ಅಂತಾರಾಷ್ಟ್ರೀಯ ಚಾಂಪಿಯನ್ಸ್ ಕಪ್-2020 ಫುಟ್ಬಾಲ್ ಕೂಟ ರದ್ದು
Team Udayavani, Apr 13, 2020, 5:40 AM IST
ಬೀಜಿಂಗ್: ಕೋವಿಡ್-19 ಭೀತಿಯನ್ನು ಗಮನದಲ್ಲಿಟ್ಟುಕೊಂಡು ಅಂತಾರಾಷ್ಟ್ರೀಯ ಚಾಂಪಿಯನ್ಸ್ ಕಪ್-2020 ಫುಟ್ಬಾಲ್ ಪಂದ್ಯಾವಳಿಯನ್ನು ರದ್ದುಪಡಿಸಲಾಗಿದೆ ಎಂದು ಸಂಘಟಕರು ಶನಿವಾರ ತಡರಾತ್ರಿ ಖಚಿತಪಡಿಸಿದ್ದಾರೆ.
ಕೋವಿಡ್-19 ಸೋಂಕು ಕಾರಣದಿಂದಾಗಿ ಯುರೋಪಿನ ಬಹುತೇಕ ಎಲ್ಲ ಲೀಗ್‌ಗಳನ್ನು ಮುಂದೂಡಲಾಗಿದೆ ಮತ್ತು ರದ್ದುಪಡಿಸಲಾಗಿದೆ. ಆಟಗಾರರ ಮತ್ತು ಸಿಬಂದಿಗಳ ಸುರಕ್ಷತೆ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಈ ಟೂರ್ನಿಯನ್ನು ರದ್ದುಪಡಿಸಿದ್ದೇವೆ ಎಂದು ಕ್ರೀಡಾ ಸಮೂಹದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡ್ಯಾನಿ ಸಿಲ್ಮನ್ ಹೇಳಿದ್ದಾರೆ.
“ಮುಂದಿನ ವರ್ಷ ಈ ಪಂದ್ಯಾವಳಿಯನ್ನು ಪ್ರಮುಖ ಕ್ಲಬ್‌ಗಳೊಂದಿಗೆ ಆಯೋಜಿಸಿ ಅತ್ಯಂತ ಯಶಸ್ವಿಯಾಗಿ ನಡೆಸಲಾಗುವುದು ಕೂಟದ ಖಚಿತ ದಿನಾಂಕವನ್ನು ಮುಂದಿನ ದಿನಗಳಲ್ಲಿ ಪ್ರಕಟಿಸಲಾಗುವುದು’ ಎಂದು ಡ್ಯಾನಿ ಸಿಲ್ಮನ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDvsNZ; ಬಿಗಿ ದಾಳಿ ನಡೆಸಿ ಪಂದ್ಯ ಹಿಡಿತಕ್ಕೆ ಪಡೆದುಕೊಂಡ ಟೀಮ್ ಇಂಡಿಯಾ
INDvsNZ; ಗಿಲ್, ಪಂತ್, ವಾಷಿಂಗ್ಟನ್ ಬ್ಯಾಟಿಂಗ್ ನೆರವು; ಅಲ್ಪ ಮುನ್ನಡೆ ಸಾಧಿಸಿದ ಭಾರತ
IPL ಚಾಂಪಿಯನ್ ಕ್ಯಾಪ್ಟನ್ ಅಯ್ಯರ್ ನನ್ನು ಕೆಕೆಆರ್ ಕೈಬಿಟ್ಟಿದ್ಯಾಕೆ?: ಉತ್ತರಿಸಿದ ಸಿಇಒ
Hong Kong Sixes 2024: ಒಂದೇ ಓವರ್ ನಲ್ಲಿ 37 ರನ್ ಬಿಟ್ಟುಕೊಟ್ಟ ರಾಬಿನ್ ಉತ್ತಪ್ಪ
KKR: ಕೆಕೆಆರ್‌ಗೆ ಅಗರ್ತಲಾ ಮೈದಾನ 2ನೇ ತವರು ಅಂಗಳ?
MUST WATCH
ಹೊಸ ಸೇರ್ಪಡೆ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು
Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ
Shivaji Satam: ಕ್ಯಾಷಿಯರ್ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.