Law: ನಕಲಿ ಬಿಲ್ ಸೃಷ್ಟಿಸಿ ವಂಚನೆ- ನಿವೃತ್ತ ನ್ಯಾಯಾಧೀಶರಿಂದ ತನಿಖೆ
Team Udayavani, Dec 27, 2023, 12:03 AM IST
ಬೆಂಗಳೂರು: ಪೂರಕ ಪೌಷ್ಟಿಕ ಆಹಾರ ಕಾರ್ಯಕ್ರಮದಡಿ ಬೆಳಗಾವಿಯಲ್ಲಿ ನಕಲಿ ಬಿಲ್‌ಗಳನ್ನು ಸೃಷ್ಟಿಸಿ ಸರಕಾರಕ್ಕೆ ವಂಚಿಸಲಾಗಿದೆ ಎನ್ನಲಾದ ಪ್ರಕರಣವನ್ನು ನಿವೃತ್ತ ನ್ಯಾಯಾಧೀಶರಿಂದ ತನಿಖೆ ನಡೆಸಲು ಸರಕಾರ ಮಂಗಳವಾರ ಆದೇಶ ಹೊರಡಿಸಿದೆ.
ಹಿಂದಿನ ಉಪನಿರ್ದೇಶಕ ಆರ್. ನಾಗರಾಜ ಮತ್ತು ಪ್ರಥಮ ದರ್ಜೆ ಸಹಾಯಕ ವಿಕ್ರಮ ಅವರು ಎಂಎಸ್‌ಪಿಸಿಗಳ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳ ಮೇಲೆ ಪ್ರಭಾವ ಬೀರಿ, ಅಧಿಕಾರ ದುರ್ಬಳಕೆ ಮಾಡಿಕೊಂಡು ಬೆಳಗಾವಿ ಗ್ರಾಮೀಣ, ನಗರ, ಬೈಲಹೊಂಗಲ, ರಾಮದುರ್ಗ ಮತ್ತು ಸವದತ್ತಿ ತಾಲೂಕುಗಳ ಪೂರಕ ಪೌಷ್ಟಿಕ ಆಹಾರ ಕಾರ್ಯಕ್ರಮದಡಿ ನಕಲಿ ಬಿಲ್‌ಗಳನ್ನು ಸೃಷ್ಟಿಸಿ ಸರಕಾರಕ್ಕೆ ಎರಡು ಕೋಟಿ ರೂ.ಗಳಷ್ಟು ವಂಚಿಸಿದ್ಧಾರೆಂದು ಆರೋಪಿಸಲಾಗಿದ್ದು, ಈ ಕುರಿತು ಮಾಧ್ಯಮಗಳಲ್ಲಿ ಸಹ ವರದಿಯಾಗಿತ್ತು.
ಸಚಿವೆ ಲಕ್ಷ್ಮೀ ಹೆಬ್ಟಾಳ್ಕರ್ ಅವರ ಸೂಚನೆ ಮೇರೆಗೆ ಈ ಆದೇಶ ಹೊರಡಿಸಲಾಗಿದೆ. ಈ ಪ್ರಕರಣದಲ್ಲಿ ಪ್ರಾಥಮಿಕವಾಗಿ ಸ್ವತಂತ್ರ ತನಿಖೆ ಕೈಗೊಳ್ಳಲು ನಿವೃತ್ತ ಜಿಲ್ಲಾ ಪ್ರಧಾನ ನ್ಯಾಯಾಧೀಶರು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾನೂನು ಸಲಹೆಗಾರರಾದ ಎಚ್.ಜಿ. ನಾಗರತ್ನ ಅವರನ್ನು ತನಿಖಾಧಿಕಾರಿಯನ್ನಾಗಿ ನೇಮಿಸಿ ಆದೇಶಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
MUST WATCH
ಹೊಸ ಸೇರ್ಪಡೆ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.