ಶಿರಸಿ : ಉಳ್ವೇಕರ್ ಪರವಾಗಿ ಸಚಿವ ಶಿವರಾಮ ಹೆಬ್ಬಾರ್ ಮತಯಾಚನೆ
Team Udayavani, Nov 27, 2021, 5:40 PM IST
ಶಿರಸಿ : ವಿಧಾನ ಪರಿಷತ್ ಚುನಾವಣೆ ಅಂಗವಾಗಿ ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಅವರು ತಾಲೂಕಿನ ಬನವಾಸಿಯಲ್ಲಿ ಜನಪ್ರತಿನಿಧಿಗಳ ಪೂರ್ವಭಾವಿ ಸಭೆ ನಡೆಸಿ, ಪಕ್ಷದ ಅಭ್ಯರ್ಥಿ ಗಣಪತಿ ಉಳ್ವೇಕರ್ ಪರವಾಗಿ ಶನಿವಾರ ಮತಯಾಚಿಸಿದರು.
ಉತ್ತರ ಕನ್ನಡ ಜಿಲ್ಲೆಯ ಅಭಿವೃದ್ಧಿಯ ದೃಷ್ಟಿಯಿಂದ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಗಣಪತಿ ಉಳ್ವೇಕರ್ ಅವರಿಗೆ ಪ್ರಾಶಸ್ತ್ಯದ ಮತ ನೀಡಿ ಅತ್ಯಧಿಕ ಮತಗಳಿಂದ ಆಯ್ಕೆ ಮಾಡುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ವೆಂಕಟೇಶ ನಾಯಕ, ಅಭ್ಯರ್ಥಿ ಗಣಪತಿ ಉಳ್ವೇಕರ್, ಸಹ ಪ್ರಭಾರಿ ಎನ್.ಎಸ್.ಹೆಗಡೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗೋವಿಂದ ನಾಯ್ಕ, ಚಂದ್ರು ಎಸಳೆ, ಉಷಾ ಹೆಗಡೆ ಹಾಗೂ ಪಕ್ಷದ ವಿವಿಧ ಸ್ಥರದ ಪದಾಧಿಕಾರಿಗಳು, ಕಾರ್ಯಕರ್ತರು, ಸ್ಥಳೀಯ ಸಂಸ್ಥೆಗಳ ಚುನಾಯಿತ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೆಳೆವಿಮೆ ಸಿಗದೆ ಕೃಷಿಕರ ಪರದಾಟ: ಅಡಕೆ ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸದ ಸರ್ಕಾರ
Belekeri Mining Case: ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಜೈಲು ಶಿಕ್ಷೆಗೆ ಹೈಕೋರ್ಟ್ ತಡೆ
ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಹೊತ್ತಿ ಉರಿದ ಲಾರಿ… ಅಪಾರ ಪ್ರಮಾಣದ ಸೊತ್ತು ಬೆಂಕಿಗಾಹುತಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ
Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ
Hubli: ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಜ. 15ರಿಂದ 26ರವರೆಗೆ ಮಹಾಮಸ್ತಕಾಭಿಷೇಕ
Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ
Hubli; ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.