Education: ಅಧಿಕೃತ ಶಾಲೆಗಳ ಮಾಹಿತಿ ಪ್ರಕಟಿಸಲು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸೂಚನೆ

Team Udayavani, Jan 12, 2024, 11:52 PM IST

EDU DEPT

ಬೆಂಗಳೂರು: ತಮ್ಮ ವ್ಯಾಪ್ತಿಯಲ್ಲಿರುವ ಅಧಿಕೃತ ಶಾಲೆಗಳ ಮಾಹಿತಿ ಪ್ರಕಟಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಶಾಲಾ ಶಿಕ್ಷಣ ಆಯುಕ್ತೆ ಬಿ.ಬಿ. ಕಾವೇರಿ ಸೂಚನೆ ನೀಡಿದ್ದಾರೆ.
ಅಧಿಕೃತ ಶಾಲೆಗಳ ಮಾಹಿತಿಯನ್ನು ತಮ್ಮ ಕಚೇರಿಯ ಆವರಣದಲ್ಲಿ ಸಾರ್ವಜನಿಕರಿಗೆ ಗೋಚರವಾಗುವಂತೆ ಶಾಲೆಯ ಹೆಸರು, ಮಾಧ್ಯಮ, ಪಠ್ಯಕ್ರಮ ಮತ್ತು ವಿಳಾಸ ಸಹಿತ ಪ್ರಕಟಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಶಾಲಾ ನೋಂದಣಿ, ಅನುಮತಿ ಪಡೆಯದೆ ನಡೆಯುತ್ತಿರುವ ಶಾಲೆಗಳನ್ನು ನಿಯಮಾನುಸಾರ ಮುಚ್ಚಬೇಕು, ನೋಂದಣಿ ಇಲ್ಲದೆ ಅನಧಿಕೃತವಾಗಿ ಉನ್ನತೀಕರಿಸಿದ ತರಗತಿಗಳನ್ನು ನಡೆಸುತ್ತಿರುವ ಶಾಲೆಗಳಿಗೆ ನೋಂದಣಿ ಪಡೆಯಲು 45 ದಿನಗಳ ಕಾಲಾವಕಾಶ ನೀಡಬೇಕು, ರಾಜ್ಯ ಪಠ್ಯಕ್ರಮದಲ್ಲಿ ಬೋಧಿಸಲು ಅನುಮತಿ ಪಡೆದು ಕೇಂದ್ರ ಪಠ್ಯಕ್ರಮದಲ್ಲಿ ಅನಧಿಕೃತವಾಗಿ ಬೋಧನೆ ಮಾಡುತ್ತಿರುವ ಶಾಲೆಗಳಿಗೆ ಅನುಮತಿ ಪಡೆದ ಪಠ್ಯಕ್ರಮದಲ್ಲಿ ಮಾತ್ರ ಬೋಧಿಸುವಂತೆ ಸೂಚಿಸಬೇಕು, ಅನಧಿಕೃತವಾಗಿ ಬೇರೆ ಮಾಧ್ಯಮದಲ್ಲಿ ಬೋಧಿಸುತ್ತಿರುವ ಶಾಲೆಗಳಿಗೆ 45 ದಿನಗಳಲ್ಲಿ ಅನುಮತಿ ಪಡೆಯಲು ಸೂಚಿಸಬೇಕು, ಅನಧಿಕೃತವಾಗಿ ಹೆಚ್ಚುವರಿ ತರಗತಿಗಳನ್ನು ಹೊಂದಿರುವ ಶಾಲೆಗಳು 45 ದಿನದೊಳಗೆ ಅನುಮತಿ ಪಡೆಯಬೇಕು, ಇಲಾಖೆಯ ಪೂರ್ವಾನುಮತಿಯಿಲ್ಲದೆ ಸ್ಥಳಾಂತರ ಅಥವಾ ಹಸ್ತಾಂತರಗೊಂಡ ಶಾಲೆಗಳು ಸಂಬಂಧಪಟ್ಟ ಪ್ರಾಧಿಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ ಅನುಮತಿ ಪಡೆದುಕೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ.

ಕಳೆದ ಶೈಕ್ಷಣಿಕ ವರ್ಷದಲ್ಲಿಯೂ ಇಂತಹದ್ದೆ ನಿಯಮಗಳನ್ನು ಸೂಚಿಸಿ 1,600 ಶಾಲೆಗಳು ಅನಧಿಕೃತ ಎಂದು ಶಿಕ್ಷಣ ಇಲಾಖೆ ಪಟ್ಟಿ ಮಾಡಿತ್ತು. ಆದರೆ ಆ ಅನಧಿಕೃತ ಶಾಲೆಗಳು ಯಾವುದು ಎಂಬ ಮಾಹಿತಿಯನ್ನು ಇಲಾಖೆ ಇದುವರೆಗೆ ಬಹಿರಂಗಪಡಿಸಿಲ್ಲ.

ಟಾಪ್ ನ್ಯೂಸ್

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ | Video

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

IRCTC: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

4-soldier

Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

2

Bajpe: ತಂಗುದಾಣ ತೆರವು, ಪ್ರಯಾಣಿಕರು ಅನಾಥ!

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ | Video

1

Kadri: ಬೃಹತ್‌ ಗಾತ್ರದ ಚಿಟ್ಟೆ, ಜೀರುಂಡೆ !

Shimoga: ಮೊಬೈಲ್‌ ಕೊಡದಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ಕಾಲೇಜು ವಿದ್ಯಾರ್ಥಿನಿ

Shimoga: ಮೊಬೈಲ್‌ ಕೊಡದಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ಕಾಲೇಜು ವಿದ್ಯಾರ್ಥಿನಿ

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.