ISRO: ಧ್ರುವ ಸ್ಪೇಸ್‌ಗೆ ಇಸ್ರೋ ತಂತ್ರಜ್ಞಾನ
Team Udayavani, Aug 11, 2023, 12:03 AM IST
ಹೊಸದಿಲ್ಲಿ: ಇಸ್ರೋದ ಅಧೀನ ಸಂಸ್ಥೆ ನ್ಯೂಸ್ಪೇಸ್ ಇಂಡಿಯಾ ಲಿಮಿಟೆಡ್ (ಎನ್‌ಎಸ್‌ಐಎಲ್) ತನ್ನ ಉಡಾ ವಣಾ ವಾಹನದ ತಂತ್ರ ಜ್ಞಾನ ವನ್ನು ಧ್ರುವ ಸ್ಪೇಸ್‌ಗೆ ವರ್ಗಾಯಿಸಿದೆ. ಬಾಹ್ಯಾಕಾಶ ಕ್ಷೇತ್ರದಲ್ಲಿ ಖಾಸಗಿ ಸಂಸ್ಥೆಗಳ ಪಾಲ್ಗೊಳ್ಳುವಿಕೆಯನ್ನು ಹೆಚ್ಚಿಸಲು, ಪ್ರೋತ್ಸಾಹಿಸಲು ಇಸ್ರೋ ಈ ಮಹತ್ವದ ಕ್ರಮವನ್ನು ಕೈಗೊಂಡಿದೆ. ಪ್ರಸ್ತುತ ಇಸ್ರೋ ನೀಡಿರುವುದು ಐಎಂಎಸ್-1 ಉಪಗ್ರಹ ಉಡಾವಣೆ ವಾಹನ ತಂತ್ರಜ್ಞಾನ. ಕಡಿಮೆ ವೆಚ್ಚದಲ್ಲಿ ಬಾಹ್ಯಾಕಾಶಗಳಿಗೆ ಉಪಗ್ರಹವನ್ನು ತಲುಪಿಸುವ ಉದ್ದೇಶದೊಂದಿಗೆ ಇಸ್ರೋ ಮಾರ್ಗದರ್ಶನದ ಅನ್ವಯ ಯು.ಆರ್.ರಾವ್ ಉಪಗ್ರಹ ಕೇಂದ್ರದಲ್ಲಿ ಈ ತಂತ್ರಜ್ಞಾನವನ್ನು ಅಭಿವೃದ್ಧಿ ಪಡಿಸಲಾಗಿತ್ತು.
ಯಶಸ್ವಿಯಾಗಿ ಮುನ್ನಡೆಯುತ್ತಿದೆ ಚಂದ್ರಯಾನ: ಚಂದ್ರಯಾನ-3 ಉಡಾವಣೆಗೊಂಡ ದಿನ ಹಾಗೂ ಚಂದ್ರನ ಕಕ್ಷೆ ತಲುಪಿದ ದಿನದ ಫೋಟೋಗಳನ್ನು ಇಸ್ರೋ ಎಕ್ಸ್(ಟ್ವಿಟರ್)ನಲ್ಲಿ ಶೇರ್ ಮಾಡುವ ಮೂಲಕ, ಯೋಜನೆಯ ಯಶಸ್ವಿ ಹೆಜ್ಜೆಗಳನ್ನು ಹಂಚಿಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wikipedia: ಪಕ್ಷಪಾತ, ತಪ್ಪು ಮಾಹಿತಿ ದೂರು: ವಿಕಿಪೀಡಿಯಾಗೆ ಕೇಂದ್ರದಿಂದ ನೋಟಿಸ್
Jharkhand: ಜನ-ಪ್ರಧಾನಿ ಪರ ಸರ್ಕಾರ ನಡುವಿನ ಸ್ಪರ್ಧೆ: ಕಾಂಗ್ರೆಸ್
New Delhi: 5ಜಿ ಸೇವೆಗಾಗಿ ಬಿಎಸ್‌ಎನ್ಎಲ್‌ನಿಂದ ಟೆಂಡರ್ ಆಹ್ವಾನ
J&K: ವಾಜಪೇಯಿ ಬದುಕಿದ್ದರೆ ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾಗುತ್ತಿರಲಿಲ್ಲ: ಒಮರ್
Session:ನ.25- ಡಿ.20- ಸಂಸತ್ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?
MUST WATCH
ಹೊಸ ಸೇರ್ಪಡೆ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
US Election 2024: ಟ್ರಂಪ್,ಕಮಲಾ ಮಧ್ಯೆ ತೀವ್ರ ಪೈಪೋಟಿ
Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.