ಮಾನವೀಯ ರಹದಾರಿಯಲ್ಲಿ “ನೆಲಬಾಂಬ್‌’ ಇಟ್ಟಿತೇ ರಷ್ಯಾ?

Team Udayavani, Mar 8, 2022, 8:15 AM IST

ಮಾನವೀಯ ರಹದಾರಿಯಲ್ಲಿ “ನೆಲಬಾಂಬ್‌’ ಇಟ್ಟಿತೇ ರಷ್ಯಾ?

ರಷ್ಯಾ ಸೇನೆಯು ಉಕ್ರೇನ್‌ನ ನಾಗರಿಕ ಪ್ರದೇಶಗಳ ಮೇಲೆ ಬಾಂಬುಗಳ ಮಳೆ ಸುರಿಯುತ್ತಿರುವುದು “ಭಾರೀ ವಲಸೆ ಬಿಕ್ಕಟ್ಟನ್ನು’ ಸೃಷ್ಟಿಸಿದೆ. ಈಗಾಗಲೇ 17 ಲಕ್ಷಕ್ಕೂ ಅಧಿಕ ಮಂದಿ ಉಕ್ರೇನ್‌ ತೊರೆದು ನೆರೆ ರಾಷ್ಟ್ರಗಳತ್ತ ಪ್ರಯಾಣ ಬೆಳೆಸಿದ್ದಾರೆ. ಈಗ ರಷ್ಯಾ ಕೆಲವು ನಗರಗಳಲ್ಲಿ ಕದನ ವಿರಾಮ ಘೋಷಿಸಿರುವ ಕಾರಣ, ಮತ್ತೆ 50 ಲಕ್ಷ ಮಂದಿ ಉಕ್ರೇನ್‌ನಿಂದ ಹೊರಹೋಗುವ ಸಾಧ್ಯತೆಯಿದೆ.

ಕದನ ವಿರಾಮ ಘೋಷಿಸಿ “ಮಾನವೀಯ ರಹದಾರಿ’ಯನ್ನು ತೆರೆಯುತ್ತಿದ್ದೇವೆ ಎಂದು ಘೋಷಿಸಿ ರುವ ರಷ್ಯಾ, ಮತ್ತೂಂದೆಡೆ “ಅಮಾನ ವೀಯ ಕೃತ್ಯ’ಕ್ಕೆ ಕೈಹಾಕಿದೆಯೇ ಎಂಬ ಅನುಮಾನ ಮೂಡಿದೆ. ಇದಕ್ಕೆ ಕಾರಣ, ಮಾನವೀಯ ರಹದಾರಿ ಯೊಂದರಲ್ಲಿ ಪತ್ತೆಯಾಗಿರುವ ನೆಲ ಬಾಂಬುಗಳು!

ಮರಿಯುಪೋಲ್‌ ನಗರದಿಂದ ಹೊರಹೋಗ ಲೆಂದು ನಾಗರಿಕರಿಗೆ ರಹದಾರಿಯೊಂದನ್ನು ರಷ್ಯಾ ಸೂಚಿಸಿದೆ. ಆದರೆ, ಆ ರಹದಾರಿಯುದ್ದಕ್ಕೂ ನೆಲಬಾಂಬುಗಳನ್ನು ಹೂತಿಟ್ಟಿರುವ ಆಘಾತಕಾರಿ ಅಂಶ ಸಂಜೆ ವೇಳೆಗೆ ಬಹಿರಂಗವಾಗಿದೆ. ಅಲ್ಲಿ ಕಾರ್ಯನಿರ್ವಹಿಸುತ್ತಿರುವ ರೆಡ್‌ ಕ್ರಾಸ್‌ ಪ್ರತಿನಿಧಿಗಳು ಈ ಬಾಂಬುಗಳನ್ನು ಪತ್ತೆಹಚ್ಚಿದ್ದಾರೆ. ಇದು ಉಕ್ರೇನ್‌ನ ನಾಗರಿಕರನ್ನು ಬೆಚ್ಚಿಬೀಳಿಸಿದ್ದು, “ಬಾಣಲೆಯಿಂದ ಬೆಂಕಿ’ಗೆ ಬಿದ್ದಂತಹ ಪರಿಸ್ಥಿತಿ ಎದುರಾಗಲಿದೆಯೇ ಎಂಬ ಆತಂಕ ಅವರಲ್ಲಿ ಮನೆ ಮಾಡಿದೆ.

ಉಕ್ರೇನ್‌ ಮೇಲೆ ಆರೋಪ: ಈ ನಡುವೆ, ರಷ್ಯಾ ಸೇನೆಯು ಉಕ್ರೇನ್‌ ವಿರುದ್ಧ ಹಲವು ಆರೋಪಗಳನ್ನು ಮಾಡಿದೆ. ನಮ್ಮ ಸೇನಾಪಡೆಯು ಉಕ್ರೇನ್‌ನಲ್ಲಿ ಮುನ್ನಡೆ ಸಾಧಿಸುತ್ತಿರುವ ಕಾರಣ, ಸೋಲಿನಿಂದ ತಪ್ಪಿಸಿಕೊಳ್ಳಲು ಉಕ್ರೇನ್‌ ಸರಕಾರವೇ ನಾಗರಿಕರು ಎಸ್ಕೇಪ್‌ ಆಗದಂತೆ ತಡೆಯುತ್ತಿದೆ. ಮಾನವೀಯ ರಹದಾರಿಗಳನ್ನು ಅವರೇ ಬ್ಲಾಕ್‌ ಮಾಡುತ್ತಿದ್ದಾರೆ ಎಂದು ರಷ್ಯಾ ಮುಖ್ಯ ಸಂಧಾನ ಕಾರ ಆರೋಪಿಸಿದ್ದಾರೆ. ಜತೆಗೆ ಉಕ್ರೇನ್‌ ತನ್ನ ನಾಗಿರಕರನ್ನೇ ಗುರಾಣಿಯನ್ನಾಗಿ ಬಳಸಿಕೊಳ್ಳುತ್ತಿದೆ. ಇದು ಆ ದೇಶ ಮಾಡುತ್ತಿರುವ ಯುದ್ಧಾಪರಾಧ ಎಂದೂ ಬಣ್ಣಿಸಿದ್ದಾರೆ.

ಟಾಪ್ ನ್ಯೂಸ್

4-soldier

Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ

Max Movie: ಸಖತ್‌ ರೆಸ್ಪಾನ್ಸ್‌ ಪಡೆದ ಕಿಚ್ಚನ ʼಮ್ಯಾಕ್ಸ್‌ʼ ಮೊದಲ ದಿನ ಗಳಿಸಿದ್ದೆಷ್ಟು?

Max Movie: ಸಖತ್‌ ರೆಸ್ಪಾನ್ಸ್‌ ಪಡೆದ ಕಿಚ್ಚನ ʼಮ್ಯಾಕ್ಸ್‌ʼ ಮೊದಲ ದಿನ ಗಳಿಸಿದ್ದೆಷ್ಟು?

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

Updated: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

Max movie review

Max movie review: ಮಾಸ್‌ ಮನಸುಗಳಿಗೆ ʼಮ್ಯಾಕ್ಸ್‌ʼ ಅಭಿಷೇಕ

Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ

Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾವು, 20 ಮಂದಿ ರಕ್ಷಣೆ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಹ್ಯಾಕಾಶದಲ್ಲಿ ಕ್ರಿಸ್ಮಸ್‌ ಆಚರಿಸಿದ ಸುನೀತಾ ವಿಲಿಯಮ್ಸ್‌

ಬಾಹ್ಯಾಕಾಶದಲ್ಲಿ ಕ್ರಿಸ್ಮಸ್‌ ಆಚರಿಸಿದ ಸುನೀತಾ ವಿಲಿಯಮ್ಸ್‌

Kazakhstan: ಅಜೆರ್ಬೈಜಾನ್‌ ಏರ್‌ ಲೈನ್ಸ್‌ ಪತನ, 25ಕ್ಕೂ ಅಧಿಕ ಪ್ರಯಾಣಿಕರ ಮೃತ್ಯು?

Kazakhstan: ಅಜೆರ್ಬೈಜಾನ್‌ ಏರ್‌ ಲೈನ್ಸ್‌ ಪತನ, 25ಕ್ಕೂ ಅಧಿಕ ಪ್ರಯಾಣಿಕರ ಮೃತ್ಯು?

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 25ಕ್ಕೂ ಅಧಿಕ ಸಾ*ವು

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು

UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್‌ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ

UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್‌ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ

American Airlines ಅಮೆರಿಕ: ವಿಮಾನಯಾನ ವ್ಯತ್ಯಯ,”ಕ್ರಿಸ್ಮಸ್‌’ಗೆ ಅಡ್ಡಿAmerican Airlines ಅಮೆರಿಕ: ವಿಮಾನಯಾನ ವ್ಯತ್ಯಯ,”ಕ್ರಿಸ್ಮಸ್‌’ಗೆ ಅಡ್ಡಿ

American Airlines ಅಮೆರಿಕ: ವಿಮಾನಯಾನ ವ್ಯತ್ಯಯ,”ಕ್ರಿಸ್ಮಸ್‌’ಗೆ ಅಡ್ಡಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

4-soldier

Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ

Max Movie: ಸಖತ್‌ ರೆಸ್ಪಾನ್ಸ್‌ ಪಡೆದ ಕಿಚ್ಚನ ʼಮ್ಯಾಕ್ಸ್‌ʼ ಮೊದಲ ದಿನ ಗಳಿಸಿದ್ದೆಷ್ಟು?

Max Movie: ಸಖತ್‌ ರೆಸ್ಪಾನ್ಸ್‌ ಪಡೆದ ಕಿಚ್ಚನ ʼಮ್ಯಾಕ್ಸ್‌ʼ ಮೊದಲ ದಿನ ಗಳಿಸಿದ್ದೆಷ್ಟು?

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

Updated: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

3-madikeri

Madikeri: ಶ್ರೀಗಂಧದ ಮರ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ

Max movie review

Max movie review: ಮಾಸ್‌ ಮನಸುಗಳಿಗೆ ʼಮ್ಯಾಕ್ಸ್‌ʼ ಅಭಿಷೇಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.