“ಇಲ್ಲಿರಲಾರೆ ಅಲ್ಲಿಗೆ ಹೋಗಲಾರೆ’ಕನ್ನಡ ಚಿತ್ರಕ್ಕೆ ಸ್ಪೇನ್‌ ದೇಶದಲ್ಲೂ ಪ್ರಶಸ್ತಿ

Team Udayavani, Sep 15, 2021, 9:00 PM IST

“ಇಲ್ಲಿರಲಾರೆ ಅಲ್ಲಿಗೆ ಹೋಗಲಾರೆ’ಕನ್ನಡ ಚಿತ್ರಕ್ಕೆ ಸ್ಪೇನ್‌ ದೇಶದಲ್ಲೂ ಪ್ರಶಸ್ತಿ

ಬೆಂಗಳೂರು: “ಇಲ್ಲಿರಲಾರೆ ಅಲ್ಲಿಗೆ ಹೋಗಲಾರೆ’ ಕನ್ನಡ ಚಿತ್ರವು ಸ್ಪೇನ್‌ ದೇಶದ ಮ್ಯಾಡ್ರಿಡ್‌ ನಗರದಲ್ಲಿ ನಡೆದ ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವದಲ್ಲೂ ಪ್ರಶಸ್ತಿಗೆ ಭಾಜನವಾಗಿದೆ.

ಈ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿದ ಉಡುಪಿಯ ಬಾಲನಟ ದೃಶಾ ಕೊಡಗು ಅವರಿಗೆ ಶ್ರೇಷ್ಠ ಬಾಲ ನಟ ಪ್ರಶಸ್ತಿ ದೊರಕಿದೆ. ಈ ಚಿತ್ರಕ್ಕೆ ಈ ಮೊದಲು ರೋಂನಲ್ಲಿ ನಡೆದ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಶ್ರೇಷ್ಠ ಚಿತ್ರವೆಂದು ವಿಮರ್ಶಕರ ಪ್ರಶಸ್ತಿಗೆ ಭಾಜನವಾಗಿತ್ತು. ಕಳೆದ ತಿಂಗಳು ಜರ್ಮನಿಯ ಸ್ಟುಟ್‌ ಗಾರ್ಟ್‌ ಚಿತ್ರೋತ್ಸವದಲ್ಲಿ ಶ್ರೇಷ್ಠ ನಿರ್ದೇಶಕ ಪ್ರಶಸ್ತಿ ಗಳಿಸಿತ್ತು.

ಇದೀಗ ಪ್ರಶಸ್ತಿ ಪಡೆಯುವ ಸರದಿ ಚಿತ್ರದ ಮುಖ್ಯ ಪಾತ್ರಧಾರಿ ನಟನದ್ದಾಗಿದೆ. ಖ್ಯಾತ ರಂಗ ನಿರ್ದೇಶಕ, ಚಿತ್ರ ನಿರ್ದೇಶಕ, ಕಲಾ ನಿರ್ದೇಶಕ ಹಾಗೂ ಚಿತ್ರಕಲಾವಿದ ಬಾಸುಮ ಕೊಡಗು ಅವರ ಮಗನಾದ ದೃಶಾ ಅವರು ಕಟಾ³ಡಿಯ ಎಸ್‌.ವಿ.ಎಸ್‌ ಇಂಗ್ಲಿಷ್‌ ಮಾಧ್ಯಮ ಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ಓದುತ್ತಿದ್ದು, ಅನೇಕ ಕಿರು ಚಿತ್ರಗಳಲ್ಲಿ, ರಂಗ ನಾಟಕಗಳಲ್ಲಿ ಅಭಿನಯಿಸಿದ್ದಾರೆ. ಸಂಗೀತ ಮತ್ತು ಸಾಹಿತ್ಯದಲ್ಲೂ ಆಸಕ್ತಿ ಇರುವ ದೃಶಾ, ಕಲಾವಿದರ ಕುಟುಂಬದ ಕುಡಿಯಾಗಿದ್ದಾರೆ.

ಇದನ್ನೂ ಓದಿ:ಜೋಗ ಜಲಪಾತ: ಪ್ರವಾಸಿಗರಿಗೆ ಕೋವಿಡ್ ನೆಗೆಟಿವ್ ವರದಿ ಕಡ್ಡಾಯವಲ್ಲ

ಗಿರೀಶ ಕಾಸರವಳ್ಳಿ ನಿರ್ದೇಶನದ ಈ ಚಿತ್ರವನ್ನು ಖ್ಯಾತ ನಿರ್ಮಾಪಕ ಎಸ್‌.ವಿ.ಶಿವ ಕುಮಾರ್‌ ಅವರು ತಮ್ಮ ಸಂಗಮ ಫಿಲಂಸ್‌ ಲಾಂಛನದಲ್ಲಿ ತಯಾರಿಸಿದ್ದಾರೆ. ಕವಿ, ಸಾಹಿತಿ ಜಯಂತ ಕಾಯ್ಕಿಣಿಯವರ ಹಾಲಿನ ಮೀಸೆ ಕಥೆಯನ್ನಾಧರಿಸಿದೆ. ಸಮಕಾಲೀನ ಭಾರತದ ಬಹು ಮುಖ್ಯ ಸಮಸ್ಯೆಗಳಲ್ಲೊಂದಾದ ಐಡೆಂಟಿಟಿಯ ಪ್ರಶ್ನೆ ಚಿತ್ರದ ಹೂರಣ.

ಟಾಪ್ ನ್ಯೂಸ್

Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್‌ ಆರೋಪಿ ಶ್ವೇತಾ

Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್‌ ಆರೋಪಿ ಶ್ವೇತಾ

Video: ತನ್ನ ಮನೆಯ ಮುಂದೆಯೇ ಚಾಟಿಯಿಂದ ಹೊಡೆದುಕೊಂಡ ಕೆ.ಅಣ್ಣಾಮಲೈ…

Video: ತನ್ನ ಮನೆಯ ಮುಂದೆಯೇ ತನ್ನನ್ನು ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…

Madhya Pradesh Education Minister’s substitute statement sparks political storm

Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

ಕೋಳಿ ಅಂಕಕ್ಕೆ ಪೊಲೀಸ್‌ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ

ಕೋಳಿ ಅಂಕಕ್ಕೆ ಪೊಲೀಸ್‌ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ

National Mourning: Postponement of Mangaluru Beach Festival

National Mourning: ಮಂಗಳೂರಿನ ಬೀಚ್‌ ಉತ್ಸವ ಮುಂದೂಡಿಕೆ

Clown Kohli: ವಿರಾಟ್‌ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್‌ ಮಾಧ್ಯಮಗಳು!

Clown Kohli: ವಿರಾಟ್‌ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್‌ ಮಾಧ್ಯಮಗಳು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Max Movie: ಸಖತ್‌ ರೆಸ್ಪಾನ್ಸ್‌ ಪಡೆದ ಕಿಚ್ಚನ ʼಮ್ಯಾಕ್ಸ್‌ʼ ಮೊದಲ ದಿನ ಗಳಿಸಿದ್ದೆಷ್ಟು?

Max Movie: ಸಖತ್‌ ರೆಸ್ಪಾನ್ಸ್‌ ಪಡೆದ ಕಿಚ್ಚನ ʼಮ್ಯಾಕ್ಸ್‌ʼ ಮೊದಲ ದಿನ ಗಳಿಸಿದ್ದೆಷ್ಟು?

Darshan12

Actor Health: ಸ್ವಲ್ಪ ಜರುಗಿದ ದರ್ಶನ್‌ ಬೆನ್ನುಮೂಳೆ; ತುರ್ತಾಗಿ ಆಪರೇಷನ್‌ ಇಲ್ಲ: ವೈದ್ಯರು

Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್‌ ನೀಲ್‌

Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್‌ ನೀಲ್‌

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್‌ ಆರೋಪಿ ಶ್ವೇತಾ

Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್‌ ಆರೋಪಿ ಶ್ವೇತಾ

Video: ತನ್ನ ಮನೆಯ ಮುಂದೆಯೇ ಚಾಟಿಯಿಂದ ಹೊಡೆದುಕೊಂಡ ಕೆ.ಅಣ್ಣಾಮಲೈ…

Video: ತನ್ನ ಮನೆಯ ಮುಂದೆಯೇ ತನ್ನನ್ನು ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…

Madhya Pradesh Education Minister’s substitute statement sparks political storm

Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ

Ex PM:ಪ್ರಚಾರದಿಂದ ದೂರ- ದೇಶ ಕಂಡ ಸರಳ, ಸಜ್ಜನಿಕೆಯ ಮೊದಲ ಆರ್ಥಿಕ ತಜ್ಞ ಪ್ರಧಾನಿ

Ex PM:ಪ್ರಚಾರದಿಂದ ದೂರ- ದೇಶ ಕಂಡ ಸರಳ, ಸಜ್ಜನಿಕೆಯ ಮೊದಲ ಆರ್ಥಿಕ ತಜ್ಞ ಪ್ರಧಾನಿ

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.