ವಿಧಾನಸಭೆಗೆ ಶೀಘ್ರವೇ ಮಧ್ಯಂತರ ಚುನಾವಣೆ: ಜೆಕೆ ಕೃಷ್ಣಾರೆಡ್ಡಿ ಭವಿಷ್ಯ
Team Udayavani, Sep 13, 2019, 8:31 PM IST
ಚಿಕ್ಕಬಳ್ಳಾಪುರ: ರಾಜ್ಯದ ವಿಧಾನಸಭೆಗೆ ಶೀಘ್ರವೇ ಮಧ್ಯಂತರ ಚುನಾವಣೆ ನಡೆಯಲಿದೆಯೆಂದು ವಿಧಾನಸಭಾ ಉಪಸಭಾಧ್ಯಕ್ಷ ಜೆಕೆ ಕೃಷ್ಣಾರೆಡ್ಡಿ ಭವಿಷ್ಯ ನುಡಿದ್ದಿದ್ದಾರೆ.
ಜಿಲ್ಲೆಯ ಚಿಂತಾಮಣಿ ವಿಧಾನ ಸಭಾ ಕ್ಷೇತ್ರದ ಸಿದ್ದ ಮಠದಲ್ಲಿ ಶುಕ್ರವಾರ ಅಲ್ಪಸಂಖ್ಯಾತರ ಘಟಕದಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸನ್ಮಾನ ಸ್ಪೀಕರಿಸಿ ಮಾತನಾಡಿದರು.
ಇಂದಿನ ರಾಜ್ಯದ ರಾಜಕೀಯ ಸ್ಥಿತಿಯನ್ನು ಅವಲೋಕಿಸಿದರೆ ಬಿಜೆಪಿ ಸರ್ಕಾರಕ್ಕೆ ಹೆಚ್ಚು ಆಯಸ್ಸು ಇಲ್ಲ ಎಂದರು. ಬಿಜೆಪಿ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದರು.
ಕ್ಷೇತ್ರದ ಅಭಿವೃದ್ಧಿ ಗೆ ಪ್ರಾಮಾಣಿಕವಾಗಿ ಶ್ರಮಿಸಿದ್ದೇನೆ. ಕೊಟ್ಟ ಭರವಸೆಗಳನ್ನು ಈಡೇಸಿದ್ದೇನೆ. ಕ್ಷೇತ್ರದಲ್ಲಿ ಆಗಬೇಕಾದ ಕೆಲಸಗಳು ಇವೆ. ಮೈತ್ರಿ ಸರ್ಕಾರದಲ್ಲಿ ಕ್ಷೇತ್ರದಲ್ಲಿ ೭೪ ಕೋಟಿ ವೆಚ್ಚದ ಕಾಮಗಾರಿಗಳಿಗೆ ಬೇಡಿಕೆ ಪಟ್ಟಿ ಸಲ್ಲಿಸಲಾಗಿತ್ತು. ಸಿಎಂ ಆಗಿ ಕುಮಾರಸ್ವಾಮಿ ಮುಖ್ಯಮಂತ್ರಿ ಮುಂದುವರೆದಿದ್ದರೆ ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅನುಕೂಲವಾಗುತ್ತಿತ್ತು. ಆದರೆ ಈಗಿನ ಬಿಜೆಪಿ ಸರ್ಕಾರ ಕ್ಷೇತ್ರದ ಅಭಿವೃದ್ಧಿಗೆ ಸ್ಪಂದಿಸುವುದಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.