ಐಪಿಎಲ್‌ : ಮುಂದುವರಿದ ಆರ್‌ಸಿಬಿ ಸೋಲಿನ ಸರಣಿ ; ಹೈದ್ರಾಬಾದ್‌ ಜಯಭೇರಿ

ಡಬಲ್‌ ಶತಕ, 118 ರನ್‌ಗಳ ಭರ್ಜರಿ ಜಯ ಸಾಧಿಸಿದ ಸನ್‌ ರೈಸರ್ಸ್‌

Team Udayavani, Mar 31, 2019, 7:38 PM IST

211

ಹೈದರಾಬಾದ್‌: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ಭಾನುವಾರ ಸನ್‌ ರೈಸರ್ಸ್‌ ಹೈದ್ರಾಬಾದ್‌ ವಿರುದ್ಧ ನಡೆದ ಪಂದ್ಯದಲ್ಲೂ ಸೋಲುವ ಮೂಲಕ ಮತ್ತೆ ಅಭಿಮಾನಿಗಳನ್ನು ಭಾರೀ ನಿರಾಸೆಗೆ ದೂಡಿದೆ.

ಚೆನ್ನೈನಲ್ಲಿ ನಡೆದ ಚೆನ್ನೈ ಕಿಂಗ್ಸ್‌ ವಿರುದ್ಧದ ಉದ್ಘಾಟನಾ ಪಂದ್ಯ, ತವರಿನಲ್ಲಿ ನಡೆದ ಮುಂಬೈ ವಿರುದ್ಧದ ಪಂದ್ಯದಲ್ಲಿ ಸೋತಿದ್ದ ಆರ್‌ಸಿಬಿ ಆತಿಥೇಯ ಹೈದರಾಬಾದ್‌ ತಂಡದ ಎದುರು ಗೆಲ್ಲುವ ವಿಶ್ವಾಸ ಹೊಂದಿತ್ತು ಆದರೆ ಟಾಸ್‌ ಗೆದ್ದು ಬೌಲಿಂಗ್‌ ಆಯ್ಕೆ ಮಾಡಿದ ಆರ್‌ಸಿಬಿ ನಾಯಕ ವಿರಾಟ್‌  ಕೊಹ್ಲಿ ಅವರ ನಿರ್ಧಾರವೇ  ಮುಳುವಾಯಿತು ಎನ್ನಬಹದು.

ಬ್ಯಾಟಿಂಗ್‌ಗೆ ಇಳಿಸಲ್‌ಪಟ್ಟ ಹೈದ್ರಾಬಾದ್‌ ಆರಂಭಿಕ ಬ್ಯಾಟ್ಸ್ ಮನ್ ಗಳಾದ ಡೇವಿಡ್ ವಾರ್ನರ್ ಮತ್ತು ಜಾನಿ ಬೆರಿಸ್ಟೊ ಅವರ ಸ್ಫೋಟಕ ಶತಕಗಳ ನೆರವಿನಿಂದ ನಿಗದಿತ 20 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 231 ರನ್ ಗಳ ಬೃಹತ್ ಮೊತ್ತ ಪೇರಿಸಿತು. ಡೇವಿಡ್ ವಾರ್ನರ್ 100 ರನ್‌ಗಳಿಸಿ ಅಜೇಯರಾಗಿ ಉಳಿದರೆ, ಜಾನಿ ಬೆರಿಸ್ಟೊ 114 ರನ್‌ಗಳಿಸಿ ಔಟಾದರು.

232 ರನ್‌ ಗುರಿ ಬೆನ್ನಟ್ಟಿದ ಆರ್‌ಸಿಬಿ ಕೇವಲ 113 ರನ್‌ಗಳಿಗೆ ಆಲೌಟಾಗುವ ಮೂಲಕ 118 ರನ್‌ಗಳ ಹೀನಾಯ ಸೋಲು ಅನುಭವಿಸಿತು. ಮಧ್ಯಮ ಕ್ರಮಾಂಕದ ಆಟಗಾರ ಕೊಲಿನ್‌ ಡೇ ಗ್ರಾಂಡ್‌ ಹೋಮ್‌ 37 , ಪ್ರಯಾಸ್‌ ಬರ್ಮನ್‌ 19, ಉಮೇಶ್‌ ಯಾದವ್‌ 14 , ಆರಂಭಿಕ ಪ್ರಥ್ವಿ ಪಟೇಲ್‌ 11 ರನ್‌ ಹೊರತು ಪಡಿಸಿದರೆ ಉಳಿದ ಆಟಗಾರರ್ಯಾರು ಒಂದಂಕಿ ದಾಟಲಿಲ್ಲ. ಕೊಹ್ಲಿ ಕೇವಲ 3 ರನ್‌ಗೆ ಔಟಾದರು. ಎಬಿಡಿ ವಿಲಿಯರ್ಸ್‌ 1 ರನ್‌ಗೆ ಆಟ ಮುಗಿಸಿದರು.

ಹೈದ್ರಾಬಾದ್‌ ಪರ ಮೊಹಮದ್‌ ನಬಿ 4 , ಸಂದೀಪ್‌ ಶರ್ಮಾ 3 ವಿಕೆಟ್‌ ಪಡೆದು ಗಮನ ಸೆಳೆದರು.

ಟಾಪ್ ನ್ಯೂಸ್

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

Excise: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

12

Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!

Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ

Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sffdsfds

ದಯನೀಯ ವೈಫಲ್ಯದ ಬಳಿಕವೂ ರೋಹಿತ್, ಇಶಾನ್ ಗೆ ಜಯವರ್ಧನೆ ಬೆಂಬಲ

1-sdsdsad

ಕೋವಿಡ್ ಆತಂಕದ ನಡುವೆಯೂ ನಡೆಯುತ್ತಿರುವ ಡೆಲ್ಲಿ-ಪಂಜಾಬ್ ಪಂದ್ಯ

1-fdsfdsf

ಡಿಸಿಯ ಟಿಮ್ ಸೀಫರ್ಟ್ ಗೆ ಕೋವಿಡ್: ಇಂದಿನ ಪಂಜಾಬ್ ವಿರುದ್ಧದ ಪಂದ್ಯ ಅನುಮಾನ

1-aa

ಚೆನ್ನೈ ವಿರುದ್ಧ ಪಂಜಾಬ್ ಗೆಲುವು: ಪ್ಲೇ ಆಫ್ ಹೊಸ ಲೆಕ್ಕಾಚಾರ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

7

Urwa: ಬಾಯ್ದೆರೆದ ಕಾಂಕ್ರೀಟ್‌ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

6

Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ

5

Udupi: ಜಿಲ್ಲೆಯ ಬ್ಲ್ಯಾಕ್‌ ಸ್ಪಾಟ್‌ 30ರಿಂದ 20ಕ್ಕೆ ಇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.