ISRO ಮುಡಿಗೆ 2023ನೇ ಸಾಲಿನ ಲೀಫ್ ಎರಿಕ್ಸನ್ ಲುನಾರ್ ಪ್ರಶಸ್ತಿ
Team Udayavani, Dec 21, 2023, 12:38 AM IST
ಹೊಸದಿಲ್ಲಿ: ಭಾರತದ ಚಂದ್ರಯಾನ-3ರ ಯಶಸ್ಸಿಗಾಗಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ)ಗೆ 2023ನೇ ಸಾಲಿನ ಪ್ರತಿಷ್ಠಿತ ಲೀಫ್ ಎರಿಕ್ಸನ್ ಲುನಾರ್ ಪ್ರೈಸ್ ಲಭಿಸಿದೆ. ಐಲ್ಯಾಂಡ್‌ನ ಹುಸಾವಿಕ್‌ನಲ್ಲಿರುವ ಎಕ್ಸ್ ಪ್ಲೋರೇಶನ್ ಮ್ಯೂಸಿಯಂ ಈ ಪ್ರಶಸ್ತಿಯನ್ನು ನೀಡಿದ್ದು, ಚಂದ್ರನ ದಕ್ಷಿಣ ಧ್ರುವದಲ್ಲಿ ಸಾಫ್ಟ್ ಲ್ಯಾಂಡಿಂಗ್ ಮಾಡುವ ಮೂಲಕ ಇತಿಹಾಸ ನಿರ್ಮಿ ಸಿದ್ದಷ್ಟೇ ಅಲ್ಲದೆ, ಚಂದ್ರನಲ್ಲಿನ ಅನ್ವೇಷಣೆ ಮುಂದುವರಿಸಿ ಬಾಹ್ಯಾಕಾಶದ ರಹಸ್ಯಗಳನ್ನು ಅರ್ಥೈಸಿಕೊಳ್ಳಲು ಇಸ್ರೋ ನೀಡಿರುವ ಅದಮ್ಯ ಕೊಡುಗೆಯನ್ನು ಪ್ರಶಸ್ತಿ ಸ್ಮರಿಸಲಿದೆ ಎಂದು ಮ್ಯೂಸಿ ಯಂ ಹೇಳಿದೆ.
ಈ ವಿಚಾರವನ್ನು ರೆಕ್ಜಾವಿಕ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಹಂಚಿಕೊಂಡು ಸಂತಸ ವ್ಯಕ್ತಪಡಿಸಿದೆ. ಪ್ರಶಸ್ತಿ ನೀಡಿ ಗೌರವಿಸಿದ್ದಕ್ಕಾಗಿ ಇಸ್ರೋ ಮುಖ್ಯಸ್ಥ ಎಸ್.ಸೋಮನಾಥ್ ಇಸ್ರೋ ಪರವಾಗಿ ಧನ್ಯವಾದ ಅರ್ಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf; ಅಮಾನತುಲ್ಲಾ ಖಾನ್ ಗೆ ಜಾಮೀನು: ಮೋದಿಯ ಸುಳ್ಳು ಪ್ರಕರಣ ಬಹಿರಂಗ ಎಂದ ಆಪ್
Kochi airport; ಶಬರಿಮಲೆ ಭಕ್ತರಿಗೆ ಅನುಕೂಲವಾಗುವಂತೆ ವಿಶೇಷ ವ್ಯವಸ್ಥೆಗಳು
Maharashtra Election; ಫಡ್ನವಿಸ್ ಪತ್ನಿಯ ವಿರುದ್ಧ ಕನ್ಹಯ್ಯಾ ಕುಮಾರ್ ಹೇಳಿಕೆ
Modiji ಸಂವಿಧಾನವನ್ನು ಓದಲೇ ಇಲ್ಲ, ಹಾಗಾಗಿ…: ರಾಹುಲ್ ಗಾಂಧಿ
Kasturi Shankar: ನಟಿ ಕಸ್ತೂರಿ ಶಂಕರ್ ಜಾಮೀನು ಅರ್ಜಿ ವಜಾ; ಶೀಘ್ರ ಬಂಧನ ಸಾಧ್ಯತೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.