Israel: ಏರ್‌ ಇಂಡಿಯಾ, ಸ್ಪೈಸ್‌ ಜೆಟ್‌ ವಿಶೇಷ ಯಾನ

Team Udayavani, Oct 14, 2023, 9:35 PM IST

ai, sj

ನವದೆಹಲಿ: ಇಸ್ರೇಲ್‌ ಮತ್ತು ಹಮಾಸ್‌ ಉಗ್ರರ ನಡುವೆ ಯುದ್ಧದಿಂದ ಇಸ್ರೇಲ್‌ನಲ್ಲಿ ಸಿಲುಕಿರುವ ಭಾರತೀಯರನ್ನು ಸ್ವದೇಶಕ್ಕೆ ಕರೆತರಲು ಶನಿವಾರ ಏರ್‌ ಇಂಡಿಯಾ ಮತ್ತು ಸ್ಪೈಸ್‌ ಜೆಟ್‌ನ ತಲಾ ಒಂದೊಂದು ವಿಮಾನಗಳು ಸಂಚಾರ ನಡೆಸಲಿದೆ. ಕೇಂದ್ರ ಸರ್ಕಾರದ “ಆಪರೇಷನ್‌ ಅಜಯ್‌’ ಅನ್ವಯ ಇಸ್ರೇಲ್‌ನಿಂದ ಭಾರತೀಯರನ್ನು ಕರೆತರಲು ಈ ವಿಶೇಷ ಸಂಚಾರ ನಡೆಸಲಾಗುತ್ತಿದೆ.

ಅ.18ರವರೆಗೆ ರದ್ದು:
ಯುದ್ಧದ ಹಿನ್ನೆಲೆಯಲ್ಲಿ ನವದೆಹಲಿ ಮತ್ತು ಇಸ್ರೇಲ್‌ ರಾಜಧಾನಿ ಟೆಲ್‌ಅವಿವ್‌ ನಡುವಿನ ತನ್ನ ಎಲ್ಲಾ ವಿಮಾನಗಳ ಸಂಚಾರವನ್ನು ಅ.18ರವರೆಗೆ ಏರ್‌ ಇಂಡಿಯಾ ರದ್ದುಪಡಿಸಿದೆ.

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

NDA-Meet

NDA CMs Meet: ರಾಷ್ಟ್ರದ ಅಭಿವೃದ್ಧಿಗೆ ಎನ್‌ಡಿಎ ಬದ್ಧ: ಪ್ರಧಾನಿ ಮೋದಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.