ದೇಶಕ್ಕಾಗಿ ಆಡಿ ಸಹ ಆಟಗಾರರಿಗೆ ರೋಹಿತ್‌ ಕಿವಿಮಾತು

Team Udayavani, Feb 15, 2022, 10:00 PM IST

ದೇಶಕ್ಕಾಗಿ ಆಡಿ ಸಹ ಆಟಗಾರರಿಗೆ ರೋಹಿತ್‌ ಕಿವಿಮಾತು

ಕೋಲ್ಕತಾ: ವಿಂಡೀಸ್‌ ವಿರುದ್ಧದ ಟಿ20 ಸರಣಿಗೆ ಮುನ್ನ ನಾಯಕ ರೋಹಿತ್‌ ಶರ್ಮಾ ಟೀಮ್‌ ಇಂಡಿಯಾ ಆಟಗಾರರಿಗೆ ಖಡಕ್‌ ಸೂಚನೆ ನೀಡಿದ್ದಾರೆ.

ಮಂಗಳವಾರ ಮಾಧ್ಯಮಗಳೊಂದಿಗೆ ಮಾತನಾಡಿದ ರೋಹಿತ್‌ಗೆ ಐಪಿಎಲ್‌ ಹರಾಜಿನ ಕುರಿತು ಹಲವು ಪ್ರಶ್ನೆಗಳನ್ನು ಕೇಳಲಾಯಿತು. ಈ ವೇಳೆ ಟೀಮ್‌ ಇಂಡಿಯಾದ ಗಮನವು ಕೇವಲ ಟಿ20 ಸರಣಿಯ ಮೇಲೆ ಮಾತ್ರ ಅದರಂತೆ ಎಲ್ಲ ಆಟಗಾರರಿಗೂ ಮುಂದಿನ ಎರಡು ವಾರಗಳ ಕಾಲ ದೇಶಕ್ಕಾಗಿ ಆಡುವತ್ತ ಗಮನ ಹರಿಸುವಂತೆ ತಿಳಿಸಲಾಗಿದೆ ಎಂದು ರೋಹಿತ್‌ ಹೇಳಿದರು.

ಇದನ್ನೂ ಓದಿ:ವಿರಾಟ್ ಕೊಹ್ಲಿ ಫಾರ್ಮ್ ಬಗ್ಗೆ ಕೇಳಿದವರಿಗೆ ಖಡಕ್ ಉತ್ತರ ನೀಡಿದ ನಾಯಕ ರೋಹಿತ್ ಶರ್ಮಾ

ಪ್ರತಿಯೊಬ್ಬ ಆಟಗಾರನು ವೃತ್ತಿಪರ ಮತ್ತು ತನ್ನ ಕರ್ತವ್ಯವನ್ನು ತಿಳಿದಿದ್ದಾನೆ. ಟೀಮ್‌ ಇಂಡಿಯಾದಲ್ಲಿರುವ ಆಟಗಾರರಿಗೆ ಐಪಿಎಲ್‌ ಪಾತ್ರದ ಪ್ರಕಾರ ವೇತನ ನೀಡಲಾಗುತ್ತಿಲ್ಲ. ಹೀಗಾಗಿ ಐಪಿಎಲ್‌ಗಾಗಿ ಅಲ್ಲ, ದೇಶಕ್ಕಾಗಿ ಆಡುವುದರತ್ತ ಗಮನ ಹರಿಸುವಂತೆ ಸಲಹೆ ನೀಡಿರುವುದಾಗಿ ರೋಹಿತ್‌ ಶರ್ಮಾ ತಿಳಿಸಿದ್ದಾರೆ.

ಟಾಪ್ ನ್ಯೂಸ್

K. S. Eshwarappa: ಪಕ್ಷದ ಶುದ್ಧೀಕರಣ ಆಗದೆ ಬಿಜೆಪಿಗೆ ಹೋಗಲಾರೆ

K. S. Eshwarappa: ಪಕ್ಷದ ಶುದ್ಧೀಕರಣ ಆಗದೆ ಬಿಜೆಪಿಗೆ ಹೋಗಲಾರೆ

ಡಿ. 9ರಿಂದ 20ರ ವರೆಗೆ ಚಳಿಗಾಲ ಅಧಿವೇಶನ?

Assembly Session: ಡಿ. 9ರಿಂದ 20ರ ವರೆಗೆ ಚಳಿಗಾಲ ಅಧಿವೇಶನ?

ಕಲೆಕ್ಷನ್‌ ಬಿಟ್ಟು ನನ್ನ ಬಗೆಗಿನ ತೀರ್ಪು ಓದಲಿ: ಪರಂಗೆ ಯತ್ನಾಳ್‌ ತಿರುಗೇಟು

ಕಲೆಕ್ಷನ್‌ ಬಿಟ್ಟು ನನ್ನ ಬಗೆಗಿನ ತೀರ್ಪು ಓದಲಿ: ಪರಂಗೆ ಯತ್ನಾಳ್‌ ತಿರುಗೇಟು

1-a-MIT

MAHE MIT: ಆರ್‌ಸಿಎಐ ಅಂತಾರಾಷ್ಟ್ರೀಯ ಸಮ್ಮೇಳನ

MUDA CASE: 2 ಪುಟಗಳಲ್ಲಿ 41 ಪ್ರಶ್ನೆ ಮುಂದಿಟ್ಟ ಇ.ಡಿ.; ಅಯುಕ್ತರಿಗೆ ಪ್ರಶ್ನೆಗಳ ಸುರಿಮಳೆ

MUDA CASE: 2 ಪುಟಗಳಲ್ಲಿ 41 ಪ್ರಶ್ನೆ ಮುಂದಿಟ್ಟ ಇ.ಡಿ.; ಅಯುಕ್ತರಿಗೆ ಪ್ರಶ್ನೆಗಳ ಸುರಿಮಳೆ

ಮುಡಾ ಕಚೇರಿಗೆ ಇ.ಡಿ. ದಾಳಿ: ಸರಕಾರ-ವಿಪಕ್ಷ ವಾಗ್ಧಾಳಿಮುಡಾ ಕಚೇರಿಗೆ ಇ.ಡಿ. ದಾಳಿ: ಸರಕಾರ-ವಿಪಕ್ಷ ವಾಗ್ಧಾಳಿ

ಮುಡಾ ಕಚೇರಿಗೆ ಇ.ಡಿ. ದಾಳಿ: ಸರಕಾರ-ವಿಪಕ್ಷ ವಾಗ್ಧಾಳಿ

CT Ravi

Mr. Corrupt; ಸಿದ್ದರಾಮಯ್ಯ ಮಿಸ್ಟರ್‌ ಕ್ಲೀನ್‌ ಅಲ್ಲ: ಸಿ.ಟಿ. ರವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Newzeland

Womens T-20 World Cup: ವಿಂಡೀಸ್ ಸೋಲಿಸಿ 14 ವರ್ಷ ಬಳಿಕ ಫೈನಲ್‌ ಪ್ರವೇಶಿಸಿದ ಕಿವೀಸ್‌!

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Pro Kabaddi League: ಇಂದಿನಿಂದ ಕಬಡ್ಡಿ ಮಹಾಜಾತ್ರೆ

Pro Kabaddi League: ಇಂದಿನಿಂದ ಕಬಡ್ಡಿ ಮಹಾಜಾತ್ರೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

K. S. Eshwarappa: ಪಕ್ಷದ ಶುದ್ಧೀಕರಣ ಆಗದೆ ಬಿಜೆಪಿಗೆ ಹೋಗಲಾರೆ

K. S. Eshwarappa: ಪಕ್ಷದ ಶುದ್ಧೀಕರಣ ಆಗದೆ ಬಿಜೆಪಿಗೆ ಹೋಗಲಾರೆ

ಡಿ. 9ರಿಂದ 20ರ ವರೆಗೆ ಚಳಿಗಾಲ ಅಧಿವೇಶನ?

Assembly Session: ಡಿ. 9ರಿಂದ 20ರ ವರೆಗೆ ಚಳಿಗಾಲ ಅಧಿವೇಶನ?

ಕಲೆಕ್ಷನ್‌ ಬಿಟ್ಟು ನನ್ನ ಬಗೆಗಿನ ತೀರ್ಪು ಓದಲಿ: ಪರಂಗೆ ಯತ್ನಾಳ್‌ ತಿರುಗೇಟು

ಕಲೆಕ್ಷನ್‌ ಬಿಟ್ಟು ನನ್ನ ಬಗೆಗಿನ ತೀರ್ಪು ಓದಲಿ: ಪರಂಗೆ ಯತ್ನಾಳ್‌ ತಿರುಗೇಟು

1-a-MIT

MAHE MIT: ಆರ್‌ಸಿಎಐ ಅಂತಾರಾಷ್ಟ್ರೀಯ ಸಮ್ಮೇಳನ

MUDA CASE: 2 ಪುಟಗಳಲ್ಲಿ 41 ಪ್ರಶ್ನೆ ಮುಂದಿಟ್ಟ ಇ.ಡಿ.; ಅಯುಕ್ತರಿಗೆ ಪ್ರಶ್ನೆಗಳ ಸುರಿಮಳೆ

MUDA CASE: 2 ಪುಟಗಳಲ್ಲಿ 41 ಪ್ರಶ್ನೆ ಮುಂದಿಟ್ಟ ಇ.ಡಿ.; ಅಯುಕ್ತರಿಗೆ ಪ್ರಶ್ನೆಗಳ ಸುರಿಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.