ನೆರೆ ಪರಿಹಾರ ವಿಷಯದಲ್ಲಿ ಕೇಂದ್ರ ಸರಕಾರ ಕರ್ನಾಟಕವನ್ನು ಕಡೆಗಣಿಸುತ್ತಿದೆಯೇ ?

Team Udayavani, Oct 2, 2019, 3:35 PM IST

flood

ಉತ್ತರ ಕರ್ನಾಟಕದಲ್ಲಿ ನೆರೆಯಿಂದ ನೂರಾರು ಜನ ಸಾವನ್ನಪ್ಪಿದ್ದಾರೆ, ಬೆಳೆ, ಜಾನುವಾರುಗಳು ನೀರುಪಾಲಾಗಿವೆ. ಪ್ರವಾಹ ಅಪ್ಪಳಿಸಿ ಎರಡು ತಿಂಗಳಾದರು ಪರಿಹಾರ ನೀಡಿಲ್ಲ. ಜನರು ನೆಲೆ ಕಳೆದುಕೊಂಡಿದ್ದಾರೆ. ರೈತ ಪ್ರತಿನಿತ್ಯ ಕಣ್ಣೀರಲ್ಲಿ  ಕೈತೊಳೆಯುವಂತಾಗಿದೆ. ರಾಜ್ಯ ಮತ್ತು ಕೇಂದ್ರ ಸರಕಾರ ಸೂಕ್ತ ಪರಿಹಾರ ನೀಡಬೇಕು ಎಂಬ ಕೂಗು ಜೋರಾಗುತ್ತಿದೆ. ಈ ಹಿನ್ನಲೆಯಲ್ಲಿ ನೆರೆ ಪರಿಹಾರ ವಿಷಯದಲ್ಲಿ ಕೇಂದ್ರ ಸರಕಾರ ಕರ್ನಾಟಕವನ್ನು ಕಡೆಗಣಿಸುತ್ತಿದೆಯೇ ? ಎಂಬ ಪ್ರಶ್ನೆಯನ್ನು ಉದಯವಾಣಿ ಕೇಳಿತ್ತು. ಅದಕ್ಕೆ ಬಂದ ಪ್ರತಿಕ್ರೀಯೆಗಳು ಇಂತಿವೆ .

ಮಂಜು ಶಾಂತಲಾ: ಖಂಡಿತ !  ಕೇಂದ್ರ ಸರ್ಕಾರ ನಮ್ಮ ಕರ್ನಾಟಕವನ್ನು ನಿರ್ಲಕ್ಷ್ಯ ಮಾಡುತ್ತಿದೆ.

ಚಂದು ರೈ:  ಖಂಡಿತವಾಗಿಯೂ ಇಲ್ಲ….ಕರ್ನಾಟಕ ರಾಜ್ಯದಂತೆ ಬೇರೆ ರಾಜ್ಯಗಳಿಗೂ ನೆರೆ ಪರಿಹಾರ ನೀಡಬೇಕಾಗಿರುವುದರಿಂದ ಸ್ವಲ್ಪ ತಡವಾಗಬಹುದು.

ಮಲಿಂಗ ಸಿ ಯಾದವ್:  ಬಿಹಾರದ ಕಡೆ ಇರುವ ಕಾಳಜಿ 25 ಸಂಸದರನ್ನು ಕೊಟ್ಟಿರುವ ಕರ್ನಾಟಕದ ಮೇಲೆ ಯಾಕೆ ಇಲ್ಲ ?

ಸಾಗರ್ ಕಗ್ಗಲಿಪುರ:  ಕೇಂದ್ರ ಸರ್ಕಾರದ ಇಬ್ಬಗೆ ನೀತಿ ತುಂಬಾ ವಿಷಾದನೀಯ, ಇದು ಪ್ರತೀ ಕನ್ನಡಿಗನಲ್ಲಿ ಕೇಂದ್ರದ ಬಗ್ಗೆ ಅಪನಂಬಿಕೆ ಬರುವ ರೀತಿ ಹಾಗಿದೆ. ಇನ್ನಾದರೂ ಉತ್ತಮ ರೀತಿಯಲ್ಲಿ  ಪರಿಹಾರ ನೀಡದಿದ್ದಲ್ಲಿ ದಕ್ಷಿಣ ಭಾರತದಲ್ಲಿ ಬಿಜೆಪಿ ಅಧಃಪತನವಾಗುತ್ತದೆ.

ಫೈಯಾಜ್:  ಚುನಾವಣೆ ಹತ್ತಿರದಲ್ಲಿರುವ ಮಹಾರಾಷ್ಟ್ರಕ್ಕೆ 2,474 ಕೋಟಿ ನೆರೆ ಪರಿಹಾರ ಬಿಡುಗಡೆಯಾಗಿದೆ. ಇತರ ರಾಜ್ಯಕ್ಕೂ ಕೇಂದ್ರ ನೆರೆ ಪರಿಹಾರ ಕೊಟ್ಟಿದೆ ಅಥವಾ ಆ ರಾಜ್ಯದ ಸಂಸದರು ಅದನ್ನು ಕೇಳಿ ಪಡೆದಿದ್ದಾರೆ. ಆದರೆ ನೆರೆ ಪರಿಹಾರಕ್ಕೆ ರಾಜ್ಯ ಸರಕಾರ ಕೇಂದ್ರಕ್ಕೆ ಮನವಿ ಮಾಡಿದರು, ಕೇಂದ್ರ ಸರಕಾರದ ಸಚಿವರು ಮತ್ತು ಸಂಸದರು ರಾಜ್ಯ ಸರಕಾರ ನೆರೆ ಸಂತ್ರಸ್ತರಿಗೆ ಸ್ಪಂದಿಸುತ್ತಿದೆ ಅನ್ನುತ್ತಿದ್ದಾರೆ. ಆದರೆ ನೆರೆ ಸಂತ್ರಸ್ತರು ಇನ್ನೂ ಅತಂತ್ರದಲ್ಲಿದ್ದಾರೆ.  ವಾಸಿಸಲು ಮನೆಯಿಲ್ಲದೆ, ಕಲಿಯಲು ಶಾಲೆಗಳಿಲ್ಲದೆ.  ಒಟ್ಟಿನಲ್ಲಿ ಎಲ್ಲವನ್ನು ಕಳೆದು ಕೊಂಡು ಬೀದಿಪಾಲಾಗಿದ್ದಾರೆ. ಇವೆಲ್ಲಾ ಗಮನಿಸಿದಾಗ ಕೇಂದ್ರ ಸರ್ಕಾರ ರಾಜ್ಯವನ್ನು ಕಡೆಗಣಿಸುತ್ತಿದೆ ಎನಿಸುತ್ತಿದೆ.

ಅಕ್ಷಯ್ ಜಿ ಭಟ್:  ಖಂಡಿತವಾಗಿಯೂ ಕರ್ನಾಟಕವನ್ನು ಮೋದಿ ಸರ್ಕಾರ ಕಡೆಗಣಿಸಿದಂತಿದೆ. ಈ ವಿಚಾರಕ್ಕೆ ಪುಷ್ಠಿ ನೀಡುವಂತೆ ಯಡಿಯೂರಪ್ಪನವರು ಮೋದಿಯವರ ಭೇಟಿಗೆ ತೆರಳಿದ್ದಾಗ ಅಲ್ಲಿ ಅವರಿಗೆ ಭೇಟಿ ನಿರಾಕರಿಸಲಾಯಿತು. ಒಂದು ವರದಿಯ ಪ್ರಕಾರ ಸಣ್ಣ ಸಮಸ್ಯೆಗಳಿಗೆ ಕೇಂದ್ರದ ಬಳಿ ಬರಬೇಡಿ ಎಂದು ಹೇಳಿ ಕಳುಹಿಸಿದ್ದೂ ಇದೆ.ಬಿಹಾರದಲ್ಲಿ ಪ್ರವಾಹ ಬಂದಿರುವುದಕ್ಕೆ ಟ್ವೀಟ್ ಮಾಡಿ ಕಾಳಜಿ ತೋರಿದ ಮೋದಿಗೆ ಕರ್ನಾಟಕ ಪ್ರವಾಹದ ಕುರಿತು ಒಂದಕ್ಷರ ಬರೆಯಬೇಕು ಎಂದು ಎನಿಸಲಿಲ್ಲ. ಕಾಟಾಚಾರಕ್ಕೆ ಎಂಬಂತೆ ಅಮಿತ್ ಷಾ ಹಾಗೂ ನಿರ್ಮಲಾ ಸೀತಾರಾಮನ್ ಅವರನ್ನು ಸಮೀಕ್ಷೆಗೆ ಕಳುಹಿಸಿದಂತೆ ಕಂಡುಬಂದಿದೆ.

ಕುಮಾರ ಗೌಡ:  ಕರ್ನಾಟಕ ಸರ್ಕಾರದ ಮಂತ್ರಿಗಳು ನೆರೆ ಪರಿಹಾರವನ್ನು ಕೇಂದ್ರದ ಸರ್ಕಾರದಿಂದ ತರುವ ಬಗ್ಗೆ ಶೀಘ್ರ ಯೋಚಿಸಬೇಕು.

ಫಜಲ್:  ಕೇಂದ್ರ ಸಚಿವರು, BJP ಸಂಸದರು ನೆರೆ ಪರಿಹಾರಕ್ಕೆ ರಾಜ್ಯಕ್ಕೆ ಹಣಕಾಸಿನ ತೊಂದರೆ ಇಲ್ಲ ಅಂತಾರೆ. ರಾಜ್ಯದ ಮಾನ್ಯ ಮುಖ್ಯಮಂತ್ರಿ, ರಾಜ್ಯ ಬಿಜೆಪಿಯ ಶಾಸಕರು ರಾಜ್ಯದಲ್ಲಿ ಹಣ ಇಲ್ಲ, ಕೇಂದ್ರಕ್ಕೆ ಹಣ ಬಿಡುಗಡೆಗೆ ಒತ್ತಡ ಹಾಕುತ್ತಿದ್ದಾರೆ!!!. ಯಾವುದು ಸತ್ಯ? ಒಟ್ಟಿನಲ್ಲಿ ನೆರೆ ಸಂತ್ರಸ್ತರು ಅನಾಥರಾದರು.

ನವೀನ್ ಗೌಡ:  ಹೌದು !  ಖಂಡಿತವಾಗಿ ಕೇಂದ್ರ ಸರಕಾರ ನೆರೆ ಸಂತ್ರಸ್ತರ ಬದುಕಿಗೆ ಪರಿಹಾರ ನೀಡದೆ ತಾರತಮ್ಯ ಮಾಡುತ್ತಿದೆ. ಭೀಕರ ಪ್ರವಾಹಕ್ಕೆ ತತ್ತರಿಸಿದ ಉತ್ತರ ಕರ್ನಾಟಕ ಜನತೆಯ ಸಂಕಷ್ಟ ಆಲಿಸಲು ಪ್ರಧಾನಿ ಮೋದಿ ಬರಲೇ ಇಲ್ಲ. ಇನ್ನು ಕೇಂದ್ರದ ಸಂಸದರು ಅಂತೂ ನೆರೆ ಪರಿಹಾರದ ಬಗ್ಗೆ ತಲೆ ಕೆಡೆಸಿಕೊಳ್ಳುತ್ತಿಲ್ಲ. ಅಲ್ಲಿನ ಪರಿಸ್ಥಿತಿ ಅರಿತು ಶೀಘ್ರ ಸಂತ್ರಸ್ತರಿಗೆ ಸರಕಾರಗಳು ಪರಿಹಾರ ನೀಡಲಿ, ಜನರ ಸಂಕಷ್ಟ ಅರಿಯಲಿ.

ಸದ್ದಾಂ:  ಹೌದು ಸಂಪೂರ್ಣ ನಿರ್ಲಕ್ಷ್ಯ…… ರಾಜ್ಯದ  ಸಂಸದರು ಅದರ ಕುರಿತು ಧ್ವನಿಯೇರಿಸಬೇಕಾಗಿದೆ. ಕರ್ನಾಟಕದ ವಿಚಾರದ  ಕುರಿತು  ಪ್ರಧಾನಿ ಮೋದಿ ಮೌನ ಮುರಿಯಬೇಕು.

ಟಾಪ್ ನ್ಯೂಸ್

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವಿ ಬಳಕೆಯಲ್ಲಿ ಭಾರತ ನಂ.11 ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಇವಿ ಬಳಕೆಯಲ್ಲಿ ಭಾರತ ನಂ.11; ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು b

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.