ಜೂನಿಯರ್‌ ವಿಶ್ವ ಶೂಟಿಂಗ್‌ ಚಾಂಪಿಯನ್‌ಶಿಪ್‌: ಭಾರತಕ್ಕೆ ಅಗ್ರಸ್ಥಾನದ ಗೌರವ

Team Udayavani, Oct 3, 2021, 11:19 PM IST

ಐಎಸ್‌ಎಸ್‌ಎಫ್ ಜೂನಿಯರ್‌ ವಿಶ್ವ ಶೂಟಿಂಗ್‌ ಚಾಂಪಿಯನ್‌ಶಿಪ್‌: ಭಾರತಕ್ಕೆ ಅಗ್ರಸ್ಥಾನದ ಗೌರವ

ಲಿಮಾ (ಪೆರು): ಐಎಸ್‌ಎಸ್‌ಎಫ್ ಜೂನಿಯರ್‌ ವಿಶ್ವ ಶೂಟಿಂಗ್‌ ಚಾಂಪಿಯನ್‌ಶಿಪ್‌ನಲ್ಲಿ ರವಿವಾರ 4 ಚಿನ್ನಕ್ಕೆ ಗುರಿ ಇರಿಸಿದ ಭಾರತ ಅಗ್ರ ಸ್ಥಾನದ ಗೌರವ ಸಂಪಾದಿಸಿದೆ.

10 ಮೀ. ಏರ್‌ ಪಿಸ್ತೂಲ್‌ ವಿಭಾಗದ ಮಿಶ್ರ ಸ್ಪರ್ಧೆ, ಪುರುಷರ ಹಾಗೂ ವನಿತೆಯರ ತಂಡ ಸ್ಪರ್ಧೆಯ ಜತೆಗೆ ಪುರುಷರ 10 ಮೀ. ಏರ್‌ ರೈಫ‌ಲ್‌ ತಂಡ ಸ್ಪರ್ಧೆಯಲ್ಲಿ ಭಾರತ ಬಂಗಾರ ಜಯಿಸಿತು. ಇದರೊಂದಿಗೆ ಭಾರತ 6 ಚಿನ್ನ, 6 ಬೆಳ್ಳಿ ಹಾಗೂ 2 ಕಂಚಿನ ಪದಕ ಗೆದ್ದಂತಾಯಿತು. ಅಮೆರಿಕ ದ್ವಿತೀಯ ಸ್ಥಾನಕ್ಕೆ ಇಳಿಯಿತು. ಅದು 4 ಚಿನ್ನ, 4 ಬೆಳ್ಳಿ ಹಾಗೂ 2 ಕಂಚು ಜಯಿಸಿದೆ.

ಭಾಕರ್‌ಗೆ ಅವಳಿ ಬಂಗಾರ
ರವಿವಾರ ಗೆದ್ದ ಭಾರತದ 4 ಚಿನ್ನಗಳಲ್ಲಿ ಎರಡು ಮನು ಭಾಕರ್‌ ಅವರಿಂದ ಒಲಿದು ಬಂತು. ಸರಬ್‌ಜೋತ್‌ ಸಿಂಗ್‌ ಅವರೊಂದಿಗೆ ಮಿಕ್ಸೆಡ್‌ ವಿಭಾಗದಲ್ಲಿ ಮೊದಲ ಚಿನ್ನ ಲಭಿಸಿತು. ಬಳಿಕ ರಿತಮ್‌ ಸಂಗ್ವಾನ್‌, ಶಿಖಾ ನರ್ವಾಲ್‌ ಜತೆಗೂಡಿ ವನಿತೆಯರ 10 ಮೀ. ಏರ್‌ ಪಿಸ್ತೂಲ್‌ ಸ್ಪರ್ಧೆಯಲ್ಲಿ ಸ್ವರ್ಣ ಸಾಧನೆಗೈದರು. ಈ ಸ್ಪರ್ಧೆಯಲ್ಲಿ ವನಿತಾ ತಂಡ ಬೆಲರೂಸ್‌ ವಿರುದ್ಧ 16-12 ಅಂತರದ ಮೇಲುಗೈ ಸಾಧಿಸಿತು.

ಇದನ್ನೂ ಓದಿ:ವಿಶ್ವದ ನಂ.2 ಟೆನಿಸ್‌ ಆಟಗಾರ್ತಿ ಅರಿನಾ ಸಬಲೆಂಕಾಗೆ ಕೋವಿಡ್‌ ಪಾಸಿಟಿವ್‌

ನವೀನ್‌, ಸರಬ್‌ಜೋತ್‌ ಸಿಂಗ್‌ ಹಾಗೂ ಶಿವ ನರ್ವಾಲ್‌ ಅವರನ್ನೊಳಗೊಂಡ ಪುರುಷರ ಏರ್‌ ಪಿಸ್ತೂಲ್‌ ತಂಡವೂ ಚಿನ್ನ ಗೆದ್ದಿತು. ಭಾರತಕ್ಕೆ ಶರಣಾದ ತಂಡ ಬೆಲರೂಸ್‌.ಆದರೆ ವನಿತೆಯರ 10 ಮೀ. ಏರ್‌ ರೈಫ‌ಲ್‌ ಫೈನಲ್‌ನಲ್ಲಿ ಹಂಗೇರಿಗೆ ಶರಣಾಗಿ ಚಿನ್ನವನ್ನು ತಪ್ಪಿಸಿಕೊಂಡಿತು. ನಿಶಾ ಕನ್ವರ್‌, ಝೀನಾ ಕಿಟ್ಟಾ ಮತ್ತು ಆತ್ಮಿಕಾ ಗುಪ್ತಾ ಈ ತಂಡದಲ್ಲಿದ್ದರು.

10 ಮೀ. ಏರ್‌ ರೈಫ‌ಲ್‌ ಮಿಶ್ರ ಸ್ಪರ್ಧೆಯಲ್ಲಿ ಆತ್ಮಿಕಾ ಗುಪ್ತಾ ರಾಜ್‌ಪ್ರೀತ್‌ ಸಿಂಗ್‌ ಜೋಡಿಗೆ ಬೆಳ್ಳಿ ಪದಕ ಒಲಿಯಿತು.

ಟಾಪ್ ನ್ಯೂಸ್

World Rapid Chess Championship: ವಿಶ್ವ ರ‍್ಯಾಪಿಡ್ ಚೆಸ್‌.. ಅರ್ಜುನ್‌ ಜಂಟಿ ಅಗ್ರಸ್ಥಾನ

World Rapid Chess Championship: ವಿಶ್ವ ರ‍್ಯಾಪಿಡ್ ಚೆಸ್‌.. ಅರ್ಜುನ್‌ ಜಂಟಿ ಅಗ್ರಸ್ಥಾನ

3-plane-crash

Plane Crash: ದಕ್ಷಿಣ ಕೊರಿಯಾದಲ್ಲಿ ವಿಮಾನ ಪತನ; 28 ಮಂದಿ ಮೃತ್ಯು, ಇಬ್ಬರು ಗಂಭೀರ

PKL Season 11: ಇಂದು ಪ್ರೊ ಕಬಡ್ಡಿ ಫೈನಲ್‌… ಹರಿಯಾಣ – ಪಾಟ್ನಾ ಹಣಾಹಣಿ

PKL Season 11: ಇಂದು ಪ್ರೊ ಕಬಡ್ಡಿ ಫೈನಲ್‌… ಹರಿಯಾಣ – ಪಾಟ್ನಾ ಹಣಾಹಣಿ

2-bbk11

BBK11: 13ನೇ ವಾರದಲ್ಲಿ ವೀಕ್ಷಕರ ಗಮನ ಸೆಳೆದಿದ್ದ ಖ್ಯಾತ ಸ್ಪರ್ಧಿಯೇ ಎಲಿಮಿನೇಟ್

RBI: ಯುಪಿಐ ಮೂಲಕ ಡಿಜಿಟಲ್‌ ವ್ಯಾಲೆಟ್‌ ಹಣ ಬಳಕೆಗೆ ಅಸ್ತು

RBI: ಯುಪಿಐ ಮೂಲಕ ಡಿಜಿಟಲ್‌ ವ್ಯಾಲೆಟ್‌ ಹಣ ಬಳಕೆಗೆ ಅಸ್ತು

1-horoscope

Daily Horoscope: ಅಪಾತ್ರರಿಗೆ ಸಲಹೆ ನೀಡಿ ಅವಮಾನ ಹೊಂದದಿರಿ, ಭವಿಷ್ಯದ ಕುರಿತು ಚಿಂತನೆ

THAAD System: ಹೌತಿ ದಾಳಿ ತಡೆಗೆ ಇಸ್ರೇಲ್‌ನಿಂದ “ಥಾಡ್‌’ ವ್ಯವಸ್ಥೆ ಬಳಕೆ

THAAD System: ಹೌತಿ ದಾಳಿ ತಡೆಗೆ ಇಸ್ರೇಲ್‌ನಿಂದ “ಥಾಡ್‌’ ವ್ಯವಸ್ಥೆ ಬಳಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

World Rapid Chess Championship: ವಿಶ್ವ ರ‍್ಯಾಪಿಡ್ ಚೆಸ್‌.. ಅರ್ಜುನ್‌ ಜಂಟಿ ಅಗ್ರಸ್ಥಾನ

World Rapid Chess Championship: ವಿಶ್ವ ರ‍್ಯಾಪಿಡ್ ಚೆಸ್‌.. ಅರ್ಜುನ್‌ ಜಂಟಿ ಅಗ್ರಸ್ಥಾನ

PKL Season 11: ಇಂದು ಪ್ರೊ ಕಬಡ್ಡಿ ಫೈನಲ್‌… ಹರಿಯಾಣ – ಪಾಟ್ನಾ ಹಣಾಹಣಿ

PKL Season 11: ಇಂದು ಪ್ರೊ ಕಬಡ್ಡಿ ಫೈನಲ್‌… ಹರಿಯಾಣ – ಪಾಟ್ನಾ ಹಣಾಹಣಿ

T20: ಗೆಲ್ಲುವ ಹಂತದಲ್ಲಿದ್ದ ಶ್ರೀಲಂಕಾವನ್ನು ಹಿಡಿದು ನಿಲ್ಲಿಸಿದ ಕಿವೀಸ್‌…

T20: ಗೆಲ್ಲುವ ಹಂತದಲ್ಲಿದ್ದ ಶ್ರೀಲಂಕಾವನ್ನು ಹಿಡಿದು ನಿಲ್ಲಿಸಿದ ಕಿವೀಸ್‌…

Agarwal

Vijay Hazare Trophy; ಮಯಾಂಕ್‌ ಅಗರ್ವಾಲ್‌ ಭರ್ಜರಿ ಶತಕ; ಸುಲಭ ಜಯ ಸಾಧಿಸಿದ ಕರ್ನಾಟಕ

Team India; ಮುಗಿಯಿತಾ ರೋಹಿತ್‌ ವೃತ್ತಿಜೀವನ? ಮೆಲ್ಬೋರ್ನ್‌ ಗೆ ಬಂದ ಅಗರ್ಕರ್‌ ಹೇಳಿದ್ದೇನು?

TeamIndia; ಮುಗಿಯಿತಾ ರೋಹಿತ್‌ ವೃತ್ತಿಜೀವನ? ಮೆಲ್ಬೋರ್ನ್‌ ಗೆ ಬಂದ ಅಗರ್ಕರ್‌ ಹೇಳಿದ್ದೇನು?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

World Rapid Chess Championship: ವಿಶ್ವ ರ‍್ಯಾಪಿಡ್ ಚೆಸ್‌.. ಅರ್ಜುನ್‌ ಜಂಟಿ ಅಗ್ರಸ್ಥಾನ

World Rapid Chess Championship: ವಿಶ್ವ ರ‍್ಯಾಪಿಡ್ ಚೆಸ್‌.. ಅರ್ಜುನ್‌ ಜಂಟಿ ಅಗ್ರಸ್ಥಾನ

3-plane-crash

Plane Crash: ದಕ್ಷಿಣ ಕೊರಿಯಾದಲ್ಲಿ ವಿಮಾನ ಪತನ; 28 ಮಂದಿ ಮೃತ್ಯು, ಇಬ್ಬರು ಗಂಭೀರ

PKL Season 11: ಇಂದು ಪ್ರೊ ಕಬಡ್ಡಿ ಫೈನಲ್‌… ಹರಿಯಾಣ – ಪಾಟ್ನಾ ಹಣಾಹಣಿ

PKL Season 11: ಇಂದು ಪ್ರೊ ಕಬಡ್ಡಿ ಫೈನಲ್‌… ಹರಿಯಾಣ – ಪಾಟ್ನಾ ಹಣಾಹಣಿ

2-bbk11

BBK11: 13ನೇ ವಾರದಲ್ಲಿ ವೀಕ್ಷಕರ ಗಮನ ಸೆಳೆದಿದ್ದ ಖ್ಯಾತ ಸ್ಪರ್ಧಿಯೇ ಎಲಿಮಿನೇಟ್

RBI: ಯುಪಿಐ ಮೂಲಕ ಡಿಜಿಟಲ್‌ ವ್ಯಾಲೆಟ್‌ ಹಣ ಬಳಕೆಗೆ ಅಸ್ತು

RBI: ಯುಪಿಐ ಮೂಲಕ ಡಿಜಿಟಲ್‌ ವ್ಯಾಲೆಟ್‌ ಹಣ ಬಳಕೆಗೆ ಅಸ್ತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.