ಬೈಕಲ್ಲಿ ಮಕ್ಕಳ ಬೆಲ್ಟ್ ಕಡ್ಡಾಯ? ಹೊಸ ನಿಯಮ ಸಾಧ್ಯತೆ

ಸುರಕ್ಷತ ಚೀಲ, ಹೆಲ್ಮೆಟ್‌ ಅಗತ್ಯ

Team Udayavani, Oct 27, 2021, 6:45 AM IST

ಬೈಕಲ್ಲಿ ಮಕ್ಕಳ ಬೆಲ್ಟ್ ಕಡ್ಡಾಯ? ಹೊಸ ನಿಯಮ ಸಾಧ್ಯತೆ

ಹೊಸದಿಲ್ಲಿ: ನೀವು ಸ್ಕೂಟರ್‌, ಬೈಕ್‌ಗಳಲ್ಲಿ ಮಕ್ಕಳನ್ನೂ ಕೂರಿಸಿ ಕೊಂಡು ಪ್ರಯಾಣಿಸುತ್ತೀರಾ?

ಹಾಗಿದ್ದರೆ ಇಲ್ಲಿ ಕೇಳಿ. ಮೋಟಾರು ಬೈಕ್‌ಗಳಲ್ಲಿ ಪ್ರಯಾಣಿಸುವ ಮಕ್ಕಳ ಸುರಕ್ಷತೆಗಾಗಿ ಕೇಂದ್ರ ಸರಕಾರವು ಹೊಸ ನಿಯಮವೊಂದನ್ನು ಜಾರಿ ಮಾಡಲು ಚಿಂತನೆ ನಡೆಸಿದೆ.

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಈ ಕುರಿತ ಕರಡ. ದ್ವಿಚಕ್ರ ವಾಹನದಲ್ಲಿ ಸಂಚರಿಸುವ ವೇಳೆ ಮಕ್ಕಳನ್ನು ಸುರಕ್ಷತಾ ಚೀಲ (ಸೇಫ್ಟಿ ಹಾರ್ನೆಸ್‌)ಗಳಲ್ಲೇ ಕುಳ್ಳಿರಿಸಿಕೊಂಡು ಕರೆದೊಯ್ಯಬೇಕು ಹಾಗೂ ಆ ಚೀಲದ ಬೆಲ್ಟ್ ಅನ್ನು ಚಾಲಕನ ದೇಹಕ್ಕೆ ಅಳವಡಿಸಿರಬೇಕು ಎಂದು ಕರಡು ನಿಯಮದಲ್ಲಿ ಉಲ್ಲೇಖಿಸಲಾಗಿದೆ. ಮಕ್ಕಳನ್ನು ಅಪಾಯದಿಂದ ರಕ್ಷಿಸುವ ನಿಟ್ಟಿ ನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವಾಲಯ ತಿಳಿಸಿದೆ.

ಸುರಕ್ಷತ ಚೀಲ ಹೇಗಿರಬೇಕು?: ಸುರಕ್ಷತ ಚೀಲವು ಹಗುರವಾಗಿದ್ದು, ವಾಟರ್‌ಪ್ರೂಫ್ ಮತ್ತು ಬಾಳಿಕೆ ಬರುವಂಥದ್ದಾಗಿರಬೇಕು. ಅಲ್ಲದೆ, ಅದನ್ನು ಸುಲಭವಾಗಿ ಹೊಂದಾಣಿಕೆ ಮಾಡಲು ಸಾಧ್ಯವಾಗಬೇಕು. ಅದನ್ನು ಅಧಿಕ ಸಾಂದ್ರತೆಯುಳ್ಳ ಫೋಮ್‌ನೊಂದಿಗೆ ಗಟ್ಟಿಯಾದ ನೈಲಾನ್‌ ಅಥವಾ ಮಲ್ಟಿಫಿಲ ಮೆಂಟ್‌ ನೈಲಾನ್‌ನಿಂದ ನಿರ್ಮಿಸಿರ ಬೇಕು. 30 ಕೆಜಿಯಷ್ಟು ತೂಕವನ್ನು ತಾಳಿಕೊಳ್ಳುವ ಸಾಮರ್ಥ್ಯವನ್ನೂ ಅದು ಹೊಂದಿರಬೇಕು.

ಇದನ್ನೂ ಓದಿ:ಕಿಷ್ಕಿಂದಾ ಅಂಜನಾದ್ರಿಯೇ ಹನುಮ ಜನಿಸಿದ ಸ್ಥಳ: ವಿಶ್ವಪ್ರಸನ್ನತೀರ್ಥ ಶ್ರೀ

ಹೊಸ ಪ್ರಸ್ತಾವಗಳೇನು?
9 ತಿಂಗಳಿಂದ 4 ವರ್ಷಗಳ ವಯೋಮಾನದ ಮಕ್ಕಳು ಕುಳಿತಿದ್ದರೆ, ಮೋಟಾರ್‌ಸೈಕಲ್‌ನ ವೇಗವು ಗಂಟೆಗೆ 40 ಕಿ.ಮೀ. ಮೀರಬಾರದು
ಹಿಂಬದಿ ಸವಾರರಾಗಿ ಕುಳಿತುಕೊಳ್ಳುವ ಮಕ್ಕಳು ಕ್ರ್ಯಾಶ್‌ ಹೆಲ್ಮೆಟ್‌ ಅಥವಾ ಬೈಸಿಕಲ್‌ ಹೆಲ್ಮೆಟ್‌ ಧರಿಸಿರಬೇಕುಮಗುವನ್ನು ಚಾಲಕನೊಂದಿಗೆ ಬೆಸೆದಿರುವಂತೆ ಮಾಡಲು ಸುರಕ್ಷತ ಚೀಲವನ್ನು ಬಳಸಬೇಕು. ಆ ಚೀಲದಲ್ಲಿ ಮಗುವನ್ನು ಕೂರಿಸಿ, ಅದರ ಬೆಲ್ಟ್ ಅನ್ನು ಚಾಲಕನ ಸೊಂಟಕ್ಕೆ ಕಟ್ಟಿರಬೇಕು.

ಟಾಪ್ ನ್ಯೂಸ್

SMG-Shikaripura

Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!

1-aaccc

PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್‌ ತೆರೆದೀರಿ ಜೋಕೆ!

Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್‌ ತೆರೆದೀರಿ ಜೋಕೆ!

New Maruti Dzire:ದಿ ಡ್ಯಾಜ್ಲಿಂಗ್‌-ನ್ಯೂ ಸ್ವಿಫ್ಟ್ ಡಿಸೈರ್‌ ಕಾರು ಮಾರುಕಟ್ಟೆಗೆ ಬಿಡುಗಡೆ

New Maruti Dzire:ದಿ ಡ್ಯಾಜ್ಲಿಂಗ್‌-ನ್ಯೂ ಸ್ವಿಫ್ಟ್ ಡಿಸೈರ್‌ ಕಾರು ಮಾರುಕಟ್ಟೆಗೆ ಬಿಡುಗಡೆ

WhatsApp ಚಾಟ್‌ ಡಿಲೀಟ್‌ ಆಗಿದ್ಯಾ? ಚಾಟ್‌ ಗಳನ್ನು ಮರುಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ

WhatsApp ಚಾಟ್‌ ಡಿಲೀಟ್‌ ಆಗಿದ್ಯಾ? ಚಾಟ್‌ ಗಳನ್ನು ಮರುಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ

ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

Super App: ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

Airport: 2025ರ ಏಪ್ರಿಲ್‌ ನಲ್ಲಿ ನೋಯ್ಡಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ

Airport: 2025ರ ಏಪ್ರಿಲ್‌ ನಲ್ಲಿ ನೋಯ್ಡಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Suilla

Punjalkatte: ಬೈಕ್‌ ಢಿಕ್ಕಿ; ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು

SMG-Shikaripura

Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!

Padubidri-Police

Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು

POLICE-5

Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ

5

Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.