Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ
Team Udayavani, May 7, 2024, 1:06 AM IST
ಕಾಸರಗೋಡು: ಕೇರಳ ರಾಜ್ಯ ರಸ್ತೆಸಾರಿಗೆ ನಿಗಮದ ಕಾಸರಗೋಡು ಡಿಪೋದ ಐದು ಬಸ್‌ಗಳಲ್ಲಿ ಕೆಮರಾ ಅಳವಡಿಲಾಗಿದೆ.
ಕಾಂಞಂಗಾಡ್ ಡಿಪೋದ ಯಾವುದೇ ಬಸ್‌ಗಳಲ್ಲೂ ಈ ವ್ಯವಸ್ಥೆಯಿಲ್ಲ.ಸುಳ್ಯಕ್ಕೆ ಸಂಚರಿಸುವ ಮೂರು ಅಂತಾರಾಜ್ಯ ಬಸ್‌ಗಳಲ್ಲೂ, ಕೋಟ್ಟಯಂಗೆ ಸಂಚರಿಸುವ ಎರಡು ಬಸ್‌ಗಳಿಗೆ ಕೆಮರಾ ಇದೆ. ಒಂದು ಬಸ್‌ನಲ್ಲಿ ಕೆಮರಾ ಅಳವಡಿಸಲು 15 ಸಾವಿರ ರೂ. ವೆಚ್ಚವಾಗುತ್ತಿದೆ. ಬಸ್‌ನ ಮುಂಭಾಗದ ದೃಶ್ಯಗಳನ್ನು ಸೆರೆಹಿಡಿಯಲು, ಪ್ರಯಾಣಿಕರನ್ನು ಸೆರೆ ಹಿಡಿಯುವ ರೀತಿಯಲ್ಲಿ 2 ಕೆಮರಾಗಳು ಬಸ್‌ನ ಒಳಗೆ ಇವೆ.
ಸ್ಟೇಜ್ ಕ್ಯಾರೇಜ್ ವಾಹನಗಳಲ್ಲಿ ಕಡ್ಡಾಯವಾಗಿ ಕೆಮರಾ ಇರಬೇಕೆಂಬ ಆದೇಶದ ವಿರುದ್ಧ ಖಾಸಗಿ ಬಸ್ ಮಾಲಕರು ನ್ಯಾಯಾಲಯಕ್ಕೆ ಮನವಿ ನೀಡಿದ ಹಿನ್ನೆಲೆಯಲ್ಲಿ ಅವುಗಳಲ್ಲಿ ಕೆಮರಾ ಅಳವಡಿಕೆಯನ್ನು ತಾತ್ಕಾಲಿಕವಾಗಿ ನಿಲುಗಡೆಗೊಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Order: ಶಿರೂರು ಗುಡ್ಡ ಕುಸಿತ: 2 ತಿಂಗಳೊಳಗೆ 5 ಲ.ರೂ. ಪರಿಹಾರಕ್ಕೆ ಹೈಕೋರ್ಟ್ ಸೂಚನೆ
Power cut shock:ಅದಾನಿ ಕಂಪೆನಿಗೆ ಬಾಂಗ್ಲಾ ಪಾವತಿ ಶುರು
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
Elephants; ಮಧ್ಯಪ್ರದೇಶ ಬಳಿಕ ಒಡಿಶಾದಲ್ಲಿ 7 ತಿಂಗಳಿನಲ್ಲಿ 50 ಆನೆಗಳ ಸಾವು
ವಕ್ಫ್ ನೋಟಿಸ್‌ಗೆ ಬಿಜೆಪಿ ಆಕ್ರೋಶ; ರಾಜ್ಯಾದ್ಯಂತ ಮುಖಂಡರು, ಕಾರ್ಯಕರ್ತರ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.