ಇದೇನು ಪ್ರಜಾಪ್ರಭುತ್ವವೇ, ಏಕಾಚಕ್ರಾಧಿಪತ್ಯವೇ?; ಬಿಎಸ್ ವೈಗೆ ಸಿದ್ದು
Team Udayavani, Aug 3, 2019, 10:59 AM IST
ಬೆಂಗಳೂರು: ವಿಶ್ವಾಸ ಮತ ಯಾಚನೆಗೆ ಸಂದೇಶದ ಮೇಲೆ ಸಂದೇಶ ಕಳುಹಿಸುತ್ತಿದ್ದ ಘನತೆವೆತ್ತ ರಾಜ್ಯಪಾಲರ ಗಮನಕ್ಕೆ, ಸಚಿವರಿಲ್ಲದ ಏಕವ್ಯಕ್ತಿ ಸಂಪುಟದಿಂದಾಗಿ ರಾಜ್ಯದ ಜನತೆ ಅನುಭವಿಸುತ್ತಿರುವ ಬವಣೆ ಕಾಣುತ್ತಿಲ್ಲವೇ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮೂಲಕ ಪ್ರಶ್ನಿಸಿದ್ದಾರೆ.
ಅತಿವೃಷ್ಟಿ- ಅನಾವೃಷ್ಟಿಗಳಿಗೆ ಸ್ಪಂದಿಸಬೇಕಾದ ಕಂದಾಯ, ಕೃಷಿ, ಗ್ರಾಮೀಣ ಅಭಿವೃದ್ಧಿ ಇಲಾಖೆಗಳಿಗೆ ಸಚಿವರೇ ಇಲ್ಲ. ಆದ್ಯತೆ ಅಧಿಕಾರಿಗಳ ವರ್ಗಾವಣೆಯದ್ದೇ? ಸಂಪುಟ ವಿಸ್ತರಣೆಯದ್ದೇ ಎಂಬುದಾಗಿ ಶನಿವಾರ ತಮ್ಮ ಟ್ವೀಟ್ ಖಾತೆ ಮೂಲಕ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರಿಗೆ ಟಾಂಗ್ ನೀಡಿದ್ದಾರೆ.
ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು @BSYBJP ತೋರಿಸಿದ ಅತಿ ಅವಸರವನ್ನು ಸಂಪುಟ ವಿಸ್ತರಣೆಗೆ ತೋರುತ್ತಿಲ್ಲವೇಕೆ? ಅತೀವೃಷ್ಟಿ-ಅನಾವೃಷ್ಟಿಯಿಂದ ರಾಜ್ಯದ ಜನರು ಸಂಕಟದಲ್ಲಿದ್ದಾರೆ. ಆಡಳಿತ ಯಂತ್ರ ಸ್ತಬ್ಧವಾಗಿದೆ. ಇದೇನು ಪ್ರಜಾಪ್ರಭುತ್ವವೇ? ಏಕಚಕ್ರಾಧಿಪತ್ಯವೇ?@INCKarnataka
1/3— Siddaramaiah (@siddaramaiah) August 3, 2019
ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ಬಿಎಸ್ ಯಡಿಯೂರಪ್ಪ ತೋರಿಸಿದ ಅತಿ ಅವಸರವನ್ನು ಸಂಪುಟ ವಿಸ್ತರಣೆಗೆ ತೋರುತ್ತಿಲ್ಲವೇಕೆ? ಅತಿವೃಷ್ಟಿ-ಅನಾವೃಷ್ಟಿಯಿಂದ ರಾಜ್ಯದ ಜನರು ಸಂಕಟದಲ್ಲಿದ್ದಾರೆ. ಆಡಳಿತ ಯಂತ್ರ ಸ್ತಬ್ಧವಾಗಿದೆ. ಇದೇನು ಪ್ರಜಾಪ್ರಭುತ್ವವೇ? ಏಕಚಕ್ರಾಧಿಪತ್ಯವೇ ಎಂದು ಪ್ರಶ್ನಿಸಿದ್ದಾರೆ.
ವಿಶ್ವಾಸ ಮತಯಾಚನೆಗೆ ಸಂದೇಶದ ಮೇಲೆ ಸಂದೇಶ ಕಳಿಸುತ್ತಿದ್ದ ಘನತೆವೆತ್ತ ರಾಜ್ಯಪಾಲರ ಗಮನಕ್ಕೆ, ಸಚಿವರಿಲ್ಲದ ಏಕವ್ಯಕ್ತಿ ಸಂಪುಟದಿಂದಾಗಿ ರಾಜ್ಯದ ಜನತೆ ಅನುಭವಿಸುತ್ತಿರುವ ಬವಣೆ ಕಾಣುತ್ತಿಲ್ಲವೇ?@INCKarnataka
3/3— Siddaramaiah (@siddaramaiah) August 3, 2019
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?
BJP: ಇಂದು ಅಶೋಕ್ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್ ಕಮಿಟಿ ಸಭೆ
ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ
Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Sullia: ರಬ್ಬರ್ ಸ್ಮೋಕ್ ಹೌಸ್‌ಗೆ ಬೆಂಕಿ
Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ
Mosque survey: ಸಂಭಲ್ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.