ISRO: ಆತ್ಮಚರಿತ್ರೆ ಪ್ರಕಟಣೆ ಹಿಂಪಡೆದ ಇಸ್ರೋ ಅಧ್ಯಕ್ಷ ಸೋಮನಾಥ್
Team Udayavani, Nov 4, 2023, 9:31 PM IST
ತಿರುವನಂತಪುರ: ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್ ಅವರ ಆತ್ಮಚರಿತ್ರೆ “ನಿಲವು ಕುಡಿಚ ಸಿಂಹಂಗಳ್’ (ಚಂದ್ರನ ಬೆಳಕು ಸೇವಿಸಿದ ಸಿಂಹಗಳು) ಪ್ರಕಟವಾಗುವುದಿಲ್ಲ. ಪುಸ್ತಕದ ಬಗ್ಗೆ ವಿವಾದ ಉಂಟಾಗಿರುವ ಹಿನ್ನೆಲೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.
ಪುಸ್ತಕದಲ್ಲಿ ಇಸ್ರೋ ಮಾಜಿ ಅಧ್ಯಕ್ಷ ಕೆ.ಶಿವನ್ ಅವರ ಕುರಿತಾದ ವಿಮಶಾìತ್ಮಕ ನಿಲುವುಗಳಿದ್ದು, ಚಂದ್ರಯಾನ-2ರ ವೈಫಲ್ಯವನ್ನು ಗುರಿಯಾಗಿಸಿ ಶಿವನ್ ಅವರನ್ನು ಟೀಕಿಸಲಾಗಿದೆ ಎನ್ನುವ ಮಾತು ಕೇಳಿಬಂದಿತ್ತು.
ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಸೋಮನಾಥ್, ಇಸ್ರೋದಂಥ ಸಂಸ್ಥೆಯ ಉನ್ನತ ಸ್ಥಾನದಲ್ಲಿರುವಾಗ ಎಲ್ಲರೂ ಒಂದಲ್ಲ ಒಂದು ರೀತಿಯ ಸವಾಲುಗಳನ್ನು ದಾಟಿಯೇ ಇರಬೇಕಾಗುತ್ತದೆ. ಅಂಥ ಸವಾಲುಗಳು ಆ ಸಂಬಂಧಿಸಿದ ವಿಮರ್ಶೆಗಳನ್ನು ಚರ್ಚಿಸಲಾಗಿದೆ ಹೊರತು ಯಾವುದೇ ನಿರ್ದಿಷ್ಟ ವ್ಯಕ್ತಿಯನ್ನು ನಾನು ಗುರಿಯಾಗಿಸಿರಲಿಲ್ಲ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.