವರದಿ ಮಾಡಿವೆ. ಈಗಾಗಲೇ ಪ್ರಕರಣ ಸಂಬಂಧಿಸಿದಂತೆ ಖಾನ್ ಅವರಿಗೆ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಿರುವ ಇಸ್ಲಾಮಾಬಾದ್ ವಿಚಾರಣಾ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲಾಗಿದೆ.
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್ ಗಂಡಸು: ಮಸ್ಕ್ ತಂದೆ
Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!
Mexico:ಯುರೋಪ್ ನ Most ವಾಂಟೆಡ್ ಕ್ರಿ*ಮಿನಲ್, ಡ್ರ*ಗ್ ಕಿಂಗ್ ಪಿನ್ ಮಾರ್ಕೋ ಹ*ತ್ಯೆ
Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.