ಸ್ವದೇಶಿ ತಂತ್ರಜ್ಞಾನ ಅಭಿವೃದ್ಧಿ ಪ್ರಸ್ತಾವನೆಗಳಿಗೆ ಆಹ್ವಾನ
Team Udayavani, Apr 25, 2020, 5:56 AM IST
ಹೊಸದಿಲ್ಲಿ: ಭಾರತದ ಸುಸ್ಥಿರ ಮಾನವ ಬಾಹ್ಯಾಕಾಶ ಕಾರ್ಯಕ್ರಮ ಮತ್ತು ಬಾಹ್ಯಾಕಾಶ ಅನ್ವೇಷಣೆ ಕುರಿತಂತೆ ಸ್ವದೇಶಿ ತಂತ್ರಜ್ಞಾನಗಳನ್ನು ಅಭಿವೃದ್ಧಿಪಡಿಸಲು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಪ್ರಸ್ತಾವನೆಗಳನ್ನು ಆಹ್ವಾನಿಸಿದೆ.
2022ರ ವೇಳೆಗೆ ತನ್ನ ಮೊದಲ ಮಾನವಸಹಿತ ಬಾಹ್ಯಾಕಾಶ ಯೋಜನೆ,’ಗಗನಯಾನ’ ಪೂರ್ಣಗೊಳಿಸುವ ನಿಟ್ಟಿನಲ್ಲಿ ಭಾರತ ಸಿದ್ಧತೆಗಳನ್ನು ಕೈಗೊಂಡಿದೆ. ಈ ಸಂಬಂಧ ಈಗಾ ಗಲೇ ಭಾರ ತೀಯ ವಾಯು ಪಡೆಯ ನಾಲ್ವರು ಪೈಲಟ್ಗಳಿಗೆ ಮಾಸ್ಕೋದಲ್ಲಿ ತರಬೇತಿ ನೀಡಲಾಗುತ್ತಿದೆ. ಆದರೆ ಕೋವಿಡ್-19 ಹಿನ್ನೆಲೆಯಲ್ಲಿ ಸದ್ಯಕ್ಕೆ ಸ್ಥಗಿತಗೊಳಿಸಲಾಗಿದೆ.
ಪ್ರಸ್ತುತ 18 ತಾತ್ಕಾಲಿಕ ಅಥವಾ ಪ್ರಾಯೋಗಿಕ ತಂತ್ರಜ್ಞಾನ ಅಭಿವೃದ್ಧಿ ವಲಯಗಳಿಗೆ ಸಂಬಂಧಿಸಿದಂತೆ ಪ್ರಸ್ತಾವನೆಗಳನ್ನು ಆಹ್ವಾನಿಸಿದೆ. ಪ್ರಸ್ತಾವನೆಗಳನ್ನು ಸಲ್ಲಿಸಲು ಜು.15 ಕೊನೆಯ ದಿನವಾಗಿದೆ. ವಿಕಿರಣದ ಅಪಾಯಗಳ ಲಕ್ಷಣಗಳು ಮತ್ತು ಅದನ್ನು ತಗ್ಗಿಸುವ ವಿಧಾನ, ಬಾಹ್ಯಾಕಾಶ ಆಹಾರ ಮತ್ತು ಸಂಬಂಧಿಸಿದ ತಂತ್ರಜ್ಞಾನಗಳು, ಮಾನವ ರೋಬೋಟಿಕ್ ಇಂಟರ್ಫೇಸ್ಗಳು,ಲೆ„ಫ್ ಸಪೋರ್ಟ್ ಸಿಸ್ಟಮ್ಸ್, ಮನೋವಿಜ್ಞಾನ ವಲಯಗಳಿಗೆ ಸಂಬಂಧಪಟ್ಟಂತೆ ಪ್ರಸ್ತಾವನೆ ಸಲ್ಲಿಸಬೇಕು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Tragedy: ರೈಲು ಹಳಿ ಮೇಲೆ ಕೂತು PUBG ಆಡುತ್ತಿದ್ದ ಮೂವರು ಯುವಕರ ದೇಹ ಛಿದ್ರ ಛಿದ್ರ…
Fog: ಉತ್ತರ ಭಾರತದಲ್ಲಿ ದಟ್ಟ ಮಂಜು, ಶೂನ್ಯ ಗೋಚರತೆ: ವಿಮಾನ, ರೈಲು ಸಂಚಾರದ ಮೇಲೆ ಪರಿಣಾಮ
Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ
Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Rohit Sharma; ಮುಗಿಯಿತಾ ರೋಹಿತ್ ಕ್ರಿಕೆಟ್ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?
Channapatna; ನ್ಯೂಇಯರ್ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.