![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Aug 13, 2023, 5:22 AM IST
ಚಂಡೀಗಢ: ಮಾನವಸಹಿತ ಗಗನಯಾನಕ್ಕೆ ಸಿದ್ಧವಾಗುತ್ತಿರುವ ಇಸ್ರೋ ಚಂಡೀಗಢದಲ್ಲಿರುವ ವಿಕ್ರಮ್ ಸಾರಾಭಾಯಿ ಬಾಹ್ಯಾಕಾಶ ಕೇಂದ್ರದಲ್ಲಿ (ವಿಎಸ್‌ಎಸ್‌ಸಿ) ಆ.8ರಿಂದ 10ರವರೆಗೆ ಡ್ರೋಗ್ ಪ್ಯಾರಾಚೂಟ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿದೆ.
ಈ ಪರೀಕ್ಷೆಗಳಿಗೆ ಆಗ್ರಾದಲ್ಲಿರುವ ಏರಿಯಲ್ ಡೆಲಿವರಿ ರಿಸರ್ಚ್ ಆ್ಯಂಡ್ ಡೆವಲಪ್‌ಮೆಂಟ್ ಎಸ್ಟಾಬ್ಲಿಷ್‌ಮೆಂಟ್ ( ಎಡಿಆರ್‌ಡಿಇ) ಮತ್ತು ಡಿಆರ್‌ಡಿಒ ಪೂರ್ಣ ಸಹಕಾರ ನೀಡಿವೆ. ಪ್ರಸ್ತುತ ಪರೀಕ್ಷೆಯೂ ಗಗನಯಾನ ನೌಕೆಯನ್ನು ಯಶಸ್ವಿಯಾಗಿ ಅಂತರಿಕ್ಷಕ್ಕೆ ಕಳುಹಿಸಿ ಮರಳಿ ಕರೆಯಿಸಿಕೊಳ್ಳಲು ಪೂರಕವಾಗಿದೆ. ಗಗನಯಾನ ನೌಕೆ ಮರಳಿ ಭೂಮಿಗೆ ಇಳಿಯುವಾಗ ಅದರ ವೇಗವನ್ನು ನಿಯಂತ್ರಿಸಲು ಡ್ರೋಗ್ ಪ್ಯಾರಾಚೂಟ್ ಸಹಾಯ ಮಾಡುತ್ತದೆ. ಈ ಪ್ಯಾರಾಚೂಟನ್ನು ಮಾರ್ಟರ್ ಎಂಬ ಸಾಧನದಲ್ಲಿ ಇರಿಸಲಾಗಿರುತ್ತದೆ. ಪರಿಸ್ಥಿತಿಗನುಗುಣವಾಗಿ ನೀಡಲ್ಪಟ್ಟ ಆದೇಶಕ್ಕೆ ತಕ್ಕಂತೆ ತೆರೆದುಕೊಳ್ಳುತ್ತದೆ. ಗಗನಯಾನ ನೌಕೆಯ ಹಿಂಭಾಗದಲ್ಲಿ ಇದು 5.8 ಮೀಟರ್ ಉದ್ದಕ್ಕೆ ಚಾಚಿಕೊಳ್ಳುತ್ತದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.