Love Jihad: ಮಹಿಳೆಯರ ನಾಪತ್ತೆಗೆ ಲವ್ ಜಿಹಾದ್ ಕಾರಣವೇ: ಸುನಿಲ್ ಪ್ರಶ್ನೆ
Team Udayavani, Dec 14, 2023, 11:10 PM IST
ಬೆಳಗಾವಿ: ರಾಜ್ಯದಲ್ಲಿ ಇತ್ತೀಚೆಗೆ ಮಹಿಳೆಯರ ನಾಪತ್ತೆ ಪ್ರಕರಣಗಳು ಹೆಚ್ಚಾಗಿದ್ದು, ಇದಕ್ಕೆ ಕಾರಣವೇನು? ಲವ್ ಜಿಹಾದ್ ಅಥವಾ ಮಾನವ ಕಳ್ಳಸಾಗಣೆ ಕಾರಣವೇ ಎಂದು ಬಿಜೆಪಿ ಶಾಸಕ ಸುನಿಲ್ ಕುಮಾರ್ ವಿಧಾನಸಭೆಯಲ್ಲಿ ಕಳವಳ ವ್ಯಕ್ತಪಡಿಸಿದರು.
ಕೇಂದ್ರ ಸರಕಾರದ ವರದಿ ಪ್ರಕಾರ 3 ವರ್ಷಗಳಲ್ಲಿ 13 ಲಕ್ಷ ಮಹಿಳೆಯರು ನಾಪತ್ತೆ ಯಾಗಿದ್ದಾರೆ. ಇದರಲ್ಲಿ ಕರ್ನಾಟಕದಲ್ಲೇ 40 ಸಾವಿರ ಮಹಿಳೆಯರಿದ್ದಾರೆ. ಇದು ಆತಂಕದ ಸಂಗತಿ ಎಂದರು.
ಇದಕ್ಕೆ ಉತ್ತರ ನೀಡಿದ ಡಿಸಿಎಂ ಡಿ.ಕೆ ಶಿವಕುಮಾರ್, ಮಾನವ ಕಳ್ಳಸಾಗಣೆ ತಡೆಯಲು 34 ಘಟಕ ಸ್ಥಾಪನೆ ಮಾಡಲಾಗಿದೆ, ರಾಜ್ಯದ ಗಡಿಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಬಸ್ ಹಾಗೂ ವಿಮಾನ ನಿಲ್ದಾಣದಲ್ಲಿ ಎಚ್ಚರಿಕೆ ವಹಿಸಲಾಗಿದೆ. ಸಾರ್ವಜನಿಕ ಸ್ಥಳದಲ್ಲಿ ಕೆಮರಾ ಅಳವಡಿಸಿ, ಸ್ಕ್ಯಾನಿಂಗ್ ಮಾಡಿ ಆರ್ಟಿಫಿಶಿಯಲ್ ಇಂಟಲಿ ಜೆನ್ಸ್ ಬಳಸಿ ಮಾನವ ಕಳ್ಳಸಾಗಣೆ ತಡೆಯಲು ಕ್ರಮ ಕೈಗೊಳ್ಳಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.