Inflation: 5 ವರ್ಷಗಳ ಕನಿಷ್ಠಕ್ಕೆ ಚಿಲ್ಲರೆ ಹಣದುಬ್ಬರ: ತೆರಿಗೆ ಸಂಗ್ರಹವೂ ಹೆಚ್ಚಳ

Team Udayavani, Aug 13, 2024, 1:09 AM IST

money

ಹೊಸದಿಲ್ಲಿ: ಆಹಾರ ವಸ್ತುಗಳ ಬೆಲೆಯಲ್ಲಿ ಇಳಿಕೆಯಾದ ಕಾರಣ ಜುಲೈ ತಿಂಗಳಲ್ಲಿ ಚಿಲ್ಲರೆ ಹಣದುಬ್ಬರ 5 ವರ್ಷಗಳ ಕನಿಷ್ಠಕ್ಕೆ ಅಂದರೆ ಶೇ.3.54ಕ್ಕೆ ಇಳಿದಿದೆ. ಜೂನ್‌ನಲ್ಲಿ ಇದು ಶೇ.5.08 ಮತ್ತು ಕಳೆದ ವರ್ಷದ ಜುಲೈಯಲ್ಲಿ ಶೇ.7.44 ಆಗಿತ್ತು ಎಂದು ರಾಷ್ಟ್ರೀಯ ಸಾಂಖ್ಯಿಕ ಕಚೇರಿ ಬಿಡುಗಡೆ ಮಾಡಿದ ದತ್ತಾಂಶ ಹೇಳಿದೆ. ಇನ್ನು, ಜೂನ್‌ನಲ್ಲಿ ದೇಶದ ಕೈಗಾರಿಕಾ ಉತ್ಪಾದನೆ ಕಡಿಮೆವಾಗಿದ್ದು, ಶೇ.4.2ಕ್ಕಿಳಿದು 5 ತಿಂಗಳಲ್ಲೇ ಕನಿಷ್ಠಕ್ಕೆ ತಲುಪಿದೆ ಎಂದೂ ದತ್ತಾಂಶ ಹೇಳಿವೆ.

ನೇರ ತೆರಿಗೆ ಸಂಗ್ರಹ ಶೇ.22 ಹೆಚ್ಚಳ:
ಇದೇ ವೇಳೆ, ಪ್ರಸಕ್ತ ವಿತ್ತ ವರ್ಷದ ಆ.11ರವರೆಗೆ ನಿವ್ವಳ ನೇರ ತೆರಿಗೆ ಸಂಗ್ರಹವು ಶೇ.22.48ರಷ್ಟು ಹೆಚ್ಚ ಳ ವಾ ಗಿದ್ದು, 6.93 ಲಕ್ಷ ಕೋಟಿ ರೂ. ಸಂಗ್ರಹವಾಗಿದೆ ಎಂದು ಸರಕಾರ‌ ತಿಳಿ ಸಿದೆ. ಈ ಪೈಕಿ ವೈಯ ಕ್ತಿಕ ಆದಾಯ ತೆರಿಗೆ ಸಂಗ್ರ ಹವು 4.47 ಲಕ್ಷ ಕೋಟಿ ರೂ. ಆಗಿದೆ ಎಂದಿದೆ.

ಟಾಪ್ ನ್ಯೂಸ್

010

Bigg Boss: ಬಿಗ್‌ ಬಾಸ್‌ ಮನೆಯಲ್ಲಿ ರಾದ್ಧಾಂತ ಸೃಷ್ಟಿಸಿದ ವಿವಾದಿತ ಸ್ಪರ್ಧಿಗಳಿವರು..

Irani Cup: Tanush Kotyan puts up a brave fight; Mumbai won the Irani Cup after 27 years

Irani Cup: ತನುಷ್‌ ಕೋಟ್ಯಾನ್‌ ದಿಟ್ಟ ಹೋರಾಟ; 27 ವರ್ಷದ ಬಳಿಕ ಇರಾನಿ ಕಪ್‌ ಗೆದ್ದ ಮುಂಬೈ

1-aaaa

Goa ದಲ್ಲಿ ನಡೆದ ಘಟನೆ ಅಲ್ಲ; ವಿದೇಶಿ ಕಡಲಿನಲ್ಲಿ ಬೋಟ್ ದುರಂತ: ವೈರಲ್ ವಿಡಿಯೋ ನೋಡಿ

1

Renukaswamy Case: ದರ್ಶನ್‌ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ

Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ

Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ

PM: ಕಾಂಗ್ರೆಸ್ ಡ್ರಗ್ಸ್‌ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ

PM: ಕಾಂಗ್ರೆಸ್ ಡ್ರಗ್ಸ್‌ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ

Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು

Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM: ಕಾಂಗ್ರೆಸ್ ಡ್ರಗ್ಸ್‌ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ

PM: ಕಾಂಗ್ರೆಸ್ ಡ್ರಗ್ಸ್‌ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ

IFFI: ನವೆಂಬರ್ 20 ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ

IFFI: ನವೆಂಬರ್ 20ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ

West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ

West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ

Pune: ಉತ್ತರಕನ್ನಡ ಮೂಲದ ಮಾಜಿ ಕ್ರಿಕೆಟಿಗ, ನಟ ಸಲೀಲ್‌ ತಾಯಿ ಶವ ಪತ್ತೆ, ಗಂಟಲು ಸೀಳಿ ಕೊಲೆ?

Pune: ಉತ್ತರಕನ್ನಡ ಮೂಲದ ಮಾಜಿ ಕ್ರಿಕೆಟಿಗ, ನಟ ಸಲೀಲ್‌ ತಾಯಿ ಶವ ಪತ್ತೆ, ಗಂಟಲು ಸೀಳಿ ಕೊಲೆ?

ಈ ಬಾರಿಯ ದುರ್ಗಾ ಪೂಜೆಗೆ ಬಂಗಾಳದ ಕೈದಿಗಳಿಗೆ ಮಟನ್, ಚಿಕನ್ ಬಿರಿಯಾನಿ ಜೊತೆಗೆ ವಿಶೇಷ ಖಾದ್ಯ

ಈ ಬಾರಿಯ ದುರ್ಗಾ ಪೂಜೆಗೆ ಬಂಗಾಳದ ಕೈದಿಗಳಿಗೆ ಮಟನ್, ಚಿಕನ್ ಬಿರಿಯಾನಿ ಜೊತೆಗೆ ವಿಶೇಷ ಖಾದ್ಯ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

010

Bigg Boss: ಬಿಗ್‌ ಬಾಸ್‌ ಮನೆಯಲ್ಲಿ ರಾದ್ಧಾಂತ ಸೃಷ್ಟಿಸಿದ ವಿವಾದಿತ ಸ್ಪರ್ಧಿಗಳಿವರು..

Irani Cup: Tanush Kotyan puts up a brave fight; Mumbai won the Irani Cup after 27 years

Irani Cup: ತನುಷ್‌ ಕೋಟ್ಯಾನ್‌ ದಿಟ್ಟ ಹೋರಾಟ; 27 ವರ್ಷದ ಬಳಿಕ ಇರಾನಿ ಕಪ್‌ ಗೆದ್ದ ಮುಂಬೈ

1-aaaa

Goa ದಲ್ಲಿ ನಡೆದ ಘಟನೆ ಅಲ್ಲ; ವಿದೇಶಿ ಕಡಲಿನಲ್ಲಿ ಬೋಟ್ ದುರಂತ: ವೈರಲ್ ವಿಡಿಯೋ ನೋಡಿ

Bellary: ನೀರಿನ ರಭಸಕ್ಕೆ ಕೊಚ್ಚಿಹೋಗಿ ವ್ಯಕ್ತಿ ಮೃತ

Bellary: ನೀರಿನ ರಭಸಕ್ಕೆ ಕೊಚ್ಚಿಹೋಗಿ ವ್ಯಕ್ತಿ ಮೃತ

1

Renukaswamy Case: ದರ್ಶನ್‌ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.