I.N.D.I.A: ವಿಪಕ್ಷಗಳ ಇಂಡಿಯಾ ಒಕ್ಕೂಟಕ್ಕೆ ನಿತೀಶ್‌ ಕುಮಾರ್‌ ಸಂಚಾಲಕ?

ಇಂದು ನಡೆಯು ಸಭೆಯಲ್ಲಿ ಅಂತಿಮ ನಿರ್ಧಾರ ಸಾಧ್ಯತೆ

Team Udayavani, Jan 4, 2024, 12:00 AM IST

NITHISH KUMAR

ಹೊಸದಿಲ್ಲಿ: ವಿಪಕ್ಷ ಐಎನ್‌ಡಿಐಎ ಒಕ್ಕೂಟಕ್ಕೆ ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಸಂಚಾಲಕರಾಗಿ ನೇಮಕವಾಗುವ ಸಾಧ್ಯತೆ ಇದೆ.  ಒಕ್ಕೂಟದಲ್ಲಿ ಅಧ್ಯಕ್ಷ ಹಾಗೂ ಸಂಚಾಲಕ ಸ್ಥಾನ ಮಹತ್ವದ ಪಾತ್ರವಹಿ ಸಲಿದ್ದು, ಗುರುವಾರ ಝೂಮ್‌ ಮೂಲಕ ನಡೆಯ ಲಿರುವ ಒಕ್ಕೂಟದ ಸಭೆಯಲ್ಲಿ ನಿತೀಶ್‌ ಆಯ್ಕೆಯನ್ನು ಅಧಿಕೃತಗೊಳಿಸಲಾಗುವುದು ಎಂದು ಮೂಲಗಳು ತಿಳಿಸಿವೆ. ಜೆಡಿಯು ರಾಷ್ಟ್ರೀಯ ಅಧ್ಯಕ್ಷ ನಿತೀಶ್‌ರನ್ನು ಸಂಚಾಲಕರನ್ನಾಗಿ ನೇಮಿಸುವ ಸಂಬಂಧ ಆರ್‌ಜೆಡಿ ಮುಖ್ಯಸ್ಥ ಲಾಲು ಯಾದವ್‌ ಜತೆಗೂ ಕಾಂಗ್ರೆಸ್‌ ಮಾತುಕತೆ ನಡೆಸಿದೆ. ಇತರ ಪಾಲುದಾರ ಪಕ್ಷಗಳ ಜತೆಯೂ ಸಮಾಲೋಚಿಸಿ ನೇಮಕವನ್ನು ಅಂತಿಮಗೊಳಿಸಲಾಗುತ್ತದೆ. ಇನ್ನೊಂದೆಡೆ, ನಿತೀಶ್‌ ಅವರು ಶಿವಸೇನೆ (ಯುಬಿಟಿ) ಅಧ್ಯಕ್ಷ ಉದ್ಧವ್‌ ಠಾಕ್ರೆ ಜತೆ ಮಾತುಕತೆ ನಡೆಸಿದ್ದಾರೆ. ದಿಲ್ಲಿ ಮುಖ್ಯಮಂತ್ರಿ, ಆಪ್‌ ಮುಖ್ಯಸ್ಥ ಕೇಜ್ರಿವಾಲ್‌ ಕೂಡ ನಿತೀಶ್‌ ನೇಮಕಕ್ಕೆ ಸಹಮತ ವ್ಯಕ್ತಪಡಿಸಿದ್ದಾರೆ ಎಂದು ತಿಳಿದು ಬಂದಿದೆ.

ಅರುಣಾಚಲಕ್ಕೆ ಜೆಡಿಯು ಅಭ್ಯರ್ಥಿ ಘೋಷಣೆ

ಇಂಡಿಯಾ ಒಕ್ಕೂಟದ ಸೀಟು ಹಂಚಿಕೆ ಪ್ರಕ್ರಿಯೆ ಶುರುವಾಗುವ ಮುನ್ನವೇ ಜೆಡಿಯು ಲೋಕಸಭೆ ಚುನಾವಣೆಗೆ ಅರುಣಾಚಲ ಪ್ರದೇಶದಲ್ಲಿ ಮೊದಲ ಅಭ್ಯರ್ಥಿಯನ್ನು ಘೋಷಿಸಿದೆ. ಪಕ್ಷದ ರಾಜ್ಯಾಧ್ಯಕ್ಷ ರುಹಿ ತಂಗುಂಗ್‌ ಅರುಣಾಚಲ ಪಶ್ಚಿಮ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ ಎಂದಿದೆ.

ಟಾಪ್ ನ್ಯೂಸ್

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Jasprit-Bumra

ICC World Rankings: ಟೆಸ್ಟ್‌ ಬೌಲಿಂಗ್‌ ರ್‍ಯಾಂಕಿಂಗ್‌ ಬುಮ್ರಾ ಮರಳಿ ನಂ.1

horoscope-new-3

Daily Horoscope: ವೆಚ್ಚಗಳು ಎಣಿಸದೆ ಬಂದರೂ ಅಪವ್ಯಯ ಇಲ್ಲ, ಎಲ್ಲದರಲ್ಲೂ ಎಚ್ಚರವಿರಲಿ

virat-sachin-Dhoni

Brand Value: ಬಾಲಿವುಡ್‌ ತಾರೆಯರನ್ನು ಮೀರಿಸಿದ ಕ್ರಿಕೆಟಿಗರ ಬ್ರ್ಯಾಂಡ್‌ ಮೌಲ್ಯ!

Panth–Iyer

IPL Auction: 27 ಕೋ. ರೂ. ಒಡೆಯ ರಿಷಭ್‌ ಪಂತ್‌ಗೆ ಸಿಗುವುದು 18.90 ಕೋಟಿ ಮಾತ್ರ!

BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ

BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ

Karnataka Govt,.: ಸಂಪುಟ ಹುತ್ತಕ್ಕೆ ಈಗಲೇ ಕೈಹಾಕಲು ಸಿಎಂ ನಿರಾಸಕ್ತಿ?

Karnataka Govt,.: ಸಂಪುಟ ಹುತ್ತಕ್ಕೆ ಈಗಲೇ ಕೈಹಾಕಲು ಸಿಎಂ ನಿರಾಸಕ್ತಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme Court: ಮೀಸಲಿಗಾಗಿ ಆಗುವ ಮತಾಂತರ ಸಂವಿಧಾನಕ್ಕೆ ಮೋಸ

Supreme Court: ಮೀಸಲಿಗಾಗಿ ಆಗುವ ಮತಾಂತರ ಸಂವಿಧಾನಕ್ಕೆ ಮೋಸ

Kiran-rejiu

Lokasabha: ಕರ್ನಾಟಕದ 869 ಸೇರಿ 58,929 ವಕ್ಫ್ ಆಸ್ತಿಗಳ ಅತಿಕ್ರಮ: ಕಿರಣ್‌ ರಿಜಿಜು

SERBIA

Jaipur: ಬರೋಬ್ಬರಿ 3,676 ಕಿ.ಮೀ. ಹಾರಿದ ಕೊಕ್ಕರೆ: ದಾಖಲೆ

sambit-patra

EVM Issue: ಇವಿಎಂಗೂ ಮುನ್ನ ರಾಹುಲ್‌ರನ್ನು ಬದಲಿಸಿ ಕಾಂಗ್ರೆಸ್‌ಗೆ ಬಿಜೆಪಿ ಟಾಂಗ್‌

MVA-maha

Maharashtra Election: ಇವಿಎಂ ವಿರುದ್ಧ ದೇಶಾದ್ಯಂತ ಪ್ರತಿಭಟನೆಗೆ ಅಘಾಡಿ ಪ್ಲಾನ್‌!

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Jasprit-Bumra

ICC World Rankings: ಟೆಸ್ಟ್‌ ಬೌಲಿಂಗ್‌ ರ್‍ಯಾಂಕಿಂಗ್‌ ಬುಮ್ರಾ ಮರಳಿ ನಂ.1

horoscope-new-3

Daily Horoscope: ವೆಚ್ಚಗಳು ಎಣಿಸದೆ ಬಂದರೂ ಅಪವ್ಯಯ ಇಲ್ಲ, ಎಲ್ಲದರಲ್ಲೂ ಎಚ್ಚರವಿರಲಿ

1

Udupi: ಪೊಲೀಸ್‌ ಅಧಿಕಾರಿಯೆಂದು ನಂಬಿಸಿ ಮಹಿಳೆಗೆ ಲಕ್ಷಾಂತರ ರೂ. ವಂಚನೆ

virat-sachin-Dhoni

Brand Value: ಬಾಲಿವುಡ್‌ ತಾರೆಯರನ್ನು ಮೀರಿಸಿದ ಕ್ರಿಕೆಟಿಗರ ಬ್ರ್ಯಾಂಡ್‌ ಮೌಲ್ಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.